Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಂಗ್ರೆಸ್‌ನಿಂದ ಮಾತುಗಾರರ ಹುಡುಕಾಟ: ಭಾಷಣ ಸ್ಪರ್ಧೆಯಲ್ಲಿ ಗೆದ್ದವರಿಗೆ ಐಫೋನ್ ಬಹುಮಾನ, ವಕ್ತಾರ ಹುದ್ದೆ
    ಸುದ್ದಿ

    ಕಾಂಗ್ರೆಸ್‌ನಿಂದ ಮಾತುಗಾರರ ಹುಡುಕಾಟ: ಭಾಷಣ ಸ್ಪರ್ಧೆಯಲ್ಲಿ ಗೆದ್ದವರಿಗೆ ಐಫೋನ್ ಬಹುಮಾನ, ವಕ್ತಾರ ಹುದ್ದೆ

    vartha chakraBy vartha chakraಮೇ 20, 2022Updated:ಮೇ 20, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು: ಯುವ ಮಾತುಗಾರರ ಶೋಧಕ್ಕೆ ಯುವ ಕಾಂಗ್ರೆಸ್ ಮುಂದಾಗಿದೆ. ಮಾತುಗಾರರನ್ನು ಆಯ್ಕೆ ಮಾಡಲು ಭಾಷಣ ಸ್ಪರ್ಧೆಯನ್ನು ಆಯೋಜಿಸಿದೆ. ರಾಜ್ಯಮಟ್ಟದ ಈ ಭಾಷಣ ಸ್ಪರ್ಧೆಯಲ್ಲಿ ಗೆಲ್ಲುವ ಮಾತುಗಾರರಿಗೆ ಐಫೋನ್ ಸಿಗಲಿದೆ. ಅಷ್ಟೇ ಅಲ್ಲ, ಕಾಂಗ್ರೆಸ್ ಪಕ್ಷದ ವಕ್ತಾರ ಹುದ್ದೆಯೂ ಸಿಗಲಿದೆ.
    ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ಯುವ ಕಾಂಗ್ರೆಸ್​ ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ಶ್ರೀನಿವಾಸ್​, ಯುವ ಕಾಂಗ್ರೆಸ್​ ರಾಜ್ಯ ಉಸ್ತುವಾರಿ ಕೃಷ್ಣ, ರಾಜ್ಯ ಘಟಕದ ಅಧ್ಯಕ್ಷ ಮೊಹಮದ್​ ನಲಪಾಡ್​ ಹ್ಯಾರಿಸ್​ ಈ ಮಾಹಿತಿ ನೀಡಿದ್ದಾರೆ.
    ರಾಜ್ಯದ ಯುವಕರಿಗೆ ತಮ್ಮ ಅಭಿಪ್ರಾಯ ಹಂಚಿಕೊಳ್ಳಲು ಅವಕಾಶ ಇಲ್ಲವಾಗಿದೆ. ಹೀಗಾಗಿ ನಾವು ಇಂತಹ ವೇದಿಕೆ ನೀಡುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ರಾಜ್ಯಮಟ್ಟದಲ್ಲಿ ಗೆದ್ದವರಿಗೆ ರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ನೀಡಲಾಗುವುದು ಎಂದು ಶ್ರೀನಿವಾಸ್​ ತಿಳಿಸಿದರು.
    ಮೊದಲು ಜಿಲ್ಲಾ ಮಟ್ಟದಲ್ಲಿ ಸ್ಪರ್ಧೆ ನಡೆಸಲಾಗುವುದು. ಅಲ್ಲಿ ಆಯ್ಕೆಯಾದ ಪ್ರಮುಖ ಅಭ್ಯರ್ಥಿಗಳಿಗೆ ಜೂನ್​ 18ರಂದು ಬೆಂಗಳೂರಿನಲ್ಲಿ ರಾಜ್ಯಮಟ್ಟದ ಸ್ಪರ್ಧೆ ನಡೆಸಲಾಗುವುದು. ಈ ಸ್ಪರ್ಧೆಯ ಅಂತಿಮ ಸುತ್ತಿನಲ್ಲಿ ವಿಜೇತರಾಗುವವರಿಗೆ ಮೊದಲ ಬಹುಮಾನ ಐ ಫೋನ್​ 13 ಪ್ರೊ, ಎರಡನೇ ಬಹುಮಾನವಾಗಿ ಐ ಫೋನ್​ 13 ಹಾಗೂ ಮೂರನೇ ಬಹುಮಾನವಾಗಿ ಒನ್​ ಪ್ಲಸ್​ ಫೋನ್​ ನೀಡಲಾಗುವುದು. ಜತೆಗೆ ಉತ್ತಮ ಭಾಷಣ ಮಾಡುವ 10 ಮಂದಿಯನ್ನು ಯುವ ಕಾಂಗ್ರೆಸ್​ ವಕ್ತಾರರನ್ನಾಗಿ ನೇಮಕ ಮಾಡಲಾಗುವುದು ಎಂದು ನಲಪಾಡ್ ವಿವರಿಸಿದರು.

    Politics
    Share. Facebook Twitter Pinterest LinkedIn Tumblr Email WhatsApp
    Previous Articleಕವಿವಿ ತರಗತಿಗಳಿಗೂ ರಜೆ ಘೋಷಣೆ
    Next Article ಬೆಂಗಳೂರಲ್ಲಿ ಚಂಬಲ್ ದರೋಡೆಕೋರರು!!
    vartha chakra
    • Website

    Related Posts

    ಪಾಕ್ ಮೇಲಿನ ದಾಳಿಯ ಕೀರ್ತಿ ಯಾರಿಗೆ ಸೇರಬೇಕು ?

    ಮೇ 12, 2025

    ಪಾಕ್ ಮೇಲಿನ ದಾಳಿಯ ಕೀರ್ತಿ ಯಾರಿಗೆ ಸೇರಬೇಕು

    ಮೇ 12, 2025

    ಜಲಾಶಯಗಳಿಗೆ ಪ್ರವಾಸಿಗರು ಬರುವಂತಿಲ್ಲ

    ಮೇ 9, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪಾಕ್ ಮೇಲಿನ ದಾಳಿಯ ಕೀರ್ತಿ ಯಾರಿಗೆ ಸೇರಬೇಕು ?

    ಪಾಕ್ ಮೇಲಿನ ದಾಳಿಯ ಕೀರ್ತಿ ಯಾರಿಗೆ ಸೇರಬೇಕು

    ಜನ ಸಾಮಾನ್ಯರೇ ಎಚ್ಚರ !

    ಯುದ್ದ ಆಗಬಹುದು ಹುಷಾರ್ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • JudsonMix ರಲ್ಲಿ ಲಂಗು ಲಗಾಮಿಲ್ಲದ ಶಕ್ತಿ ಯೋಜನೆ | Shakti Scheme
    • JudsonMix ರಲ್ಲಿ ರಾಜ್ಯಪಾಲರಾಗಿ ನ್ಯಾಯಮೂರ್ತಿ S Abdul Nazeer ನೇಮಕ
    • JudsonMix ರಲ್ಲಿ ತಿರುಪತಿಯಲ್ಲಿ ಕಾಲ್ತುಳಿತಕ್ಕೆ ಇದೇ ಕಾರಣ
    Latest Kannada News

    ಪಾಕ್ ಮೇಲಿನ ದಾಳಿಯ ಕೀರ್ತಿ ಯಾರಿಗೆ ಸೇರಬೇಕು ?

    ಮೇ 12, 2025

    ಪಾಕ್ ಮೇಲಿನ ದಾಳಿಯ ಕೀರ್ತಿ ಯಾರಿಗೆ ಸೇರಬೇಕು

    ಮೇ 12, 2025

    ಜನ ಸಾಮಾನ್ಯರೇ ಎಚ್ಚರ !

    ಮೇ 12, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಅಬ್ಬಬ್ಬಾ ದಿನಕ್ಕೆ 2 5 ಕೋಟಿ! ಇದು ಬಾಲಯ್ಯ ಗತ್ತು!#viralvideo #jailer #movie #ntr #filmindustry #director
    Subscribe