ಒಂದು ಕಾಲದಲ್ಲಿ ತನ್ನ ನಟನೆಯ ಮೂಲಕ ಪ್ರೇಕ್ಷಕರ ಕಣ್ಣಲ್ಲಿ ಕಣ್ಣೀರಧಾರೆ ಹರಿಸಿದ್ದ ಹಿರಿಯ ನಟಿ ಶ್ರುತಿ ಸದ್ಯಕ್ಕೆ ಕನ್ನಡದ ಕೆಲವು ಸಿನಿಮಾಗಳಲ್ಲಿ ಪೋಷಕ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಈಗ ರಿಯಾಲಿಟಿ ಶೋಗಳಲ್ಲೂ ಸಖತ್ ಮಿಂಚುತ್ತಿರೋ ಶ್ರುತಿ, ಈ ನಡುವೆಯೇ ಕೃಷಿಯತ್ತ ಒಲವು ತೋರಿದ್ದು, ಉಳುಮೆ ಮಾಡುವ ವಿಡಿಯೋವೊಂದನ್ನು ತಮ್ಮ ಇನ್‌ಸ್ಟಾಗ್ರಾಂನಲ್ಲಿ ಶೇರ್ ಮಾಡಿಕೊಂಡಿದ್ದಾರೆ.
ಯೆಸ್ ನಟಿ ಶ್ರುತಿ ತಮ್ಮ ಜಮೀನಿನಲ್ಲಿ ತಾವೇ ಸ್ವತಃ ನೇಗಿಲು ಹಿಡಿದು ಉಳುಮೆ ಮಾಡಿದ್ದಾರೆ. ಇನ್ನು ಶ್ರುತಿಗೆ ಇಡೀ ಕುಟುಂಬವೇ ಸಾಥ್ ನೀಡಿದೆ. ಸದ್ಯ ಈ ವಿಡಿಯೋವನ್ನು ನಟಿ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ ನಮ್ಮ ವಿಡಿಯೋ ಜೊತೆಗೆ ನಾನೇ “ಉತ್ತಿ ಬಿತ್ತಿ ಬೆಳೆಯಬೇಕೆಂಬುದು ನನ್ನ ಬಹು ವರ್ಷದ ಆಸೆ.. ಭಗವಂತನಿಗೆ ಕೋಟಿ ನಮನಗಳು.” ಎಂದು ಬರೆದುಕೊಂಡಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗ್ತಿದೆ.
ನಟಿಯ ಈ ಕಾರ್ಯಕ್ಕೆ ಸೋಶಿಯಲ್ ಮೀಡಿಯಾದಲ್ಲಿ ಉತ್ತಮ ರೆಸ್ಪಾನ್ಸ್ ಬರುತ್ತಿದ್ದು, ಹಲವರು ಶ್ರುತಿಯ ಕಾರ್ಯವನ್ನು ಹಾಡಿ ಹೊಗಳಿದ್ದಾರೆ. ಇದು ಎಲ್ಲರಿಗೂ ಸ್ಪೂರ್ತಿ ಎಂದು ಕಮೆಂಟ್ ಮಾಡುತ್ತಿದ್ದಾರೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022
