Share Facebook Twitter LinkedIn Pinterest Email WhatsApp ಗೋವಾ: ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಬೆಳಗಾವಿ ಮೂಲದ ಮೂವರು ಸಾವನ್ನಪ್ಪಿದ ಘಟನೆ ಭಾನುವಾರ ಗೋವಾದಲ್ಲಿ ನಡೆದಿದೆ.ಕಾರಿನಲ್ಲಿದ್ದ ಇನ್ನೋರ್ವ ವ್ಯಕ್ತಿ ಗಂಭೀರ ಗಾಯಗೊಂಡಿದ್ದು, ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. belgavi people died in goa goa car accident
ಬಿಜೆಪಿಯ ಅಂತಿಮ ದಿನಗಳು ಹತ್ತಿರವಾಗಿವೆ: ಚಿಕ್ಕಬಳ್ಳಾಪುರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿಫೆಬ್ರವರಿ 23, 2026