ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಂಗ್ರೆಸ್ ಸತ್ಯಶೋಧನಾ ಸಮಿತಿ.
    Trending

    ಕಾಂಗ್ರೆಸ್ ಸತ್ಯಶೋಧನಾ ಸಮಿತಿ.

    vartha chakraBy vartha chakraಆಗಷ್ಟ್ 14, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಕಾಂಗ್ರೆಸ್ ಸತ್ಯಶೋಧನಾ ಸಮಿತಿ.

    ಬೆಂಗಳೂರು,ಆ.14:
    ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ರಾಜ್ಯದಲ್ಲಿ ಹಿನ್ನಡೆಗೆ ಕಾರಣವಾದ ಅಂಶಗಳನ್ನು ಪತ್ತೆ ಹಚ್ಚಲು ಮುಂದಾಗಿರುವ ಹೈಕಮಾಂಡ್ ಇದೀಗ ಇದಕ್ಕೆ ಕಾರಣರಾದವರ ವಿರುದ್ಧ ಕ್ರಮಕ್ಕೆ ಮುಂದಾಗಿದೆ.
    ಲೋಕಸಭೆ ಚುನಾವಣೆಗೂ ಮೊದಲು ಕನಿಷ್ಠ 19 ಕ್ಷೇತ್ರದಲ್ಲಿ ಗೆಲುವು ಸಾಧಿಸಲೇಬೇಕು ಎಂದು ಪಣತೊಟ್ಟಿದ್ದ ಹೈಕಮಾಂಡ್ ಇದಕ್ಕಾಗಿ ರಾಜ್ಯದ ಹಲವು ಸಚಿವರಿಗೆ ಗುರಿ ನೀಡಿತ್ತು. ಅಷ್ಟೇ ಅಲ್ಲದೆ ಇದನ್ನು ಸಾಧಿಸಲು ವಿಫಲವಾಗುವವರ ವಿರುದ್ಧ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ನೀಡಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಅಂತಹ ಸಚಿವರ ತೆರೆದಂಡಕ್ಕೆ ಮುಂದಾಗಿದೆ.
    ಪಕ್ಷ ಸಂಘಟನೆ ಮತ್ತು ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಪಕ್ಷದ ತಯಾರಿ ಕುರಿತಂತೆ ದೆಹಲಿಯಲ್ಲಿ ನಡೆದ ಹೈಕಮಾಂಡ್ ಸಭೆಯಲ್ಲಿ ಪಾಲ್ಗೊಂಡ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ವರಿಷ್ಠರು ಈ ಬಗ್ಗೆ ಸ್ಪಷ್ಟ ಸೂಚನೆ ರವಾನಿಸಿದ್ದಾರೆ ಈ ಹಿನ್ನೆಲೆಯಲ್ಲಿ ಶಿವಕುಮಾರ್ ಸತ್ಯಶೋಧನಾ ಸಮಿತಿ ರಚಿಸಿದ್ದಾರೆ.
    ಲೋಕಸಭಾ ಚುನಾವಣೆಯಲ್ಲಿ ಹಿನ್ನಡೆಗೆ ಕಾರಣವಾದ ಅಂಶಗಳನ್ನು ಪತ್ತೆಹಚ್ಚಲು ವಿಭಾಗವಾರು 5 ಸತ್ಯಶೋಧನಾ ಸಮಿತಿಗಳನ್ನು ರಚನೆ ಮಾಡಲಾಗಿದೆ. ಈ ಸಮಿತಿ ಎಲ್ಲಾ ಆಯಾಮಗಳಲ್ಲೂ ಅಧ್ಯಯನ ನಡೆಸಿ ತನ್ನ ವಿಸ್ತೃತ ವರದಿಯನ್ನು ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಸೂಚನೆ ನೀಡಿದ್ದಾರೆ.

    Verbattle
    Verbattle
    Verbattle
    Bangalore Congress Karnataka News Politics Trending Varthachakra ಕಾಂಗ್ರೆಸ್ ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous Articleಗ್ಯಾರಂಟಿ ಯೋಜನೆ ಯಾರಿಗೆ ಬೇಡ ಗೊತ್ತಾ..
    Next Article ಸೆಪ್ಟಂಬರ್ 15ರಿಂದ ಬಿಜೆಪಿ ಮತ್ತೊಂದು ಪಾದಯಾತ್ರೆ.
    vartha chakra
    • Website

    Related Posts

    15ರ ಹರೆಯದ ವೈಭವ್ ಸೂರ್ಯವಂಶಿ: ಭಾರತೀಯ ಕ್ರಿಕೆಟ್‌ನ ಹೊಸ ಸಂಚಲನ!

    ಮಾರ್ಚ್ 28, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    1 ಟಿಪ್ಪಣಿ

    1. Tjhtrp on ಏಪ್ರಿಲ್ 2, 2026 3:16 ಅಪರಾಹ್ನ

      Feel the pulse of victory with every single spin – http://aranitidine.com/mostbet-casino-recenze-2026-nejlepsi-online-kasino-pro-cechy-s-bonusem-250-fs/ , Where “one more spin” becomes prophecy .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Kevinjoync ರಲ್ಲಿ ರಾಹುಲ್ ಗಾಂಧಿಗೆ ರಾಜಣ್ಣ ಬರೆದ ಪತ್ರದಲ್ಲಿ ಏನಿದೆ ಗೊತ್ತಾ?
    • Keithvob ರಲ್ಲಿ ಕೋರ್ಟ್ ನಲ್ಲಿ ಕಾಂಗ್ರೆಸ್ ಗೆಲುವು
    • Kevinjoync ರಲ್ಲಿ ಜ.29ರಿಂದ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.