Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಂಗ್ರೆಸ್ ಕಾರ್ಯಕರ್ತೆಗೆ ಹೊಡೆದರಾ ರೇವಣ್ಣ !
    ಸುದ್ದಿ

    ಕಾಂಗ್ರೆಸ್ ಕಾರ್ಯಕರ್ತೆಗೆ ಹೊಡೆದರಾ ರೇವಣ್ಣ !

    vartha chakraBy vartha chakraಮಾರ್ಚ್ 18, 2025Updated:ಮಾರ್ಚ್ 18, 20259 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಮಾ.18-
    ಮಾಜಿ ಸಚಿವ ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ.ರೇವಣ್ಣ ವಿರುದ್ಧ ಕಾಂಗ್ರೆಸ್ ಮಹಿಳಾ ಕಾರ್ಯಕರ್ತೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ.
    ಗ್ಯಾರಂಟಿ ಅನುಷ್ಟಾನ ಸಮಿತಿ ಅಧ್ಯಕ್ಷ ಹೆಚ್.ಎಂ.ರೇವಣ್ಣ ಅವರು ಕುಮಾರಕೃಪಾ ಅತಿಥಿಗೃಹದಲ್ಲಿ ಇದ್ದರು ಈ ವೇಳೆ ಅವರು ಕಾರಣವಿಲ್ಲದೆ ತಮ್ಮ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತೆ ನಂದಿನಿ ನಾಗರಾಜ್ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
    ದೂರು ದಾಖಲಿಸಿಕೊಂಡಿರುವ ಪೊಲೀಸರು, ತಾವು ಮಾಡಿರುವ ಆರೋಪಗಳಿಗೆ ಸಂಬಂಧಿಸಿದಂತೆ ಸೂಕ್ತ ಸಾಕ್ಷ್ಯಧಾರಗಳನ್ನು ಓದಗಿಸುವಂತೆ ನಂದಿನಿ ಅವರಿಗೆ ನೋಟಿಸ್ ನೀಡಿದ್ದಾರೆ.
    ಈ ನಡುವೆ ಈ ಘಟನೆಯ ಕುರಿತಂತೆ ಹೆಚ್.ಎಂ.ರೇವಣ್ಣ ಸ್ಪಷ್ಟನೆ ನೀಡಿದ್ದಾರೆ. ನಮ್ಮ ಮೇಲೆ ದೂರು ನೀಡಿರುವ ಆ ಮಹಿಳೆ ನನ್ನ ಬಳಿ ಕಿರಿಕಿರಿ ಮಾಡಿಕೊಂಡು ಗಲಾಟೆ ಮಾಡುತ್ತಿದ್ದರು. ಆ ಮಹಿಳೆ ಯಾರು ಎನ್ನುವುದು ನನಗೆ ಗೊತ್ತಿಲ್ಲ. ಪದೇ ಪದೇ ರಾಹುಲ್ ಗಾಂಧಿ ಎಂದು ಹೇಳುತ್ತಿದ್ದರು. ಈ ವೇಳೆ ಅವರು ತಮ್ಮ ಮೊಬೈಲಿನಲ್ಲಿ ವಿಡಿಯೋ ಮಾಡುತ್ತಿದ್ದರು. ವಿಡಿಯೋ ಮಾಡಬೇಡಮ್ಮ ಎಂದು ಮೊಬೈಲ್ ತಳ್ಳಿದ್ದು ನಿಜ. ನಾವು ಯಾರೂ ಆಕೆಯ ಮೇಲೆ ಹಲ್ಲೆ ಮಾಡಿಲ್ಲ ಅವರು ನನ್ನನ್ನು ಕೊಲೆ ಮಾಡಲು ಬಂದಿದ್ದರು, ಹೊಡೆದರು ಎನ್ನುವುದು ಸರಿಯಲ್ಲ. ” ಎಂದು ಸ್ಪಷ್ಟನೆ ನೀಡಿದರು.
    ಅಧಿಕಾರಿಯನ್ನು ವರ್ಗಾವಣೆ ಮಾಡಿಸುವುದಾಗಿ ಮಹಿಳೆ ಫೋನ್ಪೇ ಮೂಲಕ 1 ಲಕ್ಷ ರೂ. ದುಡ್ಡು ಪಡೆದಿದ್ದಾಳೆ. ನಾನು ತಪ್ಪು ಮಾಡಿದ್ದರೆ ಶಿಕ್ಷೆ ಆಗಲಿ ಎಂದು ಹೇಳಿದರು.

    ಕಾಂಗ್ರೆಸ್ ಕೊಲೆ ಬೆಂಗಳೂರು ರಾಹುಲ್ ಗಾಂಧಿ
    Share. Facebook Twitter Pinterest LinkedIn Tumblr Email WhatsApp
    Previous Articleಮಚ್ಚಾ ಅಂದಿದ್ದಕ್ಕೆ ಹೀಗಾ..
    Next Article ಆರ್.ಅಶೋಕ್ ಗೆ ಸುತ್ತಿಕೊಂಡ ಭೂ ಕಂಟಕ
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    9 ಪ್ರತಿಕ್ರಿಯೆಗಳು

    1. GAJAH77 on ಮೇ 13, 2025 11:16 ಅಪರಾಹ್ನ

      Magnificent goods from you, man. I have understand your stuff previous to and you’re just too wonderful. I really like what you have acquired here, really like what you’re saying and the way in which you say it. You make it entertaining and you still take care of to keep it wise. I can’t wait to read much more from you. This is really a terrific site. Try to Visit My Web Site :GAJAH77

      Reply
    2. damski_komplekti_mgMa on ಜೂನ್ 2, 2025 11:16 ಫೂರ್ವಾಹ್ನ

      Удобни и стилни дамски комплекти за свободното време и почивните дни
      дамски комплекти с намаление komplekti-za-jheni.com .

      Reply
    3. klining_yfKi on ಜೂನ್ 4, 2025 12:39 ಫೂರ್ವಾಹ್ನ

      Услуги клининга с выездом в день обращения по доступной цене
      заказать клининг в москве https://kliningovaya-kompaniya0.ru/ .

      Reply
    4. z04ll on ಜೂನ್ 7, 2025 6:31 ಅಪರಾಹ್ನ

      clomiphene for men where to buy clomiphene tablets how can i get clomiphene price clomid rx for men how can i get generic clomid without prescription how can i get clomid tablets name brand for clomid

      Reply
    5. full_hd_film_awKt on ಜೂನ್ 9, 2025 4:37 ಫೂರ್ವಾಹ್ನ

      Evinizde konforlu bir sinema gecesi için en iyi full hd film listeleri
      4ka film izle https://www.filmizlehd.co/ .

      Reply
    6. what are cialis pills on ಜೂನ್ 9, 2025 8:42 ಅಪರಾಹ್ನ

      This is a theme which is forthcoming to my heart… Many thanks! Exactly where can I lay one’s hands on the contact details in the course of questions?

      Reply
    7. allergy to flagyl alternative on ಜೂನ್ 11, 2025 3:00 ಅಪರಾಹ್ನ

      Thanks on sharing. It’s outstrip quality.

      Reply
    8. apq3u on ಜೂನ್ 19, 2025 1:25 ಫೂರ್ವಾಹ್ನ

      cost inderal 20mg – order methotrexate 2.5mg generic methotrexate 5mg price

      Reply
    9. 8fen4 on ಜೂನ್ 21, 2025 10:33 ಅಪರಾಹ್ನ

      amoxicillin for sale online – diovan generic buy ipratropium 100mcg without prescription

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • jnnnc ರಲ್ಲಿ ಪ್ರತಾಪ್ ಸಿಂಹ, ಕಟೀಲ್ ಗಿಲ್ಲಾ ಬಿಜೆಪಿ ಟಿಕೆಟ್ | Pratap Simha
    • Douglasamott ರಲ್ಲಿ Acid ಮಾರಾಟ ನಿಷೇಧಕ್ಕೆ ಸರ್ಕಾರ ಸಿದ್ದತೆ
    • serp9 ರಲ್ಲಿ ಫೇಲಾದ ವಿದ್ಯಾರ್ಥಿಗಳನ್ನು ಪಾಸ್ ಮಾಡಲು ಮಾಡಿದ್ದೇನು.?
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe