ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಿಡಿಗೇಡಿಗಳು ಕಿತಾಪತಿ -ಮೈಸೂರು ಉದ್ವಿಗ್ನ
    Viral

    ಕಿಡಿಗೇಡಿಗಳು ಕಿತಾಪತಿ -ಮೈಸೂರು ಉದ್ವಿಗ್ನ

    vartha chakraBy vartha chakraಫೆಬ್ರವರಿ 11, 20252 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮೈಸೂರು,ಫೆ.11-ಕಿಡಿಗೇಡಿಯೊಬ್ಬ ಮಾಡಿದ ಅವಹೇಳನಕಾರಿ ಚಿತ್ರವುಳ್ಳ ಪೋಸ್ಟ್ ನಿಂದ
    ಆಕ್ರೋಶಗೊಂಡ ಯುವಕರ ಗುಂಪು
    ಉದಯಗಿರಿ ಪೊಲೀಸ್ ಠಾಣೆ ಮೇಲೆ ನಡೆಸಿದ ಕಲ್ಲಿನ ದಾಳಿಯಿಂದ ಎಸಿಪಿ, ಇನ್‌ಸ್ಪೆಕ್ಟರ್ ಸೇರಿ 14 ಮಂದಿ ಪೊಲೀಸರು ಗಾಯಗೊಂಡು 10 ಕ್ಕೂ ಹೆಚ್ಚು ಪೊಲೀಸ್ ವಾಹನಗಳಿಗೆ ಹಾನಿಯಾಗಿ ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ.
    ಕಲ್ಲೇಟಿನಿಂದ ಗಾಯಗೊಂಡಿರುವಎಸಿಪಿ ಶಾಂತ ಮಲ್ಲಪ್ಪ, ನಜರಬಾದ್ ಇನ್ಸ್‌ಪೆಕ್ಟರ್ ಮಹದೇವಸ್ವಾಮಿ ಸೇರಿ 14 ಮಂದಿ ಪೊಲೀಸರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
    ಸಂಸದ ರಾಹುಲ್ ಗಾಂಧಿ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಹಾಗೂ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಭಾವಚಿತ್ರಗಳನ್ನು ವಿವಸ್ತ್ರಗೊಳಿಸಿ, ತಲೆ ಮೇಲೆ ಮುಸ್ಲಿಂ ಸಮುದಾಯ ಬಳಸುವ ಟೊಪ್ಪಿ ಇಟ್ಟು, ದೇಹದ ಮೇಲೆಲ್ಲಾ ಉರ್ದು ಭಾಷೆಯ ಕೆಲ ಪದಗಳನ್ನು ಬರೆದು ಸಾರ್ವಜನಿಕವಾಗಿ ಹಂಚಿಕೆ ಮಾಡಿರುವುದೇ ಒಂದು ಸಮುದಾಯ ಉದ್ವಿಗ್ನಗೊಳ್ಳಲು ಕಾರಣವಾಗಿದೆ.
    ಪೋಸ್ಟರ್ ಕುರಿತು ನಿನ್ನೆ ರಾತ್ರಿ ಮಾಹಿತಿ ತಿಳಿದ ಮುಸ್ಲಿಂ ಸಮುದಾಯದ ಸಾವಿರಾರು ಮಂದಿ ಏಕಕಾಲದಲ್ಲಿ ಉದಯಗಿರಿ ಮುಖ್ಯ ರಸ್ತೆ ತೆಡೆದು‌ ಪ್ರತಿಭಟನೆಗೆ ಮುಂದಾದರು. ಈ ವೇಳೆ ಒಂದು ಗುಂಪು ಉದಯಗಿರಿ ಪೊಲೀಸ್ ಠಾಣೆ ಎದುರು ಜಮಾಯಿಸಿ ಪ್ರತಿಭಟನೆ ನಡೆಸಿತಲ್ಲದೆ, ತಪ್ಪಿತಸ್ಥನನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿತು.ಪರಿಸ್ಥಿತಿ ಕೈಮೀರುತ್ತಿರುವುದನ್ನು ಅರಿತ ಪೊಲೀಸರು ಕೂಡಲೇ ಹೆಚ್ಚುವರಿ ಪಡೆ ಕರೆಸಿಕೊಂಡು ಪರಿಸ್ಥಿತಿ ನಿಯಂತ್ರಿಸುವ ಕೆಲಸ ಮಾಡುವ ವೇಳೆ ಕೆಲ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದರು.
    ಪರಿಸ್ಥಿತಿ ವಿಕೋಪಕ್ಕೆ ತಿರುಗುವುದನ್ನು ಕಂಡ ಪೊಲೀಸರು ಕೂಡಲೇ ಲಾಠಿ ಪ್ರಹಾರ ಮಾಡಿದರಲ್ಲದೆ, ಆಶ್ರುವಾಯು ಸಿಡಿಸಿ ಗುಂಪುಗೂಡಿದವರನ್ನು ಚದುರಿಸಿದರು.
    ತದನಂತರ ಒಂದು ಸಮುದಾಯದ ಗುಂಪಿನ ಪ್ರಮುಖರು ತಮ್ಮ ಜನರನ್ನು ಸಂತೈಸುವ ನಿಟ್ಟಿನಲ್ಲಿ ಕೆಲಸ ಮಾಡಿದರಾದರೂ ಪ್ರತಿಭಟನೆ ಮತ್ತಷ್ಟು ತಾರಕಕ್ಕೇರಿತು. ಈ ವೇಳೆ ರಾಜ್ಯ ಮೀಸಲು ಪೊಲೀಸ್ ಪಡೆ ಹಾಗೂ ನಗರ ಸಶಸ್ತ್ರ ಮೀಸಲು ಪಡೆಯ ಹೆಚ್ಚುವರಿ ತುಕಡಿಗಳನ್ನು ಸ್ಥಳಕ್ಕೆ ಕರೆಸಿ ಆಕ್ರೋಶಭರಿತ ಗುಂಪನ್ನು ಚದುರಿಸಲಾಯಿತು‌.
    ಕಿಡಿಗೇಡಿ ಬಂಧನ:
    ಈ ನಡುವೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಕಲ್ಯಾಣಗಿರಿಯ ಸುರೇಶ್ ನನ್ನು ಪೊಲೀಸರು ಬಂಧಿಸಿದ್ದಾರೆ. ಆತನ ವಿರುದ್ಧ ಸುಮೋಟೋ ಕೇಸ್ ದಾಖಲಿಸಿದ್ದಾರೆ. ಈ ಬಗ್ಗೆ ಪೊಲೀಸ್ ಅಧಿಕೃತ ಫೇಸ್‌ಬುಕ್‌ನಲ್ಲಿ ಮಾಹಿತಿಯನ್ನು ನಗರ ಪೊಲೀಸರು ಹಂಚಿಕೊಂಡಿದ್ದಾರೆ.
    ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿರುವುದರಿಂದ ನರಸಿಂಹರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಪೊಲೀಸ್ ಇಲಾಖೆಯ ಹಿರಿಯ ಉನ್ನತಾಧಿಕಾರಿಗಳು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದು, ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ.
    ಯುವಕರಿಗೆ ಶೋಧ:
    ಪೋಸ್ಟ್ ವಿಚಾರಕ್ಕೆ ಗಲಾಟೆ ತೆಗೆದಿರುವ ಸ್ಥಳೀಯರು ದಾಂಧಲೆ ಸೃಷ್ಟಿಸಿದ್ದಾರೆ. ಪೊಲೀಸ್ ಠಾಣೆ ಹಾಗೂ ಪೊಲೀಸ್ ವಾಹನದ ಮೇಲೂ ಕಲ್ಲು ತೂರಾಟ ನಡೆಸಿದ್ದಾರೆ. ಕಲ್ಲು ತೂರಾಟ ಮಾಡಿದವರ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.
    ಉದಯಗಿರಿ ಠಾಣೆ ಸುತ್ತಮುತ್ತ ಇರುವ ಸಿಸಿಟಿವಿ ದೃಶ್ಯಾವಳಿಗಳನ್ನ ವಶಕ್ಕೆ ಪಡೆದು ಪೊಲೀಸರು ಪರಿಶೀಲನೆ ನಡೆಸಿ ದಾಂಧಲೆ ನಡೆಸಿದ ಯುವಕರನ್ನು ಮಾರ್ಕ್ ಮಾಡಿ ಬಂಧಿಸಲು ಮುಂದಾಗಿದ್ದಾರೆ.

    Verbattle
    Verbattle
    Verbattle
    ಕಾನೂನು ಮೈ ಮೈಸೂರು ರಾಹುಲ್ ಗಾಂಧಿ
    Share. Facebook Twitter Pinterest LinkedIn Tumblr Email WhatsApp
    Previous Articleಶಕ್ತಿ ಪ್ರದರ್ಶನಕ್ಕೆ ಮುಂದಾದ ದಲಿತ ಮಂತ್ರಿಗಳು
    Next Article Infosys ಯಾಕೆ ಹೀಗೆ ಮಾಡಿದೆ.?
    vartha chakra
    • Website

    Related Posts

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    2 ಪ್ರತಿಕ್ರಿಯೆಗಳು

    1. Zpwyzr on ಮಾರ್ಚ್ 17, 2026 2:20 ಅಪರಾಹ್ನ

      DГ©couvrez le frisson ultime au Betano Casino https://betanogame.org/fr/bonuses/. Obtenez un Г©norme bonus de bienvenue de 100 % jusqu’Г  500 € plus 200 tours gratuits sur votre premier dГ©pГґt. Profitez de milliers de machines Г  sous populaires, de tables avec croupiers en direct et de paris sportifs passionnants, le tout au mГЄme endroit. Betano – lГ  oГ№ chaque tour peut changer votre vie.

      Reply
    2. Bjxvvc on ಮಾರ್ಚ್ 25, 2026 10:18 ಫೂರ್ವಾಹ್ನ

      Your luck is waiting — set it free right here, right now – https://zyrzine.com/ , No dreams too big, no win too wild — come play .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ವಾಹನ ಸವಾರರೇ ಎಚ್ಚರ!

    IPL ಇತಿಹಾಸದಲ್ಲೇ ಮೆಗಾ ಡೀಲ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RalphUnoto ರಲ್ಲಿ ರಾಹುಲ್ ಗಾಂಧಿಗೆ ರಾಜಣ್ಣ ಬರೆದ ಪತ್ರದಲ್ಲಿ ಏನಿದೆ ಗೊತ್ತಾ?
    • Ronaldpoila ರಲ್ಲಿ ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?
    • RalphUnoto ರಲ್ಲಿ ಕೋಗಿಲು ಘಟನೆ ಬಗ್ಗೆ ಮಂತ್ರಿ ಕೃಷ್ಣ ಭೈರೇಗೌಡ ನಿಲುವೇನು?
    Latest Kannada News

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.