ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಮೀಷನರ್ ನೈಟ್ ರೌಂಡ್ಸ್
    Viral

    ಕಮೀಷನರ್ ನೈಟ್ ರೌಂಡ್ಸ್

    vartha chakraBy vartha chakraಜನವರಿ 20, 20257 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜ.19-
    ಬೀದರ್‌ನಲ್ಲಿ ಎಟಿಎಂ ಲೂಟಿ ಹಾಗೂ ಮಂಗಳೂರಿನ ಬ್ಯಾಂಕ್ ದರೋಡೆ  ಬೆನ್ನಲ್ಲೇ ಬೆಚ್ಚಿ ಬಿದ್ದಿರುವ ನಗರದ ಜನತೆಯ ಭಯ ಹೋಗಲಾಡಿಸಿ ಸುರಕ್ಷತೆ ಸಂದೇಶ ಸಾರಲು ಪೊಲೀಸ್ ಆಯುಕ್ತರು ಸೇರಿದಂತೆ ಬೆಂಗಳೂರು ನಗರದ ಎಲ್ಲ ಹಿರಿಯ ಅಧಿಕಾರಿಗಳು ಶನಿವಾರ ರಾತ್ರಿ ವಿಶೇಷ ಗಸ್ತು ನಡೆಸಿದ್ದಾರೆ.
    ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ್ ನೇತೃತ್ವದಲ್ಲಿ ಮಧ್ಯರಾತ್ರಿ 1 ಗಂಟೆಯಿಂದ ನಸುಕಿನ 4 ಗಂಟೆವರೆಗೆ ಗಸ್ತು ನಡೆಸಿದ್ದಾರೆ.
    ಹೆಚ್ಚುವರಿ ಆಯುಕ್ತರಾದ ವಿಕಾಸ್‌ ಕುಮಾರ್‌ ವಿಕಾಸ್, ಚಂದ್ರಗುಪ್ತ, ಜಂಟಿ ಆಯುಕ್ತರಾದ ಬಿ.ರಮೇಶ್, ಎಂ.ಎನ್.ಅನುಚೇತ್ ಸೇರಿ ಎಲ್ಲ ಡಿಸಿಪಿಗಳು ಗಸ್ತು ವಿನಲ್ಲಿ ಭಾಗಿಯಾದ್ದರು.
    ಪ್ರತಿ ಅಧಿಕಾರಿಗಳು ಪ್ರತ್ಯೇಕವಾಗಿ ಒಂದೊಂದು ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ಪಹರೆ ನಡೆಸಿದರು.
    ಸದಾಶಿವನಗರ ಠಾಣಾ ವ್ಯಾಪ್ತಿಯಲ್ಲಿ ಕಮೀಷನರ್‌ ದಯಾನಂದ್, ಕೆಂಗೇರಿ ಠಾಣೆ ವ್ಯಾಪ್ತಿಯಲ್ಲಿ ಹೆಚ್ಚುವರಿ ಆಯುಕ್ತ ಡಾ. ಚಂದ್ರಗುಪ್ತ, ಅಶೋಕ ನಗರ ಠಾಣಾ ಸರಹದ್ದಿನಲ್ಲಿ ಹೆಚ್ಚುವರಿ ಆಯುಕ್ತ ವಿಕಾಸ್ ಕುಮಾರ್‌ವಿಕಾಸ್, ಹೆಬ್ಬಾಳ ಠಾಣೆ ವ್ಯಾಪ್ತಿಯಲ್ಲಿ ಜಂಟಿ ಆಯುಕ್ತ ಅನುಚೇತ್, ಅಮೃತಹಳ್ಳಿಯಲ್ಲಿ ರಮೇಶ್, ಬಾಣಸವಾಡಿಯಲ್ಲಿ ಪೂರ್ವ ವಿಭಾಗದ ಡಿಸಿಪಿ ಡಿ.ದೇವರಾಜ್, ಹಲಸೂರು ಗೇಟ್‌ನಲ್ಲಿ ಕೇಂದ್ರ ವಿಭಾಗದ ಡಿಸಿಪಿ ಎಚ್.ಟಿ.ಶೇಖರ್, ಬಸವೇಶ್ವರ ನಗರ ಠಾಣೆ ವ್ಯಾಪ್ತಿಯಲ್ಲಿ ಪಶ್ಚಿಮ ವಿಭಾಗದ ಡಿಸಿಪಿ ಎಸ್.ಗಿರೀಶ್, ಪೀಣ್ಯ ಠಾಣೆ ಸರಹದ್ದಿನಲ್ಲಿ ಉತ್ತರ ವಿಭಾಗದ ಡಿಸಿಪಿ ಸೈದುಲ ಅಡಾವತ್, ಹುಳಿಮಾವು ಠಾಣೆ ಭಾಗದಲ್ಲಿ ಆಗೇಯ ವಿಭಾಗದ ಡಿಸಿಪಿ ಸಾರಾ ಫಾತಿಮಾ ಹಾಗೂ ಯಲಹಂಕ ಠಾಣಾ ವ್ಯಾಪ್ತಿಯಲ್ಲಿ ಉತ್ತರ ವಿಭಾಗದ(ಸಂಚಾರ) ಡಿಸಿಪಿ ಸಿರಿಗೌರಿ ಅವರು ರಾತ್ರಿ 1 ಗಂಟೆಯಿಂದ ಗಸ್ತು ನಡೆಸಿದ್ದಾರೆ.
    ಇತ್ತೀಚೆಗೆ ರಾಜ್ಯದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಹಿನ್ನೆಲೆಯಲ್ಲಿ ಬಿ.ದಯಾನಂದ್ ಅವರು ವಿಶೇಷ ಗಸ್ತು ನಡೆಸಿ ಜನರಲ್ಲಿನ ಆತಂಕ ನಿವಾರಿಸಿ ಪೊಲೀಸರಲ್ಲಿಯೂ ದಕ್ಷತೆ ಹೆಚ್ಚಿಸಿದ್ದಾರೆ .
    ಗಣ್ಯರ ಏರಿಯಾದಲ್ಲಿ ಸುತ್ತಾಟ:
    ಡಿಸಿಎಂ ಡಿ.ಕೆ.ಶಿವಕುಮಾರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಗೃಹ ಸಚಿವ ಜಿ.ಪರಮೇಶ್ವರ, ಸಚಿವರಾದ ಸತೀಶ್ ಜಾರಕಿಹೊಳಿ, ಎಂ.ಬಿ.ಪಾಟೀಲ್, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸೇರಿ ಅತೀ ಹೆಚ್ಚು ಗಣ್ಯರು ಇರುವ ಸದಾಶಿವನಗರ, ಡಾಲರ್ಸ್ ಕಾಲೋನಿಗಳಲ್ಲಿ ನಗರ ಪೊಲೀಸರು ರಾತ್ರಿ ಗಸ್ತು ನಡೆಸಿದರು.
    ಈ ವೇಳೆ ರಸ್ತೆಯಲ್ಲಿ ಭೇಟಿಯಾದ ಜನರ ಜತೆಗೆ ಮಾತುಕತೆ ನಡೆಸಿದ ಪೊಲೀಸರು ಭದ್ರತೆ ಕುರಿತು ಚರ್ಚಿಸಿದರು. ಅಲ್ಲದೇ, ಸಮಸ್ಯೆಗಳನ್ನು ಆಲಿಸಿ ಸ್ಪಂದಿಸಿದರು. ನಗರ ಪೊಲೀಸ್‌ ಆಯುಕ್ತ ದಯಾನಂದ್ ಅವರು ತಾವೇ ವಾಹನ ಚಾಲನೆ ಮಾಡಿದ್ದು ವಿಶೇಷವಾಗಿತ್ತು.

    Verbattle
    Verbattle
    Verbattle
    ಬೆಂಗಳೂರು ಯಡಿಯೂರಪ್ಪ
    Share. Facebook Twitter Pinterest LinkedIn Tumblr Email WhatsApp
    Previous Articleಅಪರೂಪದ ತೋಳದ ಮರಿಗಳು
    Next Article ಹೀಗೂ ನಡೆಯಲಿದೆ ವಂಚನೆ
    vartha chakra
    • Website

    Related Posts

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    7 ಪ್ರತಿಕ್ರಿಯೆಗಳು

    1. canadian pharmacies without an rx on ಫೆಬ್ರವರಿ 17, 2026 7:03 ಫೂರ್ವಾಹ್ನ

      legit canadian pharmacy online

      Reply
    2. arenda_koPi on ಫೆಬ್ರವರಿ 17, 2026 11:03 ಫೂರ್ವಾಹ್ನ

      Если вам необходима авто с водителем новосибирск, то наши предложения по аренде авто с водителем в Новосибирске идеально подойдут для комфортных поездок.
      Заказать авто с водителем в Новосибирске — отличный способ передвигаться быстро и удобно.

      Такая услуга пользуется популярностью среди бизнесменов и туристов, которые хотят сэкономить время.

      Перед бронированием стоит уточнить наличие дипломов и лицензий у водителя, а также условия страхования.

      Выбор компании для аренды авто с водителем в Новосибирске зависит от бюджета и личных предпочтений клиента.

      Заказать авто с водителем можно как на несколько часов, так и на целый день, в зависимости от потребностей клиента.

      Для бронирования автомобиля с водителем достаточно связаться по телефону или через онлайн-форму на сайте.

      В заключение, аренда авто с водителем в Новосибирске — это надежное решение для деловых поездок и отдыха.

      Reply
    3. arenda_enSn on ಫೆಬ್ರವರಿ 17, 2026 11:42 ಅಪರಾಹ್ನ

      Если вам нужна аренда автомобиля с водителем в новосибирске, обращайтесь к профессионалам!
      Грузные деловые поездки ценят за надежность и удобство такого сервиса.

      Reply
    4. arenda_siPi on ಫೆಬ್ರವರಿ 18, 2026 2:05 ಅಪರಾಹ್ನ

      Если вам необходима машина с водителем в аренду, то наши предложения по аренде авто с водителем в Новосибирске идеально подойдут для комфортных поездок.
      Аренда авто с водителем в Новосибирске — это удобное решение для тех, кто ценит комфорт и безопасность.

      Такая услуга пользуется популярностью среди бизнесменов и туристов, которые хотят сэкономить время.

      Обязательно обратите внимание на тарифы и дополнительные услуги, предлагаемые компанией по аренде авто с водителем.

      В Новосибирске существует множество компаний, предлагающих аренду авто с водителем, каждая из которых имеет свои особенности.

      Заказать авто с водителем можно как на несколько часов, так и на целый день, в зависимости от потребностей клиента.

      Современные сервисы позволяют оформить заказ за несколько минут и выбрать подходящий автомобиль.

      Обратившись к профессионалам, вы получите комфорт, экономию времени и спокойствие во время путешествия.

      Reply
    5. prescription drugs canadian on ಫೆಬ್ರವರಿ 21, 2026 6:50 ಫೂರ್ವಾಹ್ನ

      online pharmacies

      Reply
    6. canada drug on ಫೆಬ್ರವರಿ 26, 2026 2:16 ಫೂರ್ವಾಹ್ನ

      prescription drug prices comparison

      Reply
    7. canadian pharmacies that ship to usa on ಮಾರ್ಚ್ 3, 2026 3:15 ಅಪರಾಹ್ನ

      canadian online pharmacies prescription drugs

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Vervli ರಲ್ಲಿ ರಾಣಿ ಚೆನ್ನಮ್ಮ ಸಮಾಧಿ ರಾಷ್ಟ್ರೀಯ ಸ್ಮಾರಕವಾಗಲಿ
    • Mdchmg ರಲ್ಲಿ ಮುಡಾ ಅಧಿಕಾರಿಗಳಿಗೆ ED ಸಮನ್ಸ್ .
    • Qeizeb ರಲ್ಲಿ ವಾಲ್ಮೀಕಿ ಅಕ್ರಮ-16ಕೆ.ಜಿ.ಚಿನ್ನ,10ಕೋಟಿ ನಗದು ವಶ.
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.