ಬೆಂಗಳೂರು,ಫೆ.4-
ಬ್ಯಾಂಕ್ ಸಹಾಯವಾಣಿ ಹೆಸರಿನಲ್ಲಿ ಕರೆ ಮಾಡಿದ ವಂಚಕ ಮಹಿಳೆಯೊಬ್ಬರನ್ನು ನಂಬಿಸಿ ಅವರು ಬ್ಯಾಂಕ್ ಖಾತೆಯಲ್ಲಿದ್ದ 2 ಲಕ್ಷ ರೂ ಲಪಟಾಯಿಸಿರುವ ಘಟನೆ ಗಿರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗ್ರಾಹಕರ ಸಮಸ್ಯೆಗಳಿಗೆ ಪರಿಹಾರ ನೀಡುವ ರೀತಿಯಲ್ಲಿ ಬ್ಯಾಂಕ್ಗಳ ಸಹಾಯವಾಣಿಯನ್ನು ಸೈಬರ್ ವಂಚಕರು ದುರ್ಬಳಕೆ ಮಾಡಿಕೊಂಡು ಮಹಿಳೆಗೆ ವಂಚಿಸಿದ್ದಾರೆ.
ನಗರದ 58 ವರ್ಷದ ಮಹಿಳೆಯೊಬ್ಬರಿಗೆ ಬ್ಯಾಂಕ್ ಪ್ರತಿನಿಧಿಯ ಸೋಗಿನಲ್ಲಿ ವಂಚಕ ಕರೆ ಮಾಡಿ, ನಿಮ್ಮ ಖಾತೆಯಿಂದ ಬೇರೆ ಖಾತೆಗೆ 2 ಲಕ್ಷ ರೂ. ಹಣ ವರ್ಗಾವಣೆಯಾಗುತ್ತಿದೆ, ಈ ಹಣವನ್ನು ನೀವೇ ವರ್ಗಾಯಿಸಿದ್ದರೆ ಮೂರನ್ನು ಒತ್ತಿ, ಇಲ್ಲವಾಗಿದ್ದಲ್ಲಿ ಒಂದನ್ನು ಒತ್ತಿ” ಎಂದಿದ್ದಾನೆ.
ಇದರಿಂದ ಗಾಬರಿಗೊಂಡ ಮಹಿಳೆ ಒಂದನ್ನು ಒತ್ತಿದ್ದಾರೆ. ಬಳಿಕ, ವಂಚಕ ನಿಮ್ಮ ಬ್ಯಾಂಕ್ ಮ್ಯಾನೇಜರ್ರನ್ನು ಸಂಪರ್ಕಿಸಿ ಎಂದು ಕರೆ ಕಟ್ ಮಾಡಿದ್ದಾನೆ. ಅನುಮಾನಗೊಂಡ ಮಹಿಳೆ ಬ್ಯಾಂಕ್‌ಗೆ ತೆರಳಿ ವಿಚಾರಿಸಿದಾಗ ಖಾತೆಯಲ್ಲಿದ್ದ 2 ಲಕ್ಷ ರೂ. ಹಣ ಮಾಯವಾಗಿತ್ತು. ತಕ್ಷಣ ಮಹಿಳೆ ರಾಷ್ಟ್ರೀಯ ಸೈಬರ್ ಕ್ರೈಮ್ ಸಹಾಯವಾಣಿ (1930)ಗೆ ಪ್ರಾಥಮಿಕ ದೂರು ನೀಡಿದ್ದಾಳೆ. ಗಿರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022


1 ಟಿಪ್ಪಣಿ
Entre no Mostbet hoje e saia ganhando logo no primeiro depГіsito – https://mostbetpt.pro/ , No Mostbet vocГЄ recebe 130% de bГґnus + 325 free spins para arrasar nos jogos .