Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಲಬೆರಕೆ ಮಾಡಿದರೆ ಜೋಕೆ.
    Trending

    ಕಲಬೆರಕೆ ಮಾಡಿದರೆ ಜೋಕೆ.

    vartha chakraBy vartha chakraಆಗಷ್ಟ್ 29, 20245 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು.ಆ,28
    ಖಾದ್ಯ ವಸ್ತುಗಳ ತಯಾರಿಕೆಯಲ್ಲಿ ಮನುಷ್ಯನ ದೇಹದ ಮೇಲೆ ಗಂಭೀರ ಪರಿಣಾಮ ಬೀರುವ ರಾಸಾಯನಿಕ ಬಳಕೆ ಕ್ರಮದ ವಿರುದ್ಧ ಸಮರ ಸಾರಿರುವ ರಾಜ್ಯ ಸರ್ಕಾರ ಇದೀಗ cಗುಣಮಟ್ಟ ಪರೀಕ್ಷೆಗೆ ಮುಂದಾಗಿದೆ.
    ಕಾಟನ್ ಕ್ಯಾಂಡಿ, ಕಬಾಬ್ ಗೋಬಿಮಂಚೂರಿ ಮೊದಲಾದ ತಿನಿಸುಗಳಲ್ಲಿ ಕೃತಕ ಬಣ್ಣ ಬಳಸುತ್ತಿರುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ ಅಜಿನೋ ಮೋಟೋ ಸೇರಿದಂತೆ ಕೆಲವು ರಾಸಾಯನಿಕಗಳನ್ನು ಬಳಸದಂತೆ ನಿಷೇಧ ವಿಧಿಸಿದೆ.
    ಹಳದಿ ಮತ್ತು ಕೇಸರಿ ಮಿಶ್ರಿತ ಬಣ್ಣಗಳನ್ನು ಕೆಲವು ಖಾದ್ಯಗಳ ತಯಾರಿಕೆಯಲ್ಲಿ ಬಳಸುತ್ತಿದ್ದು ಅವುಗಳ ಸೇವನೆಯಿಂದ ಮನುಷ್ಯನ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂಬ ಪ್ರಯೋಗಾಲಯದ ವರದಿಯನ್ನು ಆಧರಿಸಿ ಇವುಗಳ ಮೇಲೆ ಆರೋಗ್ಯ ಇಲಾಖೆ ನಿಷೇಧ ವಿಧಿಸಿದೆ.
    ಇದೀಗ ಮಾರುಕಟ್ಟೆಯಲ್ಲಿ ಲಭ್ಯವಿರುವ ಕೆಲವು ಪನೀರ್ ,ಚೀಸ್ ಮತ್ತು ಕೋವಾದ ಕೆಲವು ಮಾದರಿಗಳನ್ನು ಸಂಗ್ರಹಿಸಿ ಅವುಗಳ ಗುಣಮಟ್ಟದ ಬಗ್ಗೆ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಇವುಗಳ ವರದಿ ಬಂದ ನಂತರ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಆರೋಗ್ಯ ಇಲಾಖೆ ಮುಂದಾಗಿದೆ.
    ಆಹಾರ ವಸ್ತುಗಳ ಗುಣಮಟ್ಟ ಕುರಿತಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ಆಹಾರ ತಜ್ಞರೊಂದಿಗೆ ಸಮಾಲೋಚನೆ ನಡೆಸಿದರು.
    ಇದಾದ ಬಳಿಕ ಇಲಾಖೆ ಕೈಗೊಂಡಿರುವ ಕ್ರಮಗಳನ್ನು ಸುದ್ದಿಗಾರರಿಗೆ ವಿವರಿಸಿದ ಅವರು ಸೇವಿಸಲು ಯೋಗ್ಯವಾದ ಆಹಾರದ ಗುಣಮಟ್ಟದ ಕುರಿತಂತೆ ಕೆಲವೊಂದು ಮಾನದಂಡಗಳನ್ನು ಸಾರ್ವಜನಿಕವಾಗಿ ಪ್ರಕಟಿಸಲಾಗಿದೆ ಅವುಗಳನ್ನು ಎಲ್ಲರೂ ಕಟ್ಟುನಿಟ್ಟಾಗಿ ಪಾಲಿಸಬೇಕು ತಪ್ಪಿದಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.
    ಇನ್ನು ಕೆಲವು ಹೋಟೆಲ್ ಗಳಲ್ಲಿ ಅಸುರಕ್ಷಿತವಾದ ರಾಸಾಯನಿಕಗಳನ್ನು ಆಹಾರ ವಸ್ತುಗಳ ತಯಾರಿಕೆಯಲ್ಲಿ ಬಳಸಲಾಗುತ್ತಿದೆ ಎಂಬ ವರದಿಗಳಿವೆ ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಆಗಸ್ 30 ಮತ್ತು 31 ರಂದು ಹೋಟೆಲ್ ಗಳಿಗೆ ಭೇಟಿ ನೀಡಿ ಅಲ್ಲಿ ತಯಾರಿಸಲಾಗುವ ಆಹಾರದ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ರವಾನಿಸಲಾಗುವುದು ಅದೇ ರೀತಿ ಮಾಂಸ ಮತ್ತು ಮೀನು ಮಾರುಕಟ್ಟೆಗೂ ಭೇಟಿ ನೀಡಿ ಅವುಗಳ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗುವುದು ಎಂದು ತಿಳಿಸಿದರು.

    Bangalore Government Karnataka Trending Varthachakra ಅಪರಾಧ ಸುದ್ದಿ ಆರೋಗ್ಯ ಕಾನೂನು
    Share. Facebook Twitter Pinterest LinkedIn Tumblr Email WhatsApp
    Previous Articleಪರಿಶಿಷ್ಟರಿಗೆ ಒಳಮಿಸಲಾತಿ.
    Next Article ಬೊಮ್ಮಾಯಿ Stay ಗೆ ಯಾರು ಕಾರಣ.
    vartha chakra
    • Website

    Related Posts

    ಇದು ಮಂತ್ರಿ ಎಂ.ಬಿ.ಪಾಟೀಲ್‌ ಕನಸು.

    ಜೂನ್ 13, 2025

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    ಜೂನ್ 13, 2025

    RCB ಪದಾಧಿಕಾರಿಗಳಿಗೆ ಜಾಮೀನು.

    ಜೂನ್ 12, 2025

    5 ಪ್ರತಿಕ್ರಿಯೆಗಳು

    1. KEPALASLOT on ಮೇ 14, 2025 11:52 ಅಪರಾಹ್ನ

      This appears to be working out beautifully. A great deal of prior experience and research went into the creation of all of these minute elements. I like it a lot. This was a well-written piece, and I think it is quite obvious to see from the other comments as well as from this post itself that it is valuable and well-written. Try to Visit My Web Site :KEPALASLOT

      Reply
    2. klining_bcKi on ಜೂನ್ 4, 2025 6:19 ಫೂರ್ವಾಹ್ನ

      Уборка после мероприятий, вечеринок и праздников под ключ
      клининговая компания в москве https://www.kliningovaya-kompaniya0.ru/ .

      Reply
    3. yhdi9 on ಜೂನ್ 7, 2025 3:52 ಅಪರಾಹ್ನ

      how to buy cheap clomid price where to get generic clomid without prescription where can i get generic clomid pill where can i buy generic clomid without prescription how to get cheap clomid without prescription where can i get clomid pill generic clomiphene walmart

      Reply
    4. cheap cialis from china on ಜೂನ್ 9, 2025 11:00 ಫೂರ್ವಾಹ್ನ

      More articles like this would pretence of the blogosphere richer.

      Reply
    5. can amoxicillin and flagyl be taken together on ಜೂನ್ 11, 2025 5:15 ಫೂರ್ವಾಹ್ನ

      Thanks recompense sharing. It’s acme quality.

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇದು ಮಂತ್ರಿ ಎಂ.ಬಿ.ಪಾಟೀಲ್‌ ಕನಸು.

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

    ಅಹಮದಾಬಾದ್ ನಲ್ಲಿ ವಿಮಾನ ದುರಂತ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • BillyScout ರಲ್ಲಿ ಜಿಲ್ಲಾ, ತಾಲ್ಲೂಕು ಪಂಚಾಯತ ಚುನಾವಣೆ – ಹೈಕೋರ್ಟ್ ನಾಲ್ಕು ವಾರದ ಗಡುವು | High Court
    • RobertVew ರಲ್ಲಿ ಕಾಂಗ್ರೆಸ್ ನ ಎಲ್ಲಾ ಶಾಸಕರನ್ನು ಅನರ್ಹಗೊಳಿಸಬೇಕಂತೆ | Congress
    • RobertDuatt ರಲ್ಲಿ ಸಿದ್ದರಾಮಯ್ಯ ವಿರುದ್ಧ ಗುಡುಗಿದ ಹರಿಪ್ರಸಾದ್ | BK Hariprasad
    Latest Kannada News

    ಇದು ಮಂತ್ರಿ ಎಂ.ಬಿ.ಪಾಟೀಲ್‌ ಕನಸು.

    ಜೂನ್ 13, 2025

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    ಜೂನ್ 13, 2025

    ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

    ಜೂನ್ 13, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ಮನೆ ಬಳಿ ಕಳ್ಳತನ #thief #movie #memes #sump #house #criminal #police #meme #fraud #impeached
    Subscribe