Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಂಗ್ರೆಸ್‌ಗೆ ಗುಡ್‌ಬೈ ಹೇಳಿದ ಹಾರ್ದಿಕ್ ಪಟೇಲ್!
    ಸುದ್ದಿ

    ಕಾಂಗ್ರೆಸ್‌ಗೆ ಗುಡ್‌ಬೈ ಹೇಳಿದ ಹಾರ್ದಿಕ್ ಪಟೇಲ್!

    vartha chakraBy vartha chakraಮೇ 18, 2022Updated:ಮೇ 18, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಅಹಮದಾಬಾದ್‌: ಗುಜರಾತ್‌ನ ಪಾಟಿದಾರ್‌ ಸಮುದಾಯದ ಮುಖಂಡ ಹಾರ್ದಿಕ್‌ ಪಟೇಲ್‌ ಕಾಂಗ್ರೆಸ್‌ ಪಕ್ಷಕ್ಕೆ ಗುಡ್‌ಬೈ ಹೇಳಿದ್ದಾರೆ.
    ಹಾರ್ದಿಕ್ ಪಟೇಲ್ ಟ್ವೀಟ್‌ನಲ್ಲಿ ಈ‌ ಮಾಹಿತಿ ನೀಡಿದ್ದಾರೆ. ಉದಯಪುರದಲ್ಲಿ ಮೇ 15ರಂದು ನಡೆದ ಕಾಂಗ್ರೆಸ್ ವರಿಷ್ಠರ ಮೂರು ದಿನಗಳ ಚಿಂತನ-ಮಂಥನ ಸಭೆಗೆ ಗೈರು ಹಾಜರಾಗಿದ್ದ ಹಾರ್ದಿಕ್‌ ಪಟೇಲ್‌ ಬುಧವಾರ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಪಾಟಿದಾರ್ ಸಮುದಾಯದ ಪ್ರಭಾವಿ ನಾಯಕ ನರೇಶ್ ಪಟೇಲ್ ಅವರನ್ನು ಭೇಟಿ ಬಳಿಕ ಹಾರ್ದಿಕ್‌ ಪಟೇಲ್‌ ಈ ನಿರ್ಧಾರ ಕೈಗೊಂಡಿದ್ದಾರೆ.
    ಪಟೇಲ್ ಅವರು ಬಿಜೆಪಿಗೆ ಸೇರುವ ಸಾಧ್ಯತೆಗಳಿದ್ದು, ಈ ಬಗ್ಗೆ ಗುಜರಾತ್‌ನಲ್ಲಿ ವದಂತಿಗಳು ಹರಡಿವೆ ಎಂದು ಕೆಲ ಮಾಧ್ಯಮಗಳಲ್ಲಿ ವರದಿಯಾಗಿದೆ.

    Verbattle
    Verbattle
    Verbattle
    hardik patel left congress
    Share. Facebook Twitter Pinterest LinkedIn Tumblr Email WhatsApp
    Previous Articleರಾಜೀವ್ ಗಾಂಧಿ ಹಂತಕ ಪೆರಾರಿವಾಲನ್ ಬಿಡುಗಡೆಗೆ ಸುಪ್ರೀಂ ಕೋರ್ಟ್ ಆದೇಶ
    Next Article ಬುದ್ದಿ ಹೇಳಿದ್ದಕ್ಕೆ ಬಿತ್ತು ಗೂಸಾ!!
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • LinwoodGah ರಲ್ಲಿ ವಿಬಿಜಿ ರಾಮ್ ಜಿ ಗೆ ವಿಶೇಷ ಅಧಿವೇಶನ
    • Royapn ರಲ್ಲಿ ಪ್ರಗತಿಯ ಚಿತ್ರಣ ಬದಲಿಸುವ ಇಂಧನ ಇಲಾಖೆ | Dept Of Power
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಫೆಬ್ರವರಿ 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.