Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ
    ಬಂಧನ

    ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

    vartha chakraBy vartha chakraಜೂನ್ 13, 20251 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.13:
    ಕಾಂಗ್ರೆಸ್ ನ ಪ್ರಭಾವಿ ಶಾಸಕ ಹಾಗೂ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ಪೊಲೀಸರು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.
    ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾಗಿದ್ದ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಪ್ರಮುಖ ಆರೋಪಿಯಾಗಿದ್ದಾರೆ.
    ಒಂಬತ್ತು ವರ್ಷಗಳ ಹಿಂದೆ ಅಂದರೆ 2016ರಲ್ಲಿ ನಡೆದ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್‌ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಅವರಿಗೆ ಈ ಪ್ರಕರಣದಲ್ಲಿ ಜಾಮೀನು ಸಿಕ್ಕಿತು ಈ ಹಿನ್ನೆಲೆಯಲ್ಲಿ ಅವರು ಬಿಡುಗಡೆಯಾಗಿದ್ದರು.
    ಅವರ ಜಮೀನು ಆದೇಶ ಪ್ರಶ್ನಿಸಿ ಪೊಲೀಸರು ಸಲ್ಲಿಸಿದ್ದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಇವರ ಜಾಮೀನು ಆದೇಶ ರದ್ದು ಪಡಿಸಿತ್ತು.
    ಈ ಹಿನ್ನೆಲೆಯಲ್ಲಿ ಅವರು ಶುಕ್ರವಾರ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಶರಣಾಗಲು ಬಂದಿದ್ದರು. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ಗೆ ಶರಣಾಗುತ್ತಿದ್ದಂತೆಯೇ ಸಿಬಿಐ ಅವರನ್ನು ವಶಕ್ಕೆ ಪಡೆದಿದೆ. ಪ್ರಕರಣದಲ್ಲಿ ಇನ್ನೂ ಅವರನ್ನು ವಿಚಾರಣೆಗೆ ಒಳಪಡಿಸುವ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಲಾಗಿದೆ

    Verbattle
    Verbattle
    Verbattle
    ಕಾಂಗ್ರೆಸ್ ಕೊಲೆ ಧಾರವಾಡ ನ್ಯಾಯ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಅಹಮದಾಬಾದ್ ನಲ್ಲಿ ವಿಮಾನ ದುರಂತ.
    Next Article ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.
    vartha chakra
    • Website

    Related Posts

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಫೆಬ್ರವರಿ 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickenams ರಲ್ಲಿ ಇಎಸ್ಐ ವ್ಯವಸ್ಥೆಗೆ ಕನ್ನ.
    • cxleenb ರಲ್ಲಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ !
    • aviator_inMl ರಲ್ಲಿ ಬಾಬಾ ಸಿದ್ಧಿಕ್ಕಿ ಹತ್ಯೆ ನಂತರ, ಸಲ್ಮಾನ್‌ ಖಾನ್ ಹತ್ಯೆ ಮಾಡಲು ಟಾರ್ಗೆಟ್ ಮಾಡುತ್ತಿರುವ ಬಿಷ್ಣೋಯ್‌ ಗ್ಯಾಂಗ್!
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಫೆಬ್ರವರಿ 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.