ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೋರ್ಟ್ ನಲ್ಲಿ ಎಂತಹ ಮುಖಾಮುಖಿ ನೋಡಿ
    ಸಿನೆಮ

    ಕೋರ್ಟ್ ನಲ್ಲಿ ಎಂತಹ ಮುಖಾಮುಖಿ ನೋಡಿ

    vartha chakraBy vartha chakraಜನವರಿ 10, 20251 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜ.10-ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ದೊರೆತು ಜೈಲಿನಿಂದ ಬಿಡುಗಡೆ ಆದ ಬಳಿಕ ಇದೇ ಮೊದಲ ಬಾರಿಗೆ ಇಂದು ಎಲ್ಲ ಆರೋಪಿಗಳು ನ್ಯಾಯಾಲಯದಲ್ಲಿ ಒಟ್ಟಿಗೆ ಹಾಜರಾದರು.
    ನಟದರ್ಶನ್, ಪವಿತ್ರಾ ಗೌಡ, ಪ್ರದೋಶ್, ವಿನಯ್, ನಾಗರಾಜು ಸೇರಿದಂತೆ ಎಲ್ಲ ಆರೋಪಿಗಳು ಇಂದು ಸಿಸಿಎಚ್ 57ರ ಕೋರ್ಟ್‌ನಲ್ಲಿ ಹಾಜರಾದರು. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾದ ಬಳಿಕ ಇದೇ ಮೊದಲ ಬಾರಿಗೆ ಸಾರ್ವಜನಿಕವಾಗಿ ದರ್ಶನ್ ಹಾಗೂ ಪವಿತ್ರಾ ಗೌಡ ಪರಸ್ಪರ ಮುಖಾಮುಖಿಯಾದರು.
    ಪವಿತ್ರಾ ಗೌಡ ಹಾಗೂ ಇನ್ನಿತರೆ ಆರೋಪಿಗಳು ತುಸು ಮುಂಚಿತವಾಗಿಯೇ ನ್ಯಾಯಾಲಯಕ್ಕೆ ಬಂದಿದ್ದರು. ಪವಿತ್ರಾ ಗೌಡ ಅವರು ತಮ್ಮ ವಕೀಲರೊಂದಿಗೆ ಚರ್ಚೆ ಮಾಡುತ್ತಾ ನ್ಯಾಯಾಧೀಶರ ಆಗಮನಕ್ಕೆ ಕಾಯುತ್ತಾ ನಿಂತಿದ್ದರು.
    ದರ್ಶನ್ ಸ್ವಲ್ಪ ತಡವಾಗಿ ನ್ಯಾಯಾಲಯಕ್ಕೆ ಬಂದರು. ಅವರನ್ನು ಅವರ ಗೆಳೆಯ ಧನ್ವೀರ್ ಗೌಡ ಕಾರಿನಲ್ಲಿ ಕರೆದುಕೊಂಡು ಬಂದರು. ನ್ಯಾಯಾಲಯಕ್ಕೆ ಬಂದ ಬಳಿಕ ದರ್ಶನ್ ಹಾಗೂ ಪವಿತ್ರಾ ಗೌಡ ಪರಸ್ಪರ ಮಾತನಾಡಿದರು.
    ದರ್ಶನ್ ಅವರ ಆರೋಗ್ಯವನ್ನು ಪವಿತ್ರಾ ಗೌಡ ವಿಚಾರಿಸಿದರು. ಪವಿತ್ರಾರ ಪ್ರಶ್ನೆಗೆ ಉತ್ತರಿಸಿದ ದರ್ಶನ್, ಆ ಬಳಿಕ ಪವಿತ್ರಾರ ಆರೋಗ್ಯವನ್ನು ದರ್ಶನ್ ವಿಚಾರಿಸಿದ್ದಲ್ಲದೆ, ಅವರ ಬೆನ್ನು ಸವರಿ ಸಂತೈಸಿದರು ಎಂದು ಪ್ರತ್ಯಕ್ಷದರ್ಶಿಗಳು ವರದಿ ಮಾಡಿದ್ದಾರೆ. ನ್ಯಾಯಾಧೀಶರು ಆಗಮಿಸಿ, ಎಲ್ಲರ ಹಾಜರಿ ಪಡೆದು ಪ್ರಕರಣದ ವಿಚಾರಣೆಯನ್ನು ಫೆಬ್ರವರಿ 25ಕ್ಕೆ ಮುಂದೂಡಿದರು. ಮತ್ತೆ ಮುಂದಿನ ತಿಂಗಳು 25ರಂದು ಎಲ್ಲ ಆರೋಪಿಗಳು ಮತ್ತೊಮ್ಮೆ ನ್ಯಾಯಾಲಯಕ್ಕೆ ಹಾಜರಾಗಬೇಕಿದೆ.
    ಈ ನಡುವೆ ಪವಿತ್ರಾ ಗೌಡ, ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ, ದೇವಾಲಯಕ್ಕೆ ಹೋಗಲು ಅನುಮತಿ ನೀಡುವಂತೆ ಕೋರಿದ್ದಾರೆ. ಪವಿತ್ರಾ ಗೌಡ ಹೊರ ರಾಜ್ಯದ ದೇವಾಲಯವೊಂದಕ್ಕೆ ತೆರಳಬೇಕಿದ್ದು, ಇದಕ್ಕಾಗಿ ನ್ಯಾಯಾಧೀಶರ ಬಳಿ ಅನುಮತಿ ಕೋರಿದ್ದಾರೆ. ಪವಿತ್ರಾ ಅವರಿಗೆ ಅನುಮತಿ ದೊರಕುವ ಸಾಧ್ಯತೆ ಇದೆ.

    Verbattle
    Verbattle
    Verbattle
    ಆರೋಗ್ಯ ಕೊಲೆ ಚಿತ್ರದುರ್ಗ ದರ್ಶನ್ ನ್ಯಾಯ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಬಿಯರ್ ರೇಟ್ ಜಾಸ್ತಿ ಆಯ್ತು ನೋಡಿ
    Next Article ವಿಶೇಷ ಪೂಜೆ ಕಾರಣ ಬಹಿರಂಗ ಪಡಿಸಿದ ಶಿವಕುಮಾರ್
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    1 ಟಿಪ್ಪಣಿ

    1. Dxadtd on ಮಾರ್ಚ್ 20, 2026 6:54 ಅಪರಾಹ್ನ

      Spill smartere på Betano https://betanogame.org/no/. Nye medlemmer får €500 velkomstbonus og free spins på de beste spilleautomatene. Bli med i vinnerfellesskapet i dag.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Edwardcem ರಲ್ಲಿ ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    • PhillipAlact ರಲ್ಲಿ ಅತಿವೇಗವಾಗಿ ಕಾರು ಓಡಿಸಿದರೆ ಏನಾಗುತ್ತೆ ಗೊತ್ತಾ.
    • MatthewZig ರಲ್ಲಿ ರಾಜ್ಯಪಾಲರಾಗಲಿರುವ ಈಶ್ವರಪ್ಪ | Eshwarappa
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.