ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೇಂದ್ರ ಮಂತ್ರಿ ಸೋಮಣ್ಣ ಮಗನ ವಿರುದ್ಧ FIR.
    Trending

    ಕೇಂದ್ರ ಮಂತ್ರಿ ಸೋಮಣ್ಣ ಮಗನ ವಿರುದ್ಧ FIR.

    vartha chakraBy vartha chakraಜೂನ್ 14, 202430 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜೂ 14:
    ವಿಧಾನಸಭೆ ಚುನಾವಣೆ ಸೋಲಿನಿಂದ ಕಂಗೆಟ್ಟಿದ್ದ ಮಾಜಿ ಸಚಿವ ವಿ ಸೋಮಣ್ಣ ಅವರಿಗೆ ಲೋಕಸಭೆ ಚುನಾವಣೆ ಗೆಲುವಿನ ನಂತರ ರಾಜಕೀಯ ವನವಾಸ ಅಂತ್ಯಗೊಂಡು ಕೇಂದ್ರ ಮಂತ್ರಿಯಾಗುವ ಮೂಲಕ ಸಂಭ್ರಮದಲ್ಲಿರುವಾಗ ಮುಜುಗರಕ್ಕೀಡಾಗುವ ವಿದ್ಯಮಾನ ನಡೆದಿದೆ.
    ಕೇಂದ್ರ ಸಚಿವ ಸೋಮಣ್ಣ ಅವರ ಪುತ್ರ ಅರುಣ್ ಸೋಮಣ್ಣ ವಿರುದ್ಧ ವಂಚನೆ,ಜೀವ ಬೆದರಿಕೆ ಸರಿ ಹಲವು ಆರೋಪದ ಅಡಿಯಲ್ಲಿ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲು ಮಾಡಲಾಗಿದೆ.
    ಅರುಣ್ ಸೋಮಣ್ಣ ಅವರ ಜೊತೆಗೆ ಅವರ ಸ್ನೇಹಿತರಾದ ಜೀವನ್ ಕುಮಾ‌ರ್ ಮತ್ತು ಪ್ರಮೋದ್ ರಾವ್ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ.
    ಇವೆಂಟ್ ಮ್ಯಾನೇಜ್ ಮೆಂಟ್ ಕಂಪನಿ ವ್ಯವಹಾರದಲ್ಲಿ ದಂಪತಿಗೆ ವಂಚನೆ, ಜೀವ ಬೆದರಿಕೆ ಹಾಕಿರುವ ಗಂಭೀರ ಆರೋಪ  ಕೇಳಿ ಬಂದಿದ್ದು, ಅರುಣ್ ಸೋಮಣ್ಣ, ಜೀವನ್ ಕುಮಾ‌ರ್ ಮತ್ತು ಪ್ರಮೋದ್ ರಾವ್ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ.    ಸಂಜಯನಗರದ ಎಇಸಿಎಸ್ ಲೇಔಟ್ ನಿವಾಸಿ ತೃಪ್ತಿ ಹೆಗಡೆ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. 37ನೇ ಹೆಚ್ಚುವರಿ ಚೀಫ್ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆದೇಶದ ಮೇರೆಗೆ ಎಫ್ಐಆರ್ ದಾಖಲಾಗಿದೆ.  ದೂರುದಾರರಾದ ತೃಪ್ತಿ ಹಾಗೂ ಮಧ್ವರಾಜ್ ಇವೆಂಟ್ ಮ್ಯಾನೇಜ್ಮೆಂಟ್ ಕಂಪನಿ ನಡೆಸುತ್ತಿದ್ದರು. 2013ರಲ್ಲಿ ಸರಕಾರಿ ಕಾರ್ಯಕ್ರಮವೊಂದರಲ್ಲಿ ಮಧ್ವರಾಜ್ ಗೆ ಆರುಣ್ ಸೋಮಣ್ಣ ಪರಿಚಯವಾಗಿತ್ತು. 2017ರಲ್ಲಿ ಅರುಣ್ ಸೋಮಣ್ಣ ಪುತ್ರಿಯ ಹುಟ್ಟುಹಬ್ಬ ಕಾರ್ಯಕ್ರಮವನ್ನೂ ಮಧ್ವರಾಜ್ ಒಡೆತನದ ಕಂಪನಿ ಆಯೋಜಿಸಿತ್ತು.
    ಇದರಿಂದ ಆರುಣ್ ಸೋಮಣ್ಣ  ಮಧ್ವರಾಜ್ ಜತೆ ಉತ್ತಮ ಬಾಂಧವ್ಯ ಇತ್ತು,  ಹೀಗಾಗಿ ಅರುಣ್, ಮಧ್ವರಾಜ್ ಜಂಟಿಯಾಗಿ ನೈಬರ್‌ ಹುಡ್ ಎಂಬ ಇವೆಂಟ್ ಮ್ಯಾನೇಜ್ ಮೆಂಟ್ ಕಂಪನಿಯನ್ನು ಪಾರ್ಟನ‌ರ್ ಶಿಪ್ ಡೀಡ್ ಮೇಲೆ ಆರಂಭಿಸಿದ್ದರು. ಕಂಪನಿಯ ಹೂಡಿಕೆ, ಪಾವತಿ ಹಾಗೂ ಸಂಗ್ರಹಣೆಯ ಸಂಪೂರ್ಣ ಜವಾಬ್ದಾರಿ ಅರುಣ್ ವಹಿಸಿಕೊಂಡಿದ್ದರು.  ಕೆಲ ತಿಂಗಳಲ್ಲಿ ಕಂಪನಿಯ ವ್ಯವಹಾರದಲ್ಲಿ ನಷ್ಟವಾಗಿತ್ತು. ಈ ಹಿನ್ನೆಲೆ ಮಧ್ವರಾಜ್ ಗೆ ಕಂಪನಿಗೆ ರಾಜೀನಾಮೆಗೆ ಒತ್ತಾಯಿಸಿ  ಕಿರುಕುಳ, ಕುಟುಂಬಕ್ಕೆ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ಕಂಪನಿಯಲ್ಲಿ ಲಾಸ್ ಆಗಿದ್ದ ಹಣವನ್ನು ನೀಡುವಂತೆ ಬೆದರಿಸಿ, ಹಲ್ಲೆ ಮಾಡಿಸಿ ಮಧ್ವರಾಜ್ ದಂಪತಿಯಿಂದ ವಸೂಲಿ ಮಾಡಿರುವ ಆರೋಪ ಇದೆ. ಸದ್ಯ ಪ್ರಕರಣ ದಾಖಲಿಸಿಕೊಂಡು  ಸಂಜಯ ನಗರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    Verbattle
    Verbattle
    Verbattle
    Bangalore crime Government Karnataka News Politics Trending Varthachakra ಕಾನೂನು ಚುನಾವಣೆ ನ್ಯಾಯ ರಾಜಕೀಯ ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous Articleಸಾರ್ವಜನಿಕ ಸ್ಥಳಗಳಲ್ಲಿ 254 ನಮ್ಮ ಕ್ಲಿನಿಕ್ ಆರಂಭ
    Next Article ಏಳು ವರ್ಷ ಕಳೆದರೂ ಪತ್ತೆಯಾಗದ ನಟ ದರ್ಶನ್ P.A.
    vartha chakra
    • Website

    Related Posts

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಯೋಧನಿಗೆ ಬಂತು ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Rickytug ರಲ್ಲಿ ಐಪಿಎಲ್‌ಗೂ ತಟ್ಟಿದ ಬಾಂಗ್ಲಾ ಸಂಘರ್ಷದ ಕಿಚ್ಚು
    • vavada_bmKn ರಲ್ಲಿ ವಿಮಾನದಲ್ಲಿ ಬೀಡಿ ಸೇದದ ಇರೋಕೇ ಆಗೋಲ್ಲಾ | Beedi
    • vavada_evKn ರಲ್ಲಿ ಮಕ್ಕಳು ಮನೆ ಬಿಟ್ಟು ಹೋಗುತ್ತಿದ್ದಾರೆ ಹುಷಾರ್
    Latest Kannada News

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.