Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕುಮಾರಸ್ವಾಮಿ ಕೈಮುಗಿಯುತ್ತೇನೆ ಎಂದಿದ್ದು ಯಾರಿಗೆ ಗೊತ್ತಾ
    ಬೆಂಗಳೂರು

    ಕುಮಾರಸ್ವಾಮಿ ಕೈಮುಗಿಯುತ್ತೇನೆ ಎಂದಿದ್ದು ಯಾರಿಗೆ ಗೊತ್ತಾ

    vartha chakraBy vartha chakraಮೇ 20, 202421 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    1. ಬೆಂಗಳೂರು, ಮೇ.21:

    ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅಶ್ಲೀಲ ವಿಡಿಯೋ ಪ್ರಕರಣ ಎಲ್ಲರೂ ತಲೆತಗ್ಗಿಸುವ ಪ್ರಕರಣ. ಹಾಗಾಗಿ ನಾನು ಸಾರ್ವಜನಿಕವಾಗಿ ಮತ್ತೊಮ್ಮೆ ಕ್ಷಮೆ ಕೋರುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ನಾನು ಕೈ ಮುಗಿದು ಮನವಿ ಮಾಡುತ್ತೇನೆ ನನ್ನ ಹಾಗೂ ದೇವೇಗೌಡರ ಮೇಲೆ ಅಭಿಮಾನ ಇದ್ದರೆ ಮುಂದಿನ 48 ಗಂಟೆಯೊಳಗೆ ಎಸ್ಐಟಿ ಮುಂದೆ ಶರಣಾಗು ಎಂದು ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮನವಿ ಮಾಡಿದ್ದಾರೆ.
    ಇದು ಎಲ್ಲರೂ ಅಸಹ್ಯ ಪಡುವ ಪ್ರಕರಣ,ಪ್ರಧಾನಿ ಎಚ್‌.ಡಿ.ದೇವೇಗೌಡರ ಪರವಾಗಿ ನಾನೇ ಪ್ರಜ್ವಲ್ ರೇವಣ್ಣ ಅವರಿಗೆ ಬಹಿರಂಗ ಕರೆಯನ್ನು ಕೊಡುತ್ತಿದ್ದೇನೆ. ಮುಂದಿನ 24 ಗಂಟೆ ಇಲ್ಲವೇ 48 ಗಂಟೆಯೊಳಗೆ ವಾಪಸ್ಸಾಗಿ ತನಿಖೆಯನ್ನು ಎದುರಿಸಬೇಕು ಎಂದರು.
    ಈ ನೆಲದ ಕಾನೂನು ಇದೆ, ಕಾನೂನಿಗೆ ಯಾರೂ ದೊಡ್ಡವರಲ್ಲ. ಕೇಳಿಬಂದಿರುವ ಆರೋಪದ ಸತ್ಯಾಸತ್ಯತೆ ತನಿಖೆಯಿಂದ ಹೊರಬೇಕು
    ಯಾಕೆ ಹೆದರಬೇಕು. ಎಷ್ಟು ದಿನ ಕಳ್ಳ ಪೊಲೀಸ್ ಆಟ. ವಿದೇಶದಿಂದ ಬಂದು ತನಿಖೆಗೆ ಸಹಕಾರ ನೀಡಬೇಕು ಎಂದು ಹೇಳಿದರು.
    ಪದ್ಮನಾಭನಗರಕ್ಕೆ ನಾನು ಪ್ರಜ್ವಲ್ನನ್ನು ಬಿಡಿಸಲು ತಂದೆ ಜೊತೆ ಮಾತನಾಡಲು ಹೋಗಿಲ್ಲ. ತಂದೆ- ತಾಯಿ ಅವರ ಆರೋಗ್ಯ ವಿಚಾರಿಸಲು ಮತ್ತು ಧೈರ್ಯ ಹೇಳಲು ಹೊಗುತ್ತೇನೆ. ನಾನು ತಂದೆಗೆ ಮನವಿ ಮಾಡಿದ್ದೇನೆ. ಪ್ರಜ್ವಲ್ ಎಲ್ಲೆ ಇದ್ದರೂ ಬಂದು ಸರೆಂಡರ್ ಆಗಲು ಮಾನವಿ ಮಾಡಲು ಹೇಳಿದ್ದೇನೆ ಎಂದು ತಿಳಿಸಿದರು.
    ಪ್ರಜ್ವಲ್‌ ಮೇಲೆ ಆರೋಪ ಕೇಳಿಬಂದ ಕೂಡಲೇ ಬಹಳಷ್ಟು ನೊಂದಿರುವ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ಕೊಡಲು ಮುಂದಾಗಿದ್ದರು. ರಾಜ್ಯದ ಹಿತಕ್ಕಾಗಿ ನೀವು ರಾಜ್ಯಸಭೆಯಲ್ಲಿ ಇರಬೇಕು ಎಂದು ಅವರ ಮನವೊಲಿಸಿದ್ದೇನೆ ಎಂದು ಹೇಳಿದರು.
    ನಾನು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದು, ಆ ಅವಧಿಯಲ್ಲಿ ಅಧಿಕಾರ ದುರುಪಯೋಗಪಡಿಸಿಕೊಂಡಿರುವುದನ್ನು ಸಾಬೀತುಪಡಿಸಿದರೆ ರಾಜಕೀಯ ನಿವೃತ್ತಿ ಹೊಂದುವುದಾಗಿ ಸವಾಲು ಹಾಕಿದರು
    ಈ ಕೇಸ್ನಲ್ಲಿ ನನ್ನ ಹಾಗೂ ದೇವೇಗೌಡರನ್ನ ತಾಳೆ ಹಾಕಿದ್ದಾರೆ.
    ನಿನ್ನೆ ಆಡಿಯೋ ಬಂತಲ್ಲ. ಈಗ ಕಾಂಗ್ರೆಸ್ ನಾಯಕರು ಯಾಕೆ ಮಾತನಾಡುತ್ತಿಲ್ಲ. ಕುಮಾರಸ್ವಾಮಿ ಪೆನ್ ಡ್ರೈವ್ ಕೊಟ್ಟಿದ್ದು ಅಂತ ಹೇಳು ಅಂತೀರಾ. ಈ ಸರ್ಕಾರ 376 ಸರ್ಕಾರ. ಯಾರು ನಿಮ್ಮ ವಿರುದ್ಧ ಮಾತನಾಡುತ್ತಾರೆ ಅವರ ವಿರುದ್ಧ 376 ಕಲಂ ಅಡಿಯಲ್ಲಿ ಕೇಸು ಹಾಕಿಸುತ್ತಾರೆ. ದೇವರಾಜೇಗೌಡ ಬಗ್ಗೆ ನಾನು ವಕಾಲತ್ತು ವಹಿಸಲ್ಲ ಸತ್ಯಾಂಶ ಹೇಳುತ್ತೇನೆ. ದೇವರಾಜೇಗೌಡ ಆಡಿಯೋದಲ್ಲಿ ಯಾರು ಮತನಾಡಿದ್ದು, ಸದಾಶಿವ ನಗರಕ್ಕೆ ಯಾರನ್ನ ಭೇಟಿ ಮಾಡಲು ಹೇಳಿದ್ದರು. ಆಡಿಯೋದಲ್ಲಿ ಶಿವಕುಮಾರ್ ಹೇಳಿದ್ದಾರೆ ಕುಮಾರಸ್ವಾಮಿ ಹೆಸರು ಹೇಳಿ ಅಂದಿದ್ದಿರಾ ಸಿಡಿ ಶಿವು ಎಂದು ಕಿಡಿಕಾರಿದರು.
    ಶಿವಕುಮಾರ್ ನೀವು ತಿಹಾರ್ ಜೈಲಿನಲ್ಲಿ ಇದ್ದಾಗ ನಾನು ನಿಮ್ಮ ತಾಯಿ ಭೇಟಿ ಮಾಡಿ ಸಾಂತ್ವನ ಹೇಳಿದೆ. ನಿಮ್ಮನ್ನು ಕೂಡ ತಿಹಾರ್ ಜೈಲಿನಲ್ಲಿ ಭೇಟಿ ಮಾಡಿ ನಾಲ್ಕು ದಿನಗಳಲ್ಲಿ ನೀವು ಬಿಡುಗಡೆ ಆದ್ರಿ. ಈಗ ನೀವು ಏನು ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿದರು.
    ಪ್ರಕರಣದ ಬಗ್ಗೆ ಎಸ್‌‍ಐಟಿಯಿಂದ ಪಾರದರ್ಶಕ ತನಿಖೆ ನಡೆಯಬೇಕಾದರೆ ಶಿವರಾಮೇಗೌಡ ಹಾಗೂ ಉಪ ಮುಖ್ಯಮಂತ್ರಿ ಶಿವಕುಮಾರ್‌ ಅವರ ಮೇಲೂ ಕೇಸು ದಾಖಲಿಸಬೇಕು ಎಂದು ಒತ್ತಾಯಿಸಿದರು.

    ಆರೋಗ್ಯ ಕಾಂಗ್ರೆಸ್ ಕಾನೂನು ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleದೇವರಾಜೇಗೌಡ ಮೆಂಟಲ್ ಕೇಸ್ ಅಂತೆ.!
    Next Article ರಾಜ್ಯದಲ್ಲಿ ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ಸದ್ಯಕ್ಕಿಲ್ಲ.
    vartha chakra
    • Website

    Related Posts

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ಜುಲೈ 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    ಜುಲೈ 26, 2025

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    ಜುಲೈ 23, 2025

    21 ಪ್ರತಿಕ್ರಿಯೆಗಳು

    1. viagra cialis buy online on ಜೂನ್ 10, 2025 2:54 ಫೂರ್ವಾಹ್ನ

      This is the gentle of literature I rightly appreciate.

      Reply
    2. how long before flagyl works for c diff on ಜೂನ್ 11, 2025 9:14 ಅಪರಾಹ್ನ

      This is the amicable of serenity I have reading.

      Reply
    3. pyccx on ಜೂನ್ 19, 2025 9:09 ಫೂರ್ವಾಹ್ನ

      propranolol for sale – cost inderal 10mg buy methotrexate 5mg pill

      Reply
    4. de9ix on ಜೂನ್ 24, 2025 8:33 ಫೂರ್ವಾಹ್ನ

      buy azithromycin 250mg generic – buy generic nebivolol over the counter bystolic 20mg canada

      Reply
    5. bp9ub on ಜೂನ್ 26, 2025 3:51 ಫೂರ್ವಾಹ್ನ

      brand augmentin 625mg – atbio info ampicillin price

      Reply
    6. 7it5y on ಜೂನ್ 27, 2025 7:36 ಅಪರಾಹ್ನ

      nexium 20mg usa – anexa mate esomeprazole 40mg pills

      Reply
    7. je22g on ಜೂನ್ 29, 2025 5:05 ಫೂರ್ವಾಹ್ನ

      coumadin 2mg canada – https://coumamide.com/ buy cozaar 50mg pill

      Reply
    8. vx7dh on ಜುಲೈ 1, 2025 2:48 ಫೂರ್ವಾಹ್ನ

      order mobic 15mg generic – relieve pain mobic 15mg drug

      Reply
    9. anea4 on ಜುಲೈ 2, 2025 11:20 ಅಪರಾಹ್ನ

      deltasone order online – https://apreplson.com/ order deltasone 10mg online

      Reply
    10. e2db1 on ಜುಲೈ 4, 2025 2:14 ಫೂರ್ವಾಹ್ನ

      best over the counter ed pills – fastedtotake.com medicine for impotence

      Reply
    11. obkxe on ಜುಲೈ 9, 2025 10:53 ಅಪರಾಹ್ನ

      diflucan order online – buy fluconazole generic buy fluconazole 200mg sale

      Reply
    12. w9z8b on ಜುಲೈ 11, 2025 12:12 ಅಪರಾಹ್ನ

      buy cenforce 50mg sale – cenforce pills buy cenforce cheap

      Reply
    13. gezq1 on ಜುಲೈ 12, 2025 10:33 ಅಪರಾಹ್ನ

      cialis price south africa – buy cialis no prescription overnight cialis prescription online

      Reply
    14. kkj2n on ಜುಲೈ 14, 2025 11:06 ಫೂರ್ವಾಹ್ನ

      super cialis – https://strongtadafl.com/ what happens when you mix cialis with grapefruit?

      Reply
    15. Connietaups on ಜುಲೈ 15, 2025 7:33 ಅಪರಾಹ್ನ

      buy zantac generic – https://aranitidine.com/ order zantac 300mg online

      Reply
    16. jlhpo on ಜುಲೈ 16, 2025 4:13 ಅಪರಾಹ್ನ

      viagra sale melbourne – order viagra cialis canada buy viagra dapoxetine

      Reply
    17. Connietaups on ಜುಲೈ 18, 2025 11:23 ಫೂರ್ವಾಹ್ನ

      The sagacity in this tune is exceptional. this

      Reply
    18. sk238 on ಜುಲೈ 18, 2025 2:17 ಅಪರಾಹ್ನ

      The sagacity in this serving is exceptional. neurontin 800mg price

      Reply
    19. Connietaups on ಜುಲೈ 20, 2025 11:01 ಅಪರಾಹ್ನ

      This is the tolerant of enter I recoup helpful. https://ursxdol.com/amoxicillin-antibiotic/

      Reply
    20. 3chee on ಜುಲೈ 21, 2025 4:49 ಅಪರಾಹ್ನ

      Palatable blog you possess here.. It’s intricate to assign high calibre writing like yours these days. I really appreciate individuals like you! Take mindfulness!! https://prohnrg.com/product/orlistat-pills-di/

      Reply
    21. f1klz on ಜುಲೈ 24, 2025 8:41 ಫೂರ್ವಾಹ್ನ

      More posts like this would make the blogosphere more useful. click

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    FIR ದಾಖಲಿಸಲು ಇದು ಕಡ್ಡಾಯ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Briancaugs ರಲ್ಲಿ ಶಿವಾನಂದ ಪಾಟೀಲ್ ಒಳಸಂಚಿನ ರಾಜಕಾರಣಿಯೇ? | Shivanand Patil
    • Briancaugs ರಲ್ಲಿ ಸೈಬರ್ ಅಪರಾಧ ತಡೆಗೆ ಹೊಸ ಕ್ರಮ
    • Jamesfluts ರಲ್ಲಿ ಚುರುಕಾದ ನಕ್ಸಲರು.
    Latest Kannada News

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    ಜುಲೈ 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ಜುಲೈ 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    ಜುಲೈ 26, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇಂದಿರಾ ಹಿಂದಿಕ್ಕಿದ ಮೋದಿ #narendramodi #indiragandhipm #bjp #india #modi #amitshah #rahulgandhi
    Subscribe