ಬೆಂಗಳೂರು.
ಕೇಂದ್ರ ಮಂತ್ರಿ ಹಾಗೂ ಜೆಡಿಎಸ್ ನಾಯಕ ಕುಮಾರಸ್ವಾಮಿ ಸಂಕಷ್ಟಕ್ಕೆ ಸಿಲುಕಿದ್ದಾರೆ ಇವರ ವಿರುದ್ಧದ ಭೂಕಬಳಿಕೆ ಆರೋಪದ ಪ್ರಕರಣದ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ ರಚಿಸಿದೆ.
ಕುಮಾರಸ್ವಾಮಿ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧದ ಆಕ್ರಮ ಭೂಕಬಳಿಕೆ ಆರೋಪದ ಪ್ರಕರಣದ ಬಗ್ಗೆ ತನಿಖೆ ನಡೆಸಲು ಹಿರಿಯ ಐಎಎಸ್ ಅಧಿಕಾರಿ ಆದಿತ್ಯ ಆಮ್ಲಾನ್ ಬಿಶ್ವಾಸ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಲಾಗಿದೆ.
ಕರ್ನಾಟಕ ಭೂ ಕಂದಾಯ ಕಾಯ್ದೆ-1964 ಮತ್ತು ಕರ್ನಾಟಕ ಭೂ ಕಬಳಿಕೆ ನಿಷೇಧ ಕಾಯ್ದೆ-2011ರ ಅಡಿಯಲ್ಲಿ ಈ ವಿಶೇಷ ತನಿಖಾ ತಂಡ ರಚಿಸಲಾಗಿದೆ.ಇದರಲ್ಲಿ ಭೂ ಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಯ ಜಂಟಿ ನಿರ್ದೇಶಕ ನಿಸಾರ್ ಅಹಮ್ಮದ್, ಬೆಂಗಳೂರು ವಿಭಾಗದ ಹೆಚ್ಚುವರಿ ಪ್ರಾದೇಶಿಕ ಆಯುಕ್ತ ಇಸ್ಲಾವುದ್ದೀನ್ ಗದ್ಯಾಳ, ಕಂದಾಯ ಆಯುಕ್ತಾಲಯದ ತಹಶೀಲ್ದಾರ್ ಗಣಪತಿ ಶಾಸ್ತ್ರಿ ಅವರನ್ನು ಎಸ್‌ಐಟಿಯ ಸದಸ್ಯರನ್ನಾಗಿ ನೇಮಿಸಲಾಗಿದೆ.
ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರ ಕಚೇರಿಯ ಗ್ರೇಡ್-2 ತಹಶೀಲ್ದಾರ್ ಶೀತಲ್ ಅವರನ್ನು ಎಸ್‌ಐಟಿಯ ಸದಸ್ಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.
ಕೇಂದ್ರ ಸಚಿವ ಕುಮಾರಸ್ವಾಮಿ ಮತ್ತು ಅವರ ಕುಟುಂಬದವರು ಬೆಂಗಳೂರು ಹೊರವಲಯದ ಬಿಡದಿ ಸಮೀಪದ ಕೇತಗಾನಹಳ್ಳಿಯಲ್ಲಿ ಸರ್ಕಾರಿ ಜಮೀನುಗಳನ್ನು ಕಬಳಿಸಿದ್ದಾರೆ ಎಂದು ಆರೋಪಿಸಿ ಧಾರವಾಡದ ಸಮಾಜ ಪರಿವರ್ತನಾ ಸಮುದಾಯದ ಸಂಸ್ಥಾಪಕ ಎಸ್.ಆರ್. ಹಿರೇಮಠ ಅವರು ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್ ಆದೇಶ ಪಾಲಿಸಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿಯನ್ನೂ ಸಲ್ಲಿಸಿದ್ದರು ಈ ಅರ್ಜಿಯ ವಿಚಾರಣೆ ವೇಳೆ ಹೈಕೋರ್ಟ್, ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು. ಆ ಬೆನ್ನಲ್ಲೇ ಎಸ್‌ಐಟಿ ರಚಿಸಲಾಗಿದೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022


7 ಪ್ರತಿಕ್ರಿಯೆಗಳು
wow vegas casino login combines mountainous bonuses, smooth mobile flexibility, and a immense classification of slot titles in a right collective casino format. It’s ideal as a replacement for anyone disappointing true casino fun with the unpremeditated to win redeemable prizes without risking real cash.
Sweet Bonanza turns simple spins into spectacular win streaks thanks to its unique tumble mechanic. Multiplier sweet bonanza max win bombs make every bonus round unforgettable. Get spinning!
Unleash the beast within for heart-pounding slot action. buffalo gold features thundering bonus rounds, wild buffalo stacks, and massive cashouts that redefine winning. Spin and conquer!
Millions of bets every day. Thousands stake withdrawal time of winners every week. You’re next.
Step up to DraftKings casino Pennsylvania Casino today. Play $5, receive 500 Cash Eruption spins + up to $1,000 lossback. The ultimate online casino experience!
Opravdova lekarna – opravdove nizke ceny (uspora az 80 %)
antibiotikum online
Join the millions friendly big on fanduel casino Wyoming – the #1 real pelf casino app in America.
Respite c start your $1000 WITH IT AGAIN hand-out and turn every twirl, хэнд and rolling into bona fide coin of the realm rewards.
Firm payouts, gigantic jackpots, and continuous activity – download FanDuel Casino again and start playing like a pro today!