Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೈಕೈ ಹಿಡಿದು ದೇಶಭಕ್ತಿ ಗೀತೆ ಹೇಳಿದ ಹಿಂದೂ-ಮುಸ್ಲೀಂ
    ಸುದ್ದಿ

    ಕೈಕೈ ಹಿಡಿದು ದೇಶಭಕ್ತಿ ಗೀತೆ ಹೇಳಿದ ಹಿಂದೂ-ಮುಸ್ಲೀಂ

    vartha chakraBy vartha chakraಏಪ್ರಿಲ್ 21, 2022Updated:ಆಗಷ್ಟ್ 22, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಹುಬ್ಬಳ್ಳಿ: ಮನಸುಗಳ ಮದ್ಯೆ ವೈಮಸ್ಸು ಬಂದಾಗ ಅದನ್ನು ಬೆಳೆಸಿದರೆ ಇನ್ನಷ್ಟು ಬೆಳೆಯುತ್ತಾ ಹೋಗುತ್ತದೆ‌. ಆದರೆ ಶಾಂತಿಯ ಬೀಜ ಬಿತ್ತಿ ಸೌಹಾರ್ಧತೆಯ ಫಸಲು ತೆಗೆಯಲು ಪ್ರಯತ್ನಿಸಿದಾಗ ಮಾತ್ರ ನಾಡಲ್ಲಿ ಕುವೆಂಪು ಕಂಡ ಶಾಂತಿಯ ತೋಟದ ಕನಸು ನನಸಾಗಲು ಸಾಧ್ಯ. ಈ ನಿಟ್ಟಿನಲ್ಲಿ ಅವರು ಬೆಂಕಿ ಹಚ್ಚುತ್ತಿದ್ದಾರೆ, ಬನ್ನಿ ನಾವು ಮನಸುಗಳ ಮದ್ಯೆ ಶಾಂತಿಯ ದೀಪ ಬೆಳಗಿಸೋಣ ಎನ್ನುವ ಸಂದೇಶಕ್ಕೆ ಹುಬ್ಬಳ್ಳಿಯಲ್ಲಿ ಎರಡು ಧರ್ಮದ ಗುರುಗಳು ಸಾಕ್ಷಿಯಾದರು.

    ಹೌದು, ರಾಜ್ಯದಲ್ಲಿ ದಿನೆ ದಿನೆ ಒಂದಿಲ್ಲೊಂದು ಕೋಮು ಗಲಭೆ ಸೃಷ್ಟಿಸುವ ಕೃತ್ಯಗಳು ನಡಿಯುತ್ತಲೇ ಇವೆ. ಅಷ್ಟೇ ಅಲ್ಲದೆ ಹುಬ್ಬಳ್ಳಿ- ಧಾರವಾಡದಲ್ಲಿ ಗಲಭೆಯ ವಾತಾವರಣ ಸೃಷ್ಟಿಯಾಗಿದೆ. ಕಳೆದ ನಾಲ್ಕೈದು ದಿನಗಳ ಹಿಂದೆ ಹಳೇ ಹುಬ್ಬಳ್ಳಿಯ ಪೊಲೀಸ್ ಠಾಣೆಯಲ್ಲಿ ನಡೆದ ಗಲಭೆಯಿಂದ ವಾಣಿಜ್ಯ ನಗರಿ ಜನರು ಭಯಬೀತರಾಗಿದ್ದರು. ಹೀಗಾಗಿ ಹಿಂದೂ-ಮುಸ್ಲಿಂ ಎಲ್ಲರೂ ಒಂದೆ ತಾಯಿಯ ಮಕ್ಕಳಿದ್ದಂತೆ. ನಾವೆಲ್ಲರೂ ಭಾರತಿಯರು ಒಂದಾಗಿ ಬಾಳಬೇಕೆಂದು, ಹಿಂದೂ ಧರ್ಮದ ಸ್ವಾಮೀಜಿಗಳು ಮತ್ತು ಇಸ್ಲಾಂ ಧರ್ಮದ ಮೌಲ್ವಿಗಳು ಹುಬ್ಬಳ್ಳಿಯಲ್ಲಿ ಒಂದಾಗಿ ಕೈ ಕೈ ಹಿಡಿದು, “ಸಾರೇ ಜಹಾಂ ಸೆ ಅಚ್ಛಾ
    ಹಿಂದುಸುತಾ ಹಮಾರಾ ಹಮ್ ಬುಲ್ ಬುಲೇ ಹೈ ಇಸ್ ಕೆ, ಯೇ ಗುಲ್ಸೀತಾ ಹಮಾರಾ, ಯೇ ಗುಲ್ಸೀತಾ ಹಮಾರಾ ಹಮಾರಾ..” ಎಂದು ದೇಶಭಕ್ತಿ ಗೀತೆ ಹೇಳುವುದರ ಮೂಲಕ ಭಾವೈಕ್ಯತೆ ಸಾಕ್ಷಿಯಾದರು. ಈ ಮೂಲಕ ಸದ್ಯದ ಪರಿಸ್ಥಿತಿಯನ್ನು ತಿಳಿಗೊಳಿಸಿ ಶಾಂತಿಯ ವಾತಾವರಣ ನಿರ್ಮಿಸುವುರು ಧರ್ಮ ಗುರುಗಳ ಉದ್ದೇಶವಾಗಿತ್ತು.
    ಇವರ ಈ ನಡೆ ಪ್ರಸ್ತುತ ಸನ್ನಿವೇಶಕ್ಕೆ ಬಹಳಷ್ಟು ಅವಶ್ಯಕತೆ ಇದ್ದು, ಈ ಕಾರ್ಯ ಬಹುತೇಕರ ಮೆಚ್ಚುಗೆಗೆ ಪಾತ್ರವಾಗಿದೆ.

    Verbattle
    Verbattle
    Verbattle
    #unity Politics ಧರ್ಮ ಧಾರವಾಡ ವಾಣಿಜ್ಯ ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous Articleತಿ.ನರಸೀಪುರ ಪಟ್ಟಣಕ್ಕೆ ಜನತಾ ಜಲಧಾರೆ ರಥಯಾತ್ರೆ
    Next Article ಹುಬ್ಬಳಿ ಗಲಭೆಗೆ ಎರಡು ರಾಷ್ಟ್ರೀಯ ಪಕ್ಷಗಳೆ ಕಾರಣ..!
    vartha chakra
    • Website

    Related Posts

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    ಫೆಬ್ರವರಿ 20, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickenams ರಲ್ಲಿ ಯಾರಾಗುತ್ತಾರೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ.
    • Patrickenams ರಲ್ಲಿ ಭಿನ್ನಮತದ ಧಗೆಗೆ ಬಿಜೆಪಿ ವಿಲವಿಲ | BJP
    • Patrickenams ರಲ್ಲಿ ಇಎಸ್ಐ ವ್ಯವಸ್ಥೆಗೆ ಕನ್ನ.
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಫೆಬ್ರವರಿ 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.