ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಮೀಷನ್ ಕೊಟ್ಟ ದಾಖಲೆಗಳಿವೆ..
    ಸುದ್ದಿ

    ಕಮೀಷನ್ ಕೊಟ್ಟ ದಾಖಲೆಗಳಿವೆ..

    vartha chakraBy vartha chakraಏಪ್ರಿಲ್ 26, 2022Updated:ಏಪ್ರಿಲ್ 26, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಕರ್ನಾಟಕ : ರಾಜ್ಯದಲ್ಲಿ ವಿವಿಧ ಕಾಮಗಾರಿ ಕೈಗೊಳ್ಳುವ ಗುತ್ತಿಗೆದಾರರಿಂದ‌ 40 ಪರ್ಸೆಂಟ್‌ ಲಂಚ ಪಡೆಯುತ್ತಿರುವುದು ನಿಜ.ಈ ಬಗ್ಗೆ ತನಿಖೆ ನಡೆಸಲು ನಿವೃತ್ತ ನ್ಯಾಯಮೂರ್ತಿ ನೇತೃತ್ವದ ಸಮಿತಿ ರಚನೆ ಮಾಡುವಂತೆ ಗುತ್ತಿಗೆದಾರರ ಸಂಘ ಸರ್ಕಾರವನ್ನು ಆಗ್ರಹಿಸಿದೆ.
    ಸಂಘದ ಪದಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ತಮ್ಮ ಹಲವು ಬೇಡಿಕೆಗಳ ಬಗ್ಗೆ ಸಿಎಂ ಜೊತೆ ಮಾತನಾಡಿದರು ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರ್ಸೇಂಟೇಜ್ ಲಂಚದ ಬಗ್ಗೆ ಹೇಳಿಕೆಗೆ ಈಗಲೂ ನಾನು ಬದ್ಧನಾಗಿರುವೆ ತನಿಖೆಗೆ ಆದೇಶಿಸಿದರೆ ಎಲ್ಲಾ‌ ದಾಖಲೆ ನೀಡುತ್ತೇನೆ ಎಂದು ಸಿಎಂಗೆ ತಿಳಿಸಿದ್ದೇನೆ ಎಂದರು.
    ಮುಖ್ಯಮಂತ್ರಿಗಳಿಗೆ ಗುತ್ತಿಗೆದಾರರ ಸಮಸ್ಯೆಗಳನ್ನು ಮನವರಿಕೆ ಮಾಡಿಕೊಟ್ಟಿದ್ದೇವೆ. ಪ್ರಮುಖವಾಗಿ ಗುತ್ತಿಗೆದಾರರ ಬಾಕಿ ಬಿಲ್‌ ಬಿಡುಗಡೆ ಮಾಡುವುದು, ಪ್ಯಾಕೇಜ್‌ ವ್ಯವಸ್ಥೆ ರದ್ದುಗೊಳಿಸುವುದು ಹಾಗು ಹಿರಿತನದ ಆಧಾರದಲ್ಲಿಯೇ ಬಿಲ್‌ ಬಿಡುಗಡೆ ಮಾಡುವಂತೆ ಮನವಿ ಮಾಡಲಾಗಿದ್ದು, ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು.
    ಕಾಮಗಾರಿಗಳನ್ನು ಟೆಂಡರ್‌ ನೀಡುವಾಗ ಪ್ಯಾಕೇಜ್‌ ವ್ಯವಸ್ಥೆ ರದ್ದುಗೊಳಿಸಬೇಕು, 50 ಕೋಟಿ ರೂ.ಗಿಂತಲೂ ಹೆಚ್ಚಿನ ಮೊತ್ತದ ಕಾಮಗಾರಿಗಳ ಮೇಲೆ ನಿಗಾ ವಹಿಸಲು ನಿವೃತ್ತ ನ್ಯಾಯಾಧೀಶರ ನೇತೃತ್ವದ ಸಮಿತಿ ರಚನೆ ಮಾಡಬೇಕು ಎಂದು ಮನವಿ ಮಾಡಿರುವುದಾಗಿ ತಿಳಿಸಿದರು.
    ಪ್ರಭಾವ ಹಾಗು ಲಂಚ ಕೊಟ್ಟು ಹಣ ಬಿಡುಗಡೆ ಮಾಡಿಸಿಕೊಳ್ಳುವ ವ್ಯವಸ್ಥೆಗೆ ತಡೆಯೊಡ್ಡಬೇಕು ಹಾಗು ಪ್ರಮುಖ ಇಲಾಖೆಗಳಲ್ಲಿ ಜಾರಿಯಲ್ಲಿರುವ 40 ಪರ್ಸೆಂಟ್‌ ಲಂಚದ ವ್ಯವಸ್ಥೆಯನ್ನು ನಿಯಂತ್ರಿಸಬೇಕುಹಿರಿತನದ ಆಧಾರದಲ್ಲಿಯೇ ಬಿಲ್‌ ಬಿಡುಗಡೆ ಮಾಡುವಂತೆ ಮನವಿ ಮಾಡಲಾಗಿದೆ ಎಂದರು.

    Verbattle
    Verbattle
    Verbattle
    #40%commission #commission #karnataka #kempanna Politics
    Share. Facebook Twitter Pinterest LinkedIn Tumblr Email WhatsApp
    Previous Articleಕೋವಿಡ್ 4 ನೇ ಅಲೆ ಗ್ಯಾರಂಟಿ
    Next Article ಎಲಾನ್​ ಮಸ್ಕ್​ ಈಗ ಟ್ವಿಟರ್ ಕಂಪನಿ ಓನರ್
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ‘ಯುಎಇ’ಯಲ್ಲಿ 19 ಭಾರತೀಯರು ಅರೆಸ್ಟ್! ಯಾಕೆ ಗೊತ್ತಾ?

    ಭಾರತಕ್ಕೆ ಫೆರಾರಿ 849 ಟೆಸ್ಟರೋಸಾ ಲಗ್ಗೆ – ₹10.37 ಕೋಟಿ ಬೆಲೆಯ ಹೈಬ್ರಿಡ್ ಸೂಪರ್ ಕಾರ್!

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಪ್ಲಾಸ್ಟಿಕ್ ವಿರುದ್ಧ ಸಮರ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MartinKax ರಲ್ಲಿ ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ
    • MartinKax ರಲ್ಲಿ ಸಿಎಂ ಹುದ್ದೆ ಬಗ್ಗೆ ಕೋಡಿಮಠದ ಭವಿಷ್ಯ!
    • Gregoryflake ರಲ್ಲಿ ಅತಿವೇಗವಾಗಿ ಕಾರು ಓಡಿಸಿದರೆ ಏನಾಗುತ್ತೆ ಗೊತ್ತಾ.
    Latest Kannada News

    ‘ಯುಎಇ’ಯಲ್ಲಿ 19 ಭಾರತೀಯರು ಅರೆಸ್ಟ್! ಯಾಕೆ ಗೊತ್ತಾ?

    ಮಾರ್ಚ್ 17, 2026

    ಭಾರತಕ್ಕೆ ಫೆರಾರಿ 849 ಟೆಸ್ಟರೋಸಾ ಲಗ್ಗೆ – ₹10.37 ಕೋಟಿ ಬೆಲೆಯ ಹೈಬ್ರಿಡ್ ಸೂಪರ್ ಕಾರ್!

    ಮಾರ್ಚ್ 17, 2026

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.