Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕುಕ್ಕೆಯಲ್ಲಿ ಕತ್ರಿನಾ ಕೈಫ್ ಸಂತಾನ ಪ್ರಾಪ್ತಿ ಪೂಜೆ.
    ಸಿನೆಮ

    ಕುಕ್ಕೆಯಲ್ಲಿ ಕತ್ರಿನಾ ಕೈಫ್ ಸಂತಾನ ಪ್ರಾಪ್ತಿ ಪೂಜೆ.

    vartha chakraBy vartha chakraಮಾರ್ಚ್ 11, 20255 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಂಗಳೂರು.
    ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನಲ್ಲಿರುವ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರ ನಾಗ ದೋಷ ಸಂಬಂಧಿ ಪೂಜೆಗಳಿಗಾಗಿ ಪ್ರಸಿದ್ಧಿ
    ಅದರಲ್ಲೂ ಆಶ್ಲೇಷ ಬಲಿ ಹಾಗೂ ಸರ್ಪ ಸಂಸ್ಕಾರ ಇಲ್ಲಿ ನಡೆಸಿದಾಗ ಮಾತ್ರ ನಿಜವಾದ ಫಲ ಸಿಗುವುದು ಎಂಬ ನಂಬಿಕೆ ಇದೆ.
    ಹಾವನ್ನು ಸಾಯಿಸಿದರೆ, ಅಥವಾ ಅದು ಸತ್ತು ಬಿದ್ದಿದ್ದನ್ನು ನೋಡಿದರೆ ಅದಕ್ಕೆ ಸಂಪೂರ್ಣ ಸಂಸ್ಕಾರ ಕ್ರಿಯೆ ಮಾಡಲೇಬೇಕು. ಇಲ್ಲದಿದ್ದಲ್ಲಿ ಸರ್ಪಹತ್ಯೆ ದೋಷ ಉಂಟಾಗುತ್ತದೆ ಎಂಬ ನಂಬಿಕೆ ಹಿನ್ನೆಲೆಯಲ್ಲಿ ಸರ್ಪ ಸಂಸ್ಕಾರ ನಡೆಸಲಾಗುತ್ತದೆ.
    ಸುಮಾರು 5000 ವರ್ಷಗಳ ಹಿಂದೆ ಕುಮಾರಧಾರಾ ನದಿ ದಂಡೆಯಲ್ಲಿ ಸುಬ್ರಹ್ಮಣ್ಯ ದೇವಾಲಯವನ್ನು ಇಲ್ಲಿ ನಿರ್ಮಿಸಲಾಗಿದೆ.
    ಆಗಿಂದಾಗ್ಗೆ ಈ ದೇವಾಲಯಕ್ಕೆ ಕ್ರಿಕೆಟ್ ದಂತಕತೆ ಸಚಿನ್ ತೆಂಡೂಲ್ಕರ್ ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಸೇರಿದಂತೆ ಹಲವಾರು ಗಣ್ಯರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುತ್ತಾ ಬಂದಿದ್ದಾರೆ.
    ಇದೀಗ ಬಾಲಿವುಡ್ ಬೆಡಗಿ ಇತ್ತೀಚೆಗಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿರುವ ಕತ್ರೀನಾ ಕೈಫ್ ಸಂತಾನ ಪ್ರಾಪ್ತಿ ಕೋರಿ ಕುಕ್ಕೆ ಸುಬ್ರಹ್ಮಣ್ಯನಿಗೆ ಪೂಜೆ ಸಲ್ಲಿಸಿದ್ದಾರೆ.
    ಮುಖಕ್ಕೆ ಮಾಸ್ಕ್ ಧರಿಸಿ, ತಲೆಗೆ ದುಪ್ಪಟ್ಟ ಹಾಕಿ ದೇವರ ದರ್ಶನ ಪಡೆದ ಅವರು ಕುಕ್ಕೆಯಲ್ಲಿ ವಾಸ್ತವ್ಯ ಹೂಡಿದ್ದು ಸರ್ಪ ಸಂಸ್ಕಾರ ನೇರವೇರಿಸಿದರು.

    Verbattle
    Verbattle
    Verbattle
    Share. Facebook Twitter Pinterest LinkedIn Tumblr Email WhatsApp
    Previous Articleಚಿನ್ನ ಕದ್ದ ಉಪನ್ಯಾಸಕಿ
    Next Article ರೆಸಾರ್ಟ್ ಮತ್ತು ಹೋಂ ಸ್ಟೇ ಗಳ ಭದ್ರತೆ ಹೆಚ್ಚಳ
    vartha chakra
    • Website

    Related Posts

    ಶಾರೂಖ್ ಖಾನ್ ಪುತ್ರನಿಗೆ ರಿಲೀಫ್!

    ಫೆಬ್ರವರಿ 6, 2026

    ರಣವೀರ್ ಸಿಂಗ್ ವಿರುದ್ಧ ಎಫ್ಐಆರ್

    ಜನವರಿ 29, 2026

    ಡಾಲಿ ಧನಂಜಯ್‌ ಮಟನ್‌ ತಿಂದ್ರೆ ತಪ್ಪಾ?

    ಜನವರಿ 26, 2026

    5 ಪ್ರತಿಕ್ರಿಯೆಗಳು

    1. Vujcci on ಫೆಬ್ರವರಿ 11, 2026 2:24 ಅಪರಾಹ್ನ

      betmgm LA betmgm-play betmgm North Carolina

      Reply
    2. Ideflo on ಫೆಬ್ರವರಿ 19, 2026 4:54 ಫೂರ್ವಾಹ್ನ

      Harness the power of luck with state-of-the-art casino software. In what is crown coins, video poker and keno await your skills. Start now and claim your fortune!

      Reply
    3. Ideflo on ಫೆಬ್ರವರಿ 19, 2026 4:58 ಫೂರ್ವಾಹ್ನ

      Harness the power of luck with state-of-the-art casino software. In what is crown coins, video poker and keno await your skills. Start now and claim your fortune!

      Reply
    4. Ideflo on ಫೆಬ್ರವರಿ 19, 2026 5:00 ಫೂರ್ವಾಹ್ನ

      Harness the power of luck with state-of-the-art casino software. In what is crown coins, video poker and keno await your skills. Start now and claim your fortune!

      Reply
    5. Ideflo on ಫೆಬ್ರವರಿ 19, 2026 5:03 ಫೂರ್ವಾಹ್ನ

      Harness the power of luck with state-of-the-art casino software. In what is crown coins, video poker and keno await your skills. Start now and claim your fortune!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix ರಲ್ಲಿ Drugs peddler ಗಳ ಜೊತೆ ಇದ್ದ ಪೊಲೀಸರು.
    • LinwoodGah ರಲ್ಲಿ ಡ್ರಗ್ಸ್ ಜಾಲದಲ್ಲಿ ಮಂತ್ರಿಗಳ ಆಪ್ತರು!
    • Jhnpoq ರಲ್ಲಿ ಹೆದ್ದಾರಿಯಲ್ಲಿ ಹೊತ್ತಿ ಉರಿದ ಬಸ್
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ಫೆಬ್ರವರಿ 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.