Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !
    Viral

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    vartha chakraBy vartha chakraಜೂನ್ 16, 2025ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.
    ರಾಜಧಾನಿ ಮಹಾನಗರ ಬೆಂಗಳೂರಿನಲ್ಲಿ 28 ವಿಧಾನಸಭೆ ಕ್ಷೇತ್ರಗಳಿದ್ದು 28 ಜನ ಶಾಸಕರು ಇದ್ದಾರೆ.
    ಈ ಶಾಸಕರ ಕಾರ್ಯವೈಖರಿ ಮತ್ತು ಆಸ್ತಿ ಪಾಸ್ತಿಗಳ ಕುರಿತಂತೆ ಸಿವಿಕ್ ಸಂಸ್ಥೆ ಸಮೀಕ್ಷೆ ನಡೆಸಿದೆ.
    ನಮ್ಮ ನೇತಾ ನಮ್ಮ ರಿವ್ಯೂ ಹೆಸರಿನಲ್ಲಿ ನಡೆದ ಈ ಸಮೀಕ್ಷೆಯಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ಕುರಿತಂತೆ ಹಲವು ಆಶ್ಚರ್ಯಕರ ಸಂಗತಿಗಳು ಬೆಳಕಿಗೆ ಬಂದಿವೆ.
    ಒಂದು ವಿಶೇಷವೆಂದರೆ ನಗರದ ಎಲ್ಲಾ ಶಾಸಕರ ಆಸ್ತಿ ಗಣನೀಯ ಪ್ರಮಾಣದಲ್ಲಿ ಹೆಚ್ಚುತ್ತಾ ಸಾಗಿದೆ. ಹಾಗೆಯೇ ಶಾಸಕರ ಕ್ಷೇತ್ರ ಅಭಿವೃದ್ಧಿ ನಿಧಿ ಬಳಕೆಯಲ್ಲಿಯೂ ನಗರದ ಶಾಸಕರು ತೀವ್ರ ನಿರಾಸಕ್ತಿ ವಹಿಸಿರುವ ಸಂಗತಿ ಬೆಳಕಿಗೆ ಬಂದಿದೆ.
    ಬೆಂಗಳೂರಿನ 28 ಶಾಸಕರ ಪೈಕಿ ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ಶಾಸಕ ಬಿಜೆಪಿಯ ಗೋಪಾಲಯ್ಯ ಮೊದಲ ಸ್ಥಾನದಲ್ಲಿದ್ದಾರೆ. ಇದು ಯಾವ ವಿಚಾರದಲ್ಲಿ ಎಂದರೆ ಅವರ ಆದಾಯದ ವಿಚಾರದಲ್ಲಿ.ಗೋಪಾಲಯ್ಯ ಅವರ ಆದಾಯವು ಶೇ.1,399 ರಷ್ಟು ಹೆಚ್ಚಳವಾಗಿದ್ದು, ನಂ.1 ಸಿರಿವಂತ ಎನಿಸಿಕೊಂಡಿದ್ದಾರೆ.
    ನಂತರದ ಸ್ಥಾನದಲ್ಲಿರುವ ಮುನಿರತ್ನ ಅವರ ಆದಾಯ ಪ್ರಮಾಣವು ಶೇ.959 ರಷ್ಟು ಹೆಚ್ಚಳವಾಗಿದ್ದರೆ, ಮೂರನೇ ಸ್ಥಾನದಲ್ಲಿರುವ ಕಾಂಗ್ರೆಸ್‌ ಶಾಸಕ ಎನ್‌.ಎ. ಹ್ಯಾರಿಸ್‌ ಅವರ ಆದಾಯವು ಶೇ.318 ಹಾಗೂ ವಿರೋಧ ಪಕ್ಷದ ನಾಯಕ ಆರ್‌.ಅಶೋಕ ಅವರ ಆದಾಯವು ಶೇ.104 ರಷ್ಟು ಹೆಚ್ಚಳವಾಗಿದ್ದು, ನಾಲ್ಕನೇ ಸ್ಥಾನ ಕಾಯ್ದುಕೊಂಡಿದ್ದಾರೆ.

    Verbattle
    Verbattle
    Verbattle
    ಕಾಂಗ್ರೆಸ್ ಬಿಜೆಪಿ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಬೈಕ್ ಟ್ಯಾಕ್ಸಿ ಸೇವೆ ನಿಂತು ಹೋಯಿತು !
    Next Article ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn ರಲ್ಲಿ ಸಿಎಂ ಹುದ್ದೆ ಬಗ್ಗೆ ಕೋಡಿಮಠದ ಭವಿಷ್ಯ!
    • LinwoodGah ರಲ್ಲಿ ಪರಪ್ಪನ ಅಗ್ರಹಾರದಲ್ಲಿ ಉಗ್ರ ಚಟುವಟಿಕೆ
    • Как снять приступ мигрени ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಫೆಬ್ರವರಿ 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.