ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಂಗ್ರೆಸ್ ಸರ್ಕಾರದ ಬಗ್ಗೆ ಅಶೋಕ್ ಹೇಳಿದ್ದೇನು ಗೊತ್ತೆ..
    Trending

    ಕಾಂಗ್ರೆಸ್ ಸರ್ಕಾರದ ಬಗ್ಗೆ ಅಶೋಕ್ ಹೇಳಿದ್ದೇನು ಗೊತ್ತೆ..

    vartha chakraBy vartha chakraಆಗಷ್ಟ್ 14, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.14,:
    ವಿಧಾನಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್‌ ಸಂಪನ್ಮೂಲದ ಗ್ಯಾರಂಟಿ ಇಲ್ಲದೆ ಗ್ಯಾರಂಟಿ ಯೋಜನೆ ಘೋಷಣೆ ಮಾಡಿತು.ಈಗ ಜನರಿಗೆ ಟೋಪಿ ಹಾಕಿ ಗ್ಯಾರಂಟಿ ಯೋಜನೆಗಳನ್ನು ತಂದಿದೆ.
    ಇದಕ್ಕೆ ಕಾಂಗ್ರೆಸ್‌ ಶಾಸಕರೇ ಸರ್ಕಾರಕ್ಕೆ ಧಿಕ್ಕಾರ ಹಾಕುವ ಸ್ಥಿತಿ ಬಂದಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಆರ್ಥಿಕ ಪರಿಸ್ಥಿತಿ ಸದೃಢವಾಗಿಲ್ಲ. ಯಾವುದೇ ಪಕ್ಷದ ಸರ್ಕಾರ ಬಂದರೂ ಸಾಲ ಮಾಡಲೇಬೇಕು.ಇಂತಹ ಸ್ಥಿತಿಯಲ್ಲಿ ಸಂಪನ್ಮೂಲದ ಗ್ಯಾರಂಟಿಯೇ ಇಲ್ಲದೆ, ಜನರಿಗೆ ಟೋಪಿ ಹಾಕಿ ಗ್ಯಾರಂಟಿ ಯೋಜನೆ ತರಲಾಗಿದೆ ಎಂದು ವಿವರಿಸಿದರು
    ಈಗ ಇವುಗಹನ್ನು ನಿರ್ವಹಿಸಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಸಾರಿಗೆ,ಬೆಸ್ಕಾಂ ಹಾಗೂ ಇಲಾಖೆಗಳು ನಷ್ಟದಲ್ಲಿವೆ. ಅಭಿವೃದ್ಧಿ ಕಾಮಗಾರಿಗಳಿಗೆ ಸಂಪನ್ಮೂಲವಿಲ್ಲದೆ ಕಾಂಗ್ರೆಸ್‌ ಶಾಸಕರೇ ಸರ್ಕಾರದ ವಿರುದ್ಧ ಧಿಕ್ಕಾರ ಹಾಕುವ ಸ್ಥಿತಿ ಬರಲಿದೆ. ಅದಕ್ಕೂ ಮುಂದೆ ಎಚ್ಚೆತ್ತುಕೊಳ್ಳಲಿ ಎಂದು ಸಲಹೆ ಮಾಡಿದರು.
    ಬೆಂಗಳೂರು ನಗರದ ಅಭಿವೃದ್ಧಿಗೆ ನಿಗದಿಯಾದ ಅನುದಾನಗಳನ್ನು ವಾಪಸ್‌ ಪಡೆಯಲಾಗಿದೆ. ನಗರದಲ್ಲಿ ಪ್ರವಾಹದ ನಿಯಂತ್ರಣಕ್ಕಾಗಿ ಯೋಜನೆ ರೂಪಿಸಲು ಬಿಜೆಪಿ ಸರ್ಕಾರ ಅನುದಾನ ಮೀಸಲಿಟ್ಟಿತ್ತು. ಅದನ್ನು ಗ್ಯಾರಂಟಿಗೆ ನೀಡಲಾಗಿದೆ. ಪಾದಚಾರಿ ಮಾರ್ಗ, ಮೇಲ್ಸೇತುವೆ, ರಾಜಕಾಲುವೆ ಸೇರಿದಂತೆ ಎಲ್ಲ ಅಭಿವೃದ್ಧಿ ಯೋಜನೆಗಳ ಹಣವನ್ನು ಗ್ಯಾರಂಟಿಗೆ ವರ್ಗಾಯಿಸಲಾಗಿದೆ ಎಂದು ದೂರಿದರು.
    ಜನ ಔಷಧಿ ಯೋಜನೆ ಕೇಂದ್ರ ಸರ್ಕಾರದ್ದು. ಇದರಿಂದ ಅತಿ ಕಡಿಮೆ ದರದಲ್ಲಿ ಔಷಧಿಗಳು ದೊರೆಯುತ್ತವೆ. ಕಾಂಗ್ರೆಸ್‌ ಸರ್ಕಾರ ಹಾಗೂ ಸಚಿವರಿಗೆ ಲಾಬಿಗಳು ತಲೆ ಸವರಿದೆ.ಆದ್ದರಿಂದ ಇಂತಹ ಕೆಲಸ ಮಾಡಲು ಹೊರಟಿದ್ದಾರೆ. ಇವರಿಗೆ ಕಮಿಶನ್‌ ಸಿಗಲಿದೆ ಎಂಬ ಕಾರಣಕ್ಕೆ ಜನರಿಗೆ ದ್ರೋಹ ಬಗೆಯಲು ಮುಂದಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    Verbattle
    Verbattle
    Verbattle
    Bangalore BJP Congress Government Karnataka Politics Trending Varthachakra ಕಾಂಗ್ರೆಸ್ ಚುನಾವಣೆ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಿನಲ್ಲಿ ಮತ್ತೆ Work from home.
    Next Article ಗ್ಯಾರಂಟಿ ನಿಲ್ಲೋದಿಲ್ಲ ಅಂದ್ರು ಮಂತ್ರಿ ಖಂಡ್ರೆ.
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    1 ಟಿಪ್ಪಣಿ

    1. Uubrob on ಏಪ್ರಿಲ್ 3, 2026 12:03 ಫೂರ್ವಾಹ್ನ

      Live dealers, blazing slots, instant vibes — dive in now – https://lorxitin.com , Where every “close call” was foreplay for obliteration .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.