ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಿಂಗ್ ಮೇಕರ್ ಸತೀಶ್ ಜಾರಕಿಹೊಳಿ.
    Trending

    ಕಿಂಗ್ ಮೇಕರ್ ಸತೀಶ್ ಜಾರಕಿಹೊಳಿ.

    vartha chakraBy vartha chakraನವೆಂಬರ್ 13, 20242 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಳಗಾವಿ.
    ಕುಂದಾ ನಗರಿ ಬೆಳಗಾವಿ ರಾಜಕಾರಣದಲ್ಲಿ ಇದೀಗ ಸಾಹುಕಾರ್ ದ್ದೇ ಪ್ರಾಬಲ್ಯ. ಬೆಳಗಾವಿ ರಾಜಕಾರಣದಲ್ಲಿ ಸಾಹುಕಾರ್ ಎಂದೆ ಗುರುತಿಸಿ ಕೊಂಡಿರುವ ಸತೀಶ್ ಜಾರಕಿಹೊಳಿ ಎಲ್ಲ ಪಕ್ಷಗಳ ಮೇಲೂ ತಮ್ಮ ಹಿಡಿತ ಹೊಂದಿದ್ದಾರೆ.
    ಸತೀಶ್ ಜಾರಕಿಹೊಳಿ ಅವರ ಕೃಪಾಶೀರ್ವಾದ ಇಲ್ಲದೆ ಇಲ್ಲಿನ ಯಾವುದೇ ರಾಜಕೀಯ ನಾಯಕರು ಪ್ರಾಬಲ್ಯ ಸಾಧಿಸಲು ಸಾಧ್ಯವಿಲ್ಲ ಎಂಬ ವಾತಾವರಣ ನಿರ್ಮಾಣವಾಗಿದೆ ಅದರಲ್ಲೂ ರಾಜ್ಯ ಸರ್ಕಾರದಲ್ಲಿ ಇವರು ಪ್ರಭಾವಿ ಮಂತ್ರಿ ಆದ ನಂತರ ಬೆಳಗಾವಿ ರಾಜಕಾರಣ ಸಂಪೂರ್ಣ ಇವರ ನಿಯಂತ್ರಣಕ್ಕೆ ಬಂದಿದೆ.
    ಬೆಳಗಾವಿ ಜಿಲ್ಲೆಯಲ್ಲಿ ಶಾಸಕ ಅಥವಾ ಮಂತ್ರಿ ಆಗುವುದಕ್ಕಿಂತಲೂ ಸಹಕಾರಿ ಬ್ಯಾಂಕ್ ಅಧ್ಯಕ್ಷನಾಗುವುದು ಅತ್ಯಂತ ಪ್ರತಿಷ್ಠಿತ ವಿಷಯ ಎಂಬಂತಾಗಿದೆ ಇಂತಹ ಪ್ರತಿಷ್ಠೆಯ ಕಾರಣಕ್ಕಾಗಿ ಈ ಹಿಂದಿನ ಜೆಡಿಎಸ್ ಕಾಂಗ್ರೆಸ್ ಮೈತ್ರಿ ಸರ್ಕಾರ ಪತನ ಹೊಂದಿತ್ತು.
    ಮೊನ್ನೆಯಷ್ಟೇ ಸಹಕಾರ ಬ್ಯಾಂಕ್ ರಾಜಕಾರಣ ತೀವ್ರ ಸ್ವರೂಪ ಪಡೆದುಕೊಂಡು ಬಿಜೆಪಿ ನಾಯಕತ್ವದ ವಿರುದ್ಧ ಮಾಜಿ ಸಂಸದ ರಮೇಶ್ ಕತ್ತಿ ಕಿಡಿಕಾರಿದ್ದರು. ಅಷ್ಟೇ ಅಲ್ಲ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡ ಸಲ್ಲಿಸಿದ್ದರು.ಇವರ ರಾಜೀನಾಮೆಯಿಂದ ತೆರವಾದ ಅಧ್ಯಕ್ಷ ಸ್ಥಾನಕ್ಕೆ ಈಗ ಚುನಾವಣೆ ನಡೆದಿದೆ.
    ಸಚಿವ ಸತೀಶ್ ಜಾರಕಿಹೊಳಿ ರವರ ರಾಜಕೀಯ ಜಾಣ್ಮೆ ಹಾಗೂ ಬಿಜೆಪಿಯಲ್ಲಿ ಕಾಣಿಸಿಕೊಂಡಿರುವ ತೀವ್ರ ಸ್ವರೂಪದ ಭಿನ್ನಮತದ ಪರಿಣಾಮವಾಗಿ
    ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರ ಗಾಧಿಗೆ ನಡೆದ ಚುನಾವಣೆಯಲ್ಲಿ ಅತೀ ಹೆಚ್ಚು ಸದಸ್ಯರ ಬಲ ಹೊಂದಿದ್ದ ಬಿಜೆಪಿ ಪಕ್ಷ ಅಧ್ಯಕ್ಷರನ್ನು ಆಯ್ಕೆ ಮಾಡಿಕೊಳ್ಳುವಲ್ಲಿ ವಿಫಲವಾಗಿದೆ.
    ಈ ಹಿನ್ನೆಲೆಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಮತ್ತೆ ಕಿಂಗ್ ಮೇಕರ್ ಆಗಿದ್ದಾರೆ. ಆ ಮೂಲಕ ತಮ್ಮ ಶಕ್ತಿ ಏನೆಂಬುದನ್ನು ಅವರು ಮತ್ತೊಮ್ಮೆ ಸಾಭೀತುಪಡಿಸಿದ್ದಾರೆ.
    ಸಹಕಾರ ಬ್ಯಾಂಕ್ ನಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ
    ಬಿಜೆಪಿ ಬೆಂಬಲಿತ ನಿರ್ದೇಶಕರಿದ್ದರೂ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ಬೆಂಬಲಿತ ನಿರ್ದೇಶಕನ ಪಾಲಾಗಿದೆ. ಸತೀಶ್ ಜಾರಕಿಹೊಳಿ ಅವರ ಆಪ್ತ ಅಪ್ಪಾಸಾಹೇಬ್ ಕುಲಗೋಡೆ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

    Verbattle
    Verbattle
    Verbattle
    Bangalore Congress Government Karnataka News Politics Trending Varthachakra ಕಾಂಗ್ರೆಸ್ ಚುನಾವಣೆ ಜೆಡಿಎಸ್ ಬಿಜೆಪಿ ಮೈ ರಾಜಕೀಯ ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಬಂಧನ ಭೀತಿಯಲ್ಲಿ ರಾಮ್ ಗೋಪಾಲ್ ವರ್ಮ.
    Next Article ಸಲ್ಮಾನ್ ಖಾನ್ ಗೆ ಬೆದರಿಕೆ ಹಾಕಿದ್ದು ಯಾರು ಗೊತ್ತಾ.
    vartha chakra
    • Website

    Related Posts

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    2 ಪ್ರತಿಕ್ರಿಯೆಗಳು

    1. Dngsfb on ಮಾರ್ಚ್ 16, 2026 10:50 ಫೂರ್ವಾಹ್ನ

      De sensatie is echt bij Betano. Claim 100% tot €500 https://betanogame.org/nl/bonuses/ en ontdek onze enorme spellenbibliotheek. Live dealers, sportweddenschappen en enorme jackpots wachten. Doe nu mee.

      Reply
    2. Lpccqh on ಮಾರ್ಚ್ 24, 2026 1:11 ಅಪರಾಹ್ನ

      Spin like tomorrow already belongs to you – https://plmotiliu.com/tikitaka-casino-review-2026/ , The table tilts toward winners — guess who’s sitting .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಯೋಧನಿಗೆ ಬಂತು ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Svejie cveti_daKt ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • Dewayneoffex ರಲ್ಲಿ ಐಪಿಎಲ್‌ಗೂ ತಟ್ಟಿದ ಬಾಂಗ್ಲಾ ಸಂಘರ್ಷದ ಕಿಚ್ಚು
    • AnthonySmoon ರಲ್ಲಿ ರೆಸಾರ್ಟ್ ಮತ್ತು ಹೋಂ ಸ್ಟೇ ಗಳ ಭದ್ರತೆ ಹೆಚ್ಚಳ
    Latest Kannada News

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.