ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಮುಕ ಯೋಗಗುರು ಅರೆಸ್ಟ್.
    Trending

    ಕಾಮುಕ ಯೋಗಗುರು ಅರೆಸ್ಟ್.

    vartha chakraBy vartha chakraಸೆಪ್ಟೆಂಬರ್ 18, 20256 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಸೆ.18-ಯೋಗ ಕಲಿಯಲು ಯೋಗ ಸೆಂಟರ್​ಗೆ ಬರುತ್ತಿದ್ದ ಬಾಲಕಿ, ಯುವತಿಯರು ಸೇರಿದಂತೆ ಎಂಟು ಮಹಿಳೆಯರ ಮೇಲೆ ಅತ್ಯಾಚಾರವೆಸಗಿದ ಯೋಗ ಗುರು ನಿರಂಜನಾ ಮೂರ್ತಿಯನ್ನು ರಾಜರಾಜೇಶ್ವರಿನಗರ ಪೊಲೀಸರು ಬಂಧಿಸಿದ್ದಾರೆ.
    ಹದಿನೇಳು ವರ್ಷದ ಬಾಲಕಿ ದೂರಿನ ಅನ್ವಯ ಪೋಕ್ಸೋ ಕಾಯ್ದೆ ಅಡಿಯಲ್ಲಿ ಕೇಸ್ ದಾಖಲಿಸಿ ಕಾಮುಕ ಯೋಗ ಗುರು ನಿರಂಜನಾ ಮೂರ್ತಿಯನ್ನು ಬಂಧಿಸಿ ತೀವ್ರ ವಿಚಾರಣೆ ನಡೆಸಲಾಗಿದೆ ಎಂದು ಪಶ್ಚಿಮ ವಿಭಾಗದ ಡಿಸಿಪಿ ಗಿರೀಶ್ ತಿಳಿಸಿದ್ದಾರೆ.
    ಬಂಧಿತ ಆರೋಪಿಯು ಯೋಗ ಸ್ಪರ್ಧೆ ಟ್ರೋಪಿ ಕೊಡಿಸುವುದು,ಉದ್ಯೋಗ ಕೊಡಿಸುವ ಅಮಿಷವೊಡ್ಡಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವುದು ಪ್ರಾಥಮಿಕ ತನಿಖೆಯಲ್ಲಿ ಪತ್ತೆಯಾಗಿದೆ ಎಂದರು.
    ಆರೋಪಿ ಯೋಗ ಗುರು ನಿರಂಜನಾ ಮೂರ್ತಿ ರಾಜರಾಜೇಶ್ವರಿ ನಗರದಲ್ಲಿ ಸನ್ ಶೈನ್ ಇನ್ಸ್ಟಿಟ್ಯೂಟ್ ಯೋಗ ಕೇಂದ್ರ ನಡೆಸುತ್ತಿದ್ದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಯೋಗದಲ್ಲಿ ಹೆಸರು ಬರುವಂತೆ ಮಾಡುತ್ತೇನೆ,ಆದರಿಂದ ಸರ್ಕಾರಿ ಕೆಲಸವು ಸಿಗಬಹುದು ಎಂದು ನಂಬಿಸಿ, ಯೋಗ ಸೆಂಟರ್​ಗೆ ಬರುತ್ತಿದ್ದ ಯುವತಿಯರು ಸೇರಿದಂತೆ ಸುಮಾರು ಏಳೆಂಟು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿರುವ ಮಾಹಿತಿಯಿದ್ದು ಹೆಚ್ಚಿನ ತನಿಖೆಯನ್ನು ನಡೆಸಲಾಗಿದೆ.
    ಅಪ್ರಾಪ್ತ 17 ವರ್ಷದ ಬಾಲಕಿಗೆ
    2019ರಿಂದ ಆರೋಪಿ ನಿರಂಜನ್ ಮೂರ್ತಿ ಪರಿಚಯವಿದ್ದು, 2021 ರಿಂದ ಯೋಗಾ ಸ್ಪರ್ಧೆಗೆ ಭಾಗವಹಿಸಲು ತಯಾರಿ ನಡೆಸಿದ್ದಳು,ಕಳೆದ 2023 ರಲ್ಲಿ ನಿರಂಜನ್ ಮೂರ್ತಿ ಜೊತೆ ಯೋಗ ಸ್ಪರ್ಧೆಯಲ್ಲಿ ಭಾಗವಹಿಸಲು ಥಾಯ್ಲಂಡ್ ಗೆ ಹೋಗಿದ್ದು, ಬಾಲಕಿಗೆ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದರಿಂದ ಆಕೆ ಯೋಗಾ ಸ್ಪರ್ಧೆಯನ್ನು ಬಿಟ್ಟಿದ್ದರು.
    ಬಳಿಕ 2024 ರಲ್ಲಿ ಬಾಲಕಿಯು ನಿರಂಜನ್ ಮೂರ್ತಿ ನಡೆಸುತ್ತಿದ್ದ ಯೋಗಾ ಸ್ಪರ್ಧೆಗೆ ಸನ್ ಶೈನ್ ಇನ್ಸ್ಟಿಟ್ಯೂಟ್ ಗೆ ಸೇರಿಕೊಂಡಿದ್ದು, ಮತ್ತೆ ಬಾಲಕಿ ಲೈಂಗಿಕ ಕಿರುಕುಳ ನೀಡಿದ್ದಾನೆ, ನ್ಯಾಷನಲ್ ಯೋಗಾ ಸ್ಪರ್ಧೆಯಲ್ಲಿ ಮೆಡಲ್ ಕೊಡಿಸುತ್ತೇನೆ ಹಾಗೂ ಪ್ಲೇಸ್ ಮೆಂಟ್ ಕೊಡಿಸುತ್ತೇನೆಂದು ಆಮಿಷ ಒಡ್ಡಿ ಸನ್ ಶೈನ್ ಇನ್ಸ್ಟಿಟ್ಯೂಟ್ ನಲ್ಲಿ 2025ರ ಆಗಸ್ಟ್ ನಲ್ಲಿ ದೈಹಿಕ ಸಂಪರ್ಕ ನಡೆಸಿ,ಮತ್ತೆ ರಾಜ್ಯ ಮಟ್ಟದಲ್ಲಿ ಪ್ಲೇಸ್ ಮೆಂಟ್ ಕೊಡಿಸುತ್ತೇನೆಂದು ದೈಹಿಕ ಸಂಪರ್ಕಕ್ಕೆ ಪ್ರಯತ್ನಿಸಿದ್ದು,ಈ ಸಂಬಂಧ ಸಂತ್ರಸ್ತ ಬಾಲಕಿ ನೀಡಿದ ದೂರು ಆಧರಿಸಿ ತಲೆಮರಿಸಿಕೊಂಡಿದ್ದ ಆರೋಪಿಯನ್ನು ಕಾರ್ಯಾಚರಣೆ ಕೈಗೊಂಡು ಬಂಧಿಸಲಾಗಿದೆ. ಆರೋಪಿ ಹಲವು ಮುಗ್ದ ಬಾಲಕಿಯರು ಮತ್ತು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿರುವ ಮಾಹಿತಿಯಿದ್ದು,ಹೆಚ್ಚಿನ ತನಿಖೆ ನಡೆಯುತ್ತಿದೆ. ಈ ಯೋಗ ಗುರುವಿನಿಂದ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರಕ್ಕೆ ಒಳಗಾಗಿದ್ದರೆ ರಾಜರಾಜೇಶ್ವರಿ ನಗರ ಠಾಣೆಗೆ ದೂರು ನೀಡಲು ಮನವಿ ಮಾಡಿರುವ ಡಿಸಿಪಿ ಗಿರೀಶ್ ದೂರುದಾರರ ಮಾಹಿತಿಯನ್ನು ಗೌಪ್ಯವಾಗಿಡುವುದಾಗಿ ತಿಳಿಸಿದ್ದಾರೆ.

    Verbattle
    Verbattle
    Verbattle
    Bangalore crime News Trending Varthachakra ಅಪರಾಧ ಸುದ್ದಿ ಕಾಂಗ್ರೆಸ್ ಬೆಂಗಳೂರು ಲೈಂಗಿಕ ಕಿರುಕುಳ ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಡಿ.ಕೆ. ಶಿವಕುಮಾರ್ ಕೊಟ್ಟ ಟಾರ್ಗೆಟ್.
    Next Article ಬಂಗ್ಲೆ ಗುಡ್ಡ ರಹಸ್ಯದ ಬೆನ್ನು ಹತ್ತಿದ ಪೊಲೀಸ್.
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Skachat video s utyba_rkpt ರಲ್ಲಿ ಇವರಿಗೆ ಬೆಂಗಳೂರು ಬೇಡವಂತೆ.
    • Danieltak ರಲ್ಲಿ ಡ್ರಗ್ಸ್ ದಂಧೆ – ಪೊಲೀಸರೇ ಎಚ್ಚರ!
    • JamesMes ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.