ಬೆಂಗಳೂರು,ಮೇ.14:
ಜೆಡಿಎಸ್ ನಾಯಕ ಮಾಜಿ ಸಚಿವ ರೇವಣ್ಣ ಬಂಧನದ ಹಿಂದೆ ದೊಡ್ಡ ತಿಮಿಂಗಿಲ ಇದೆ ಎಂಬ ಕುಮಾರಸ್ವಾಮಿ ಆರೋಪಕ್ಕೆ ನೀಡಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು
“ಪೆನ್ ಡ್ರೈವ್ ವಿಚಾರದಲ್ಲಿ ಕುಮಾರಣ್ಣ ಯಾವ ತಿಮಿಂಗಿಲವನ್ನಾದರೂ ಹಿಡಿಯಲಿ, ಹಿಡಿದು, ಬಡಿದು ಅವರೇ ನುಂಗಿಕೊಳ್ಳಲಿ” ಎಂದು ಹೇಳಿದ್ದಾರೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕುಮಾರಸ್ವಾಮಿ ಅವರು ಯಾರನ್ನು ಹಿಡಿದು ಬಡಿದು ಒಳಗೆ ಹಾಕಬೇಕು ಅನ್ನಿಸುತ್ತದೋ ಅವರನ್ನು ಒಳಗೆ ಹಾಕಿಸಲಿ. ತಿಮಿಂಗಿಲಗಳನ್ನು ಅವರೇ ನುಂಗಿಕೊಳ್ಳಲಿ. ನಾನು ನಿರ್ದೇಶಕನೂ ಅಲ್ಲ, ನಿರ್ಮಾಪಕನೂ ಅಲ್ಲ. ನಾನು ಕೇವಲ ಪ್ರದರ್ಶಕ ಅಷ್ಟೇ” ಎಂದರು.
ಬೇರೆಯವರಿಂದ ಮಾತನಾಡಿಸುವ, ಪ್ರತಿಭಟನೆ ಮಾಡಿಸುವ, ಬೇರೆಯವರ ಮೇಲೆ ಅನಗತ್ಯ ಆರೋಪ ಮಾಡುವ ಅಗತ್ಯ ನನಗಿಲ್ಲ. ನಾನು ಚುನಾವಣಾ ಪ್ರಚಾರದಲ್ಲಿ ನಿರತನಾಗಿದ್ಧೇನೆ. ನಾನು ರಾಜಕೀಯ ಪಕ್ಷದ ಅಧ್ಯಕ್ಷ. ಈ ಪ್ರಕರಣದಲ್ಲಿ ಒಂದು ಸಣ್ಣ ಹಸ್ತಕ್ಷೇಪವಿದ್ದರೂ ಅದಕ್ಕೆ ಬೆಲೆ ತೆರಲು ನಾನು ಸಿದ್ಧ ಎಂದು ಹೇಳಿದರು.
ಈಗ ಆ ವಿಚಾರವಾಗಿ ನಾನು ಮಾತನಾಡುವುದಿಲ್ಲ. ಸಮಯ ಎಲ್ಲದಕ್ಕೂ ಉತ್ತರ ನೀಡಲಿದೆ” ರೇವಣ್ಣ ಅವರ ಪರಿಸ್ಥಿತಿ ನೋಡಿ ನನಗೂ ಬೇಸರವಾಗುತ್ತಿದೆ. ಅವರದು ದೊಡ್ಡ ಕುಟುಂಬ, ಈ ರೀತಿ ಆಗಬಾರದು ಎಂದು ಬಯಸುತ್ತೇನೆ ಎಂದರು.
ಅವರು ನನಗೆ ಏನಾದಲೂ ಬಯಸಲಿ. ಆದರೆ ನಾನು ಮಾತ್ರ ಅವರಿಗೆ ಕೆಟ್ಟದ್ದು ಬಯಸುವುದಿಲ್ಲ. ನಾನು ಪ್ರಕೃತಿ ನಿಯಮ, ನ್ಯಾಯದ ಮೇಲೆ ನಂಬಿಕೆ ಇಟ್ಟವನು. ನಾನು ರಾಜಕೀಯ ಷಡ್ಯಂತ್ರಕ್ಕೆ ಗುರಿ ಆಗಿದ್ದವನೇ ಮತ್ತು ಅದರ ನೋವು ಅನುಭವಿಸಿದ್ದೇನೆ. ಆ ವೇಳೆಯಲ್ಲಿ ನಾನು ಎಷ್ಟು ಗಟ್ಟಿಯಾಗಿ, ಧೈರ್ಯವಾಗಿ, ಆತ್ಮವಿಶ್ವಾಸದಿಂದ ಇದ್ದೆ ಎಂಬುದು ನನಗೆ ಮಾತ್ರ ಗೊತ್ತಿದೆ. ದೇವರು ನನಗೆ ಎಲ್ಲಾ ರೀತಿಯ ರಕ್ಷಣೆ ನೀಡಿದ್ದು, ನಾನು ಬೇರೆಯವರಿಗೆ ಕೆಟ್ಟದು ಬಯಸುವುದಿಲ್ಲ. ಆದರೆ ನನ್ನ ಬ್ರದರ್ ಕುಮಾರಣ್ಣನಿಗೆ ವಿಧಾನಸಭೆಯಲ್ಲಿ ಉತ್ತರ ನೀಡುತ್ತೇನೆ” ಎಂದು ತಿಳಿಸಿದರು.
Previous Articleಡೀಪ್ ಫೇಕ್ ಮಾಡಿದ ಸಂಸದ ರಾಘವೇಂದ್ರ.!
Next Article ಪ್ರಜ್ವಲ್… ಎಲ್ಲಿದ್ದೀಯಪ್ಪಾ.!
20 ಪ್ರತಿಕ್ರಿಯೆಗಳು
More peace pieces like this would insinuate the интернет better.
buy inderal no prescription – buy clopidogrel 150mg generic buy methotrexate 2.5mg online cheap
¡Saludos, aventureros del riesgo !
casinosextranjero.es – gana desde el primer giro – https://casinosextranjero.es/# casinos extranjeros
¡Que vivas increíbles recompensas sorprendentes !
brand amoxil – order valsartan online cheap ipratropium 100 mcg generic
zithromax tablet – azithromycin 250mg for sale bystolic for sale
buy augmentin online cheap – atbioinfo.com purchase ampicillin for sale
buy esomeprazole capsules – anexa mate where to buy nexium without a prescription
purchase coumadin sale – https://coumamide.com/ order losartan pills
buy meloxicam no prescription – relieve pain order meloxicam 7.5mg online cheap
the blue pill ed – cheap ed drugs fda approved over the counter ed pills
buy diflucan 100mg pill – cheap diflucan 200mg fluconazole generic
purchase escitalopram – https://escitapro.com/ buy cheap lexapro
buy cenforce without a prescription – https://cenforcers.com/ buy cenforce 100mg online
is there a generic equivalent for cialis – https://ciltadgn.com/# centurion laboratories tadalafil review
generic tadalafil cost – site online cialis no prescription
buy generic ranitidine 150mg – https://aranitidine.com/# buy zantac paypal
order viagra with paypal – https://strongvpls.com/# buy viagra at cvs
The reconditeness in this ruined is exceptional. https://buyfastonl.com/furosemide.html
This website positively has all of the low-down and facts I needed about this case and didn’t identify who to ask. viagra que es
This website absolutely has all of the low-down and facts I needed about this case and didn’t know who to ask. https://prohnrg.com/product/priligy-dapoxetine-pills/