ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕುಮಾರಸ್ವಾಮಿ ಶೀಘ್ರದಲ್ಲಿ ಸಿಎಂ ಆಗುತ್ತಾರಂತೆ.
    Trending

    ಕುಮಾರಸ್ವಾಮಿ ಶೀಘ್ರದಲ್ಲಿ ಸಿಎಂ ಆಗುತ್ತಾರಂತೆ.

    vartha chakraBy vartha chakraಜುಲೈ 29, 20242 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜು.28:
    ವಾಲ್ಮೀಕಿ ಅಭಿವೃದ್ಧಿ ನಿಗಮದ ಕರ್ಮಕಾಂಡ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿರುವ ಬೆನ್ನಲ್ಲೇ ಕೇಂದ್ರ ಉಕ್ಕು ಖಾತೆ ಸಚಿವ ಕುಮಾರಸ್ವಾಮಿ ತಾವು ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿ ಯಾಗುತ್ತೇನೆ ಎಂದು ಹೇಳಿದ್ದಾರೆ.
    ಮೈಸೂರಿನ ಪುರಾಣಪ್ರಸಿದ್ಧ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಅವರು ತಾವು ರಾಜ್ಯದ ಮುಖ್ಯಮಂತ್ರಿ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದರು.
    ಈ ಹಿಂದೆ ಕಾಂಗ್ರೆಸ್‌‍ ನಾಯಕರು ಅವರಪ್ಪರಾಣೆ ಮುಖ್ಯಮಂತ್ರಿಯಾಗುವುದಿಲ್ಲ ಎಂದು ಹೇಳಿದ್ದರು. ಆದರೆ ಅದೇ ಅವಧಿಯಲ್ಲೇ ನನಗೆ ಮುಖ್ಯಮಂತ್ರಿಯಾಗುವ ಅವಕಾಶ ದೊರೆಯಿತು. ಶೀಘ್ರದಲ್ಲಿಯೇ ತಾವು ಮುಖ್ಯಮಂತ್ರಿ ಆಗುವ ಅವಕಾಶವನ್ನು ದೇವರು ಕರುಣಿಸಲಿದ್ದಾನೆ ಎಂದು ತಿಳಿಸಿದರು.
    ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಕುಮಾರಸ್ವಾಮಿಯವರಿಗೆ ಮುಖ್ಯಮಂತ್ರಿಯಾಗಿ ರಾಮನಗರದ ಹೆಸರು ಬದಲಾವಣೆ ಮಾಡುವ ಅವಕಾಶ ಹಣೆಯಲ್ಲಿ ಬರೆದಿಲ್ಲ ಎಂದು ಹೇಳಿದ್ದಾರೆ. ಅವರು ಯಾವ ರೀತಿ ಪದಗಳನ್ನು ಬಳಕೆ ಮಾಡುತ್ತಾರೋ, ಆದಷ್ಟು ಬೇಗ ಅವು ಜಾರಿಗೆ ಬರುತ್ತವೆ. ತಮಗೆ ರಾಜ್ಯದಲ್ಲಿ ಮುಖ್ಯಮಂತ್ರಿಯಾಗುವ ಅವಕಾಶ ಶೀಘ್ರ ಬರಲಿದೆ ಎಂದಿದ್ದಾರೆ.ತಮಗೆ ಜನರ ಮತ್ತು ದೇವರ ಆಶೀರ್ವಾದ ಸಾಕು. ಡಿ.ಕೆ.ಶಿವಕುಮಾರ್‌ ಹಾಗೂ ಇತರರ ಆಶೀರ್ವಾದ ಬೇಡ ಎಂದು ಹೇಳಿದರು

    Verbattle
    Verbattle
    Verbattle
    Bangalore Congress Entertainment Government Karnataka News Politics Trending ಆರೋಗ್ಯ ಕಾಂಗ್ರೆಸ್ ಕಾನೂನು ಚುನಾವಣೆ ನ್ಯಾಯ ಮೈಸೂರು ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಸಿದ್ದರಾಮಯ್ಯ ಅವರಿಗಿಂತ ಚಾಣಾಕ್ಷರಂತೆ‌ ನಿರ್ಮಲಾ ಸೀತಾರಾಮನ್.
    Next Article I.T.ಅಧಿಕಾರಿಗಳಂತೆ ಕಳ್ಳತನಕ್ಕೆ ಬಂದರು
    vartha chakra
    • Website

    Related Posts

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026

    2 ಪ್ರತಿಕ್ರಿಯೆಗಳು

    1. Jxorhd on ಮಾರ್ಚ್ 16, 2026 11:36 ಫೂರ್ವಾಹ್ನ

      Ta ditt spel till nästa nivå med Betano Casino https://betanogame.org/sv/bonuses/. Ta en fantastisk €500 välkomstbonus och dyk ner i hundratals premiumspel. Oavsett om du älskar slots, poker eller sportspel – vi har allt du behöver. Gå med i vinnarcirkeln idag.

      Reply
    2. Wcbpws on ಮಾರ್ಚ್ 21, 2026 9:47 ಫೂರ್ವಾಹ್ನ

      Mostbet: mais jogos, mais emoГ§ГЈo, mais possibilidades todos os dias – https://mostbetpt.pro/ , Mostbet entrega bГґnus turbinados e saques rГЎpidos para vocГЄ aproveitar logo .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Hectorkix ರಲ್ಲಿ ಮುರುಘಾ ಶ್ರೀ ವಿರುದ್ಧ ಮತ್ತೊಂದು ಪ್ರಕರಣ| Murugha Shree
    • https://parfumabc.ru/parfum/coquillete/ ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • ArthurNag ರಲ್ಲಿ ಕರೆಂಟ್ ಬಿಲ್ ಜಾಸ್ತಿ ಆಯಿತು
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.