Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಿಡಿಗೇಡಿಗಳ ದಾಳಿಯಿಂದ ಆಸ್ಪತ್ರೆ ಸೇರಿದ ನಟ ಚೇತನ್ ಚಂದ್ರ.
    ಅಪರಾಧ

    ಕಿಡಿಗೇಡಿಗಳ ದಾಳಿಯಿಂದ ಆಸ್ಪತ್ರೆ ಸೇರಿದ ನಟ ಚೇತನ್ ಚಂದ್ರ.

    vartha chakraBy vartha chakraಮೇ 13, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle
    ಬೆಂಗಳೂರು,ಮೇ.13-
    ಕ್ಷುಲ್ಲಕ ಕಾರಣಗಳಿಗಾಗಿ ತಗಾದೆ ತೆಗೆದ ಯುವಕರ ಗುಂಪೊಂದು ಸ್ಯಾಂಡಲ್ವುಡ್ ನಟ‌ ಚೇತನ್‌ ಚಂದ್ರ ಮೇಲೆ  ಮಾರಣಾಂತಿಕ ಹಲ್ಲೆ ಮಾಡಿ ಪರಾರಿಯಾಗಿದೆ.
    ನಟ‌ ಚೇತನ್‌ ಚಂದ್ರ ಕನಕಪುರದ ಬಳಿ‌ಯ ದೇವಸ್ಥಾನವೊಂದಕ್ಕೆ ಹೋಗಿ ಕಾರಿನಲ್ಲಿ ಬರುತ್ತಿದ್ದಾಗ  ಯುವಕನೊಬ್ಬ ವೀಲ್ಹಿಂಗ್‌ ಮಾಡಿಕೊಂಡು ಬಂದು ನಟನನ್ನು ಸತಾಯಿಸಿದ್ದಾನೆ.
    ಕಗ್ಗಲಿಪುರದ ಬೇಕರಿಯೊಂದರ ಬಳಿ  ಕಾರಿನಿಂದ ಇಳಿದು ಪ್ರತಿಕ್ರಿಯೆಗೆ ನಟ ಮುಂದಾಗಿದ್ದಾರೆ. ಆಗ
    ಆಗ ಯುವಕ ರಸ್ತೆಗೆ ಅಡ್ಡಗಟ್ಟಿ ನಿಂತು ಕಾರಿಗೆ ಹಾನಿ ಮಾಡಿದ್ದಲ್ಲದೇ ಚೇತನ್ ಮೇಲೆ ಕಬ್ಬಿಣದ ಪೈಪ್ ನಿಂದ ಹಲ್ಲೆ ಮಾಡಿದ್ದಾನೆ.
    ಈ ವೇಳೆ ನಟ ಪ್ರತಿದಾಳಿಗೆ ಮುಂದಾಗುತ್ತಿದ್ದಂತೆ
    ಯುವಕನ ಜೊತೆಗಿದ್ದ ಯುವತಿ ಅವನಿಗೆ ಏನು ಮಾಡಬೇಡಿ, ಅವನು ಮದ್ಯಪಾನ ಮಾಡಿದ್ದಾನೆ ಎಂದಿದ್ದಾಳೆ. ಹೀಗಾಗಿ ನಟ ಏನು ಮಾಡಿಲ್ಲ. ಬಳಿಕ ಅದೇ ಸ್ಥಳಕ್ಕೆ ಬಂದ 15-20 ಯುವಕರು ಚೇತನ್ ಮೇಲೆ ಏಕಾಏಕಿ ದಾಳಿ ಮಾಡಿ ಹಲ್ಲೆ ಮಾಡಿದ್ದಾರೆ. ಅಲ್ಲದೇ ನಟನ ಬಳಿಯಿದ್ದ ಚೈನ್, ಸ್ವಲ್ಪ ಹಣ ಮತ್ತು ವಿಡಿಯೋ ಮಾಡುತ್ತಿದ್ದ ಮೊಬೈಲ್ ಅನ್ನು ಕಸಿದುಕೊಂಡು ಪರಾರಿದ್ದಾರೆ.
    ಪುಂಡರ ದಾಳಿಯಿಂದ ಚೇತನ್ ಅವರ ತಲೆ‌ ಮತ್ತು ದೇಹದ ಇತರ ಭಾಗಗಳಿಗೆ ಗಂಭೀರವಾದ ಗಾಯಗಳಾಗಿದ್ದು ಹೆಚ್ಚು ರಕ್ತಸ್ರಾವವಾಗಿದೆ. ಸದ್ಯ ನಟನನ್ನು ಕಗ್ಗಲಿಪುರದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಹೆಚ್ಚಿನ ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಯೊಂದಕ್ಕೆ ಶಿಫ್ಟ್ ಮಾಡಲಾಗಿದೆ. ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ನಟ ದೂರು ನೀಡಿದ್ದು, ಪ್ರಕರಣ ದಾಖಲಿಸಿರುವ ಪೊಲೀಸರು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

    Verbattle
    Verbattle
    Verbattle
    Share. Facebook Twitter Pinterest LinkedIn Tumblr Email WhatsApp
    Previous Articleಪರಿಷತ್ ಚುನಾವಣೆ ಕಣಕ್ಕೆ ರಂಗೇರಿದೆ.
    Next Article ಕಬಿನಿ ಅರಣ್ಯ ಪ್ರದೇಶದಲ್ಲಿ ಈಶ್ವರ್ ಖಂಡ್ರೆಗೆ ಸಿಕ್ಕ ಹುಲಿರಾಯ
    vartha chakra
    • Website

    Related Posts

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಫೆಬ್ರವರಿ 17, 2026

    1 ಟಿಪ್ಪಣಿ

    1. Rntfmi on ಫೆಬ್ರವರಿ 12, 2026 1:05 ಅಪರಾಹ್ನ

      betmgm IA betmgm-play betmgm Rhode Island

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix ರಲ್ಲಿ ಧರೆಗುರುಳಿದ ಭಾರೀ ಗಾತ್ರದ ತೇರು | Anekal
    • LinwoodGah ರಲ್ಲಿ ರಾಹುಲ್ ಗಾಂಧಿಗೆ ರಾಜಣ್ಣ ಬರೆದ ಪತ್ರದಲ್ಲಿ ಏನಿದೆ ಗೊತ್ತಾ?
    • Tracymix ರಲ್ಲಿ ನಿರ್ಮಲಾ ಸೀತರಾಮನ್ ಆಪ್ತನ ಹೆಸರಲ್ಲಿ ಧೋನಿ ಮ್ಯಾನೇಜರ್ ಗೆ ವಂಚನೆ
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ಫೆಬ್ರವರಿ 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.