Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕುಮಾರಸ್ವಾಮಿ ಗೆ ಶಿವಕುಮಾರ್ ಸವಾಲ್.
    Trending

    ಕುಮಾರಸ್ವಾಮಿ ಗೆ ಶಿವಕುಮಾರ್ ಸವಾಲ್.

    vartha chakraBy vartha chakraಆಗಷ್ಟ್ 6, 20246 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಆ.5:
    ಕೇಂದ್ರ ಸಚಿವ ಕುಮಾರಸ್ವಾಮಿ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವಿನ ಮಾತಿನ ಜಟಾಪಟಿ ತೀವ್ರಗೊಂಡಿದೆ.
    ತಮ್ಮ ಆಸ್ತಿ ವಿವರ ಕೇಳಿದ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿರುವ ಶಿವಕುಮಾರ್,ನನ್ನ ಕುಟುಂಬದ ಆಸ್ತಿ ಲೆಕ್ಕಾಚಾರ ಎಲ್ಲದಕ್ಕೂ ಲೆಕ್ಕ ಕೊಡುತ್ತೇನೆ. ಇದಕ್ಕೂ ಮೊದಲು ನಿನ್ನ ಸಹೋದರನ ಆಸ್ತಿ ಲೆಕ್ಕ ನೀಡು” ಎಂದು ಸವಾಲು ಹಾಕಿದ್ದಾರೆ
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಿಮ್ಮ
    ಅಧಿಕಾರವಧಿಯಲ್ಲಿ ನಿನ್ನ ಸಹೋದರ ಹೇಗೆ ಅಧಿಕಾರ ದುರುಪಯೋಗ ಮಾಡಿಕೊಂಡರು ಎಂಬುದನ್ನು ಮೊದಲು ಲೆಕ್ಕಾಚಾರ ಹಾಕೋಣ. ಆನಂತರ ನನ್ನದು ಕೊಡುತ್ತೇನೆ. ಇದರಲ್ಲಿ ಯಾವುದೇ ಮುಚ್ಚುಮರೆಯಿಲ್ಲ” ಎಂದು ಹೇಳಿದರು.
    ಪ್ರಜಾಪ್ರಭುತ್ವದಲ್ಲಿ ಪ್ರಶ್ನಿಸುವ ಹಕ್ಕು ಎಲ್ಲರಿಗೂ ಇದೇ. ಹಾಗೆಯೇ ನಾನು ಅವರ ಸಹೋದರನ ಆಸ್ತಿ ವಿವರ ಕೆಳುತ್ತಿದ್ದೇನೆ ಈ ಬಗ್ಗೆ ಮೊದಲು ಉತ್ತರ ನೀಡಲಿ ಎಂದರು
    ತಾವು ಹಲವು ಬಾರಿ ಜೆಡಿಎಸ್, ಬಿಜೆಪಿ ಹಗರಣಗಳಿಗೆ ಉತ್ತರ ಕೊಡಿ ಎಂದು ಕೇಳಿದರೂ ಇದುವರೆಗೂ ಉತ್ತರ ಕೊಟ್ಟಿಲ್ಲ.ನಾನಕ ಭ್ರಷ್ಟಾಚಾರದ ಪಿತಾಮಹಾ ಎಂದು ವಿಜಯೇಂದ್ರ ಹೇಳುತ್ತಾನೆ., ನೀನು ನಿಮ್ಮ ಅಪ್ಪನನ್ನು ಯಾಕೆ ಜೈಲಿಗೆ ಕಳುಹಿಸಿದೆ? ರಾಜೀನಾಮೆ ಕೊಡಿಸಿದೆ? ಮೊದಲು ಹೇಳು ಎಂದು ಪ್ರಶ್ನಿಸಿದರು
    ನಿಮ್ಮ ತಂದೆ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ
    ಏನಾಯಿತು, ಎಲ್ಲಿ ಬಂತು? ಏಕೆ ಇದೆಲ್ಲಾ ಆಯಿತು ಇದರ ಲೆಕ್ಕಾಚಾರ ಮೊದಲು ನೀಡು.ಇದ ಮೊದಲು ನಿಮ್ಮ ಪಕ್ಷದ ಯತ್ನಾಳ್, ಗೂಳಿಹಟ್ಟಿ ಶೇಖರ್ ಗೆ ಉತ್ತರ ಕೊಡಿ ಆನಂತರ ನನಗೆ ಕೊಡುವಿರಂತೆ” ಎಂದು ಹೇಳಿದರು.
    ಕೇಂದ್ರ ಸರ್ಕಾರದಿಂದ ಕರ್ನಾಟಕದ ಪಾಲಿನ ಅನುದಾನ ಬಿಡುಗಡೆ ಮಾಡಿಸಿಲ್ಲ ಹಾಗೂ ನಾವು ವಿರೋಧ ಪಕ್ಷದಲ್ಲಿ ಇದ್ದಾಗ ಏನೇನು ಮಾಡಿದ್ದರು ಅದಕ್ಕೆಲ್ಲ ಉತ್ತರ ಕೊಡಿ ಎಂದು ಕೇಳುತ್ತಿದ್ದೇವೆ. ಇದಕ್ಕಾಗಿ ಜನಾಂದೋಲನ ಸಭೆ ನಡೆಸುತ್ತಿದ್ದೇವೆ” ಎಂದರು.

    Bangalore Congress Government JDS Karnataka News Politics Trending Varthachakra ಕಾಂಗ್ರೆಸ್ ಕಾನೂನು ಚುನಾವಣೆ ಜೆಡಿಎಸ್ ನ್ಯಾಯ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಸಿಎಂ ಮತ್ತು ಡಿಸಿಎಂ ಬೆಂಬಲಕ್ಕೆ ನಿಂತ ಹೈಕಮಾಂಡ್.
    Next Article ರಾಜ್ಯಪಾಲರಿಗೆ ವಕೀಲರು ಕೊಟ್ಟ ಸಲಹೆ ಗೊತ್ತಾ
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    6 ಪ್ರತಿಕ್ರಿಯೆಗಳು

    1. klqs5 on ಜೂನ್ 5, 2025 8:01 ಫೂರ್ವಾಹ್ನ

      get cheap clomid without rx order cheap clomid without dr prescription order cheap clomid buy generic clomid without dr prescription can i buy generic clomiphene tablets can you buy generic clomid without insurance where can i get cheap clomid without prescription

      Reply
    2. buy cialis at boots on ಜೂನ್ 9, 2025 3:26 ಅಪರಾಹ್ನ

      I couldn’t turn down commenting. Adequately written!

      Reply
    3. can you eat bananas with flagyl on ಜೂನ್ 11, 2025 9:40 ಫೂರ್ವಾಹ್ನ

      More text pieces like this would make the web better.

      Reply
    4. 2jcfd on ಜೂನ್ 18, 2025 6:58 ಅಪರಾಹ್ನ

      buy generic inderal – buy methotrexate cheap methotrexate 5mg canada

      Reply
    5. 4jhfa on ಜೂನ್ 21, 2025 4:31 ಅಪರಾಹ್ನ

      amoxicillin medication – buy diovan online cheap order ipratropium for sale

      Reply
    6. 0xrtg on ಜೂನ್ 23, 2025 7:29 ಅಪರಾಹ್ನ

      buy zithromax 250mg generic – bystolic tablet buy bystolic 5mg generic

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DerricktaG ರಲ್ಲಿ ರಾಘವೇಂದ್ರ ಸಹಕಾರ ಬ್ಯಾಂಕ್ ಅಕ್ರಮ – CBI ತನಿಖೆ
    • 1oq0y ರಲ್ಲಿ ದಾಸನ ಕಂಡು ಕಣ್ಣೀರು ಹಾಕಿದ ಪವಿತ್ರಾ ಗೌಡ
    • Douglasjaill ರಲ್ಲಿ ಕೃಷಿ ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಎಚ್ಚರಿಕೆ.
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe