ಬೆಂಗಳೂರು, ಜೂನ್ 18:
ಅಸಂಪ್ರದಾಯಿಕ ಮೂಲಗಳಿಂದ ವಿದ್ಯುತ್ ಉತ್ಪಾದನೆಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ ಇದೀಗ ಪವನ ವಿದ್ಯುತ್ ಕ್ಷೇತ್ರದಲ್ಲಿ ತಾನು ಮಾಡಿದ ಸಾಧನೆಗಾಗಿ ಕರ್ನಾಟಕ ಅತ್ಯುನ್ನತ ಪ್ರಶಸ್ತಿಯನ್ನು ಮೂಡಿಗೇರಿಸಿಕೊಂಡಿದೆ.
2023-24ನೇ ಸಾಲಿನಲ್ಲಿ ನಿಯೋಜಿಸಲಾದ ಅತ್ಯಧಿಕ ಪವನ ವಿದ್ಯುತ್ ಸಾಮರ್ಥ್ಯಕ್ಕಾಗಿ ಕರ್ನಾಟಕ 2ನೇ ಸ್ಥಾನವನ್ನು ಪಡೆದುಕೊಂಡಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನಡೆದ ‘ಗ್ಲೋಬಲ್ ವಿಂಡ್ ಡೇ’ 2024 “ಪವನ್-ಉರ್ಜಾ: ಪವರ್ನಿಂಗ್ ದಿ ಫ್ಯೂಚರ್ ಆಫ್ ಇಂಡಿಯಾ” ಸಮಾರಂಭದಲ್ಲಿ ಹೊಸ ಮತ್ತು ನವೀಕರಿಸಬಹುದಾದ ಇಂಧನ ಇಲಾಖೆಯ ರಾಜ್ಯ ಸಚಿವರಾದ ಶ್ರೀಪಾದ್ ಯೆಸ್ಸೋ ನಾಯಕ್ ಅವರಿಂದ ಕ್ರೆಡಲ್ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ. ರುದ್ರಪಯ್ಯ ಪ್ರಶಸ್ತಿ ಸ್ವೀಕರಿಸಿದರು.
ಪವನ ವಿದ್ಯುತ್ ವಲಯದಲ್ಲಿನ ಸಾಧನೆಯನ್ನು ಗುರುತಿಸಿ ರಾಜ್ಯಕ್ಕೆ ಪ್ರಶಸ್ತಿ ನೀಡಲಾಗಿದೆ. ಗುಜರಾತ್ ಅಗ್ರಸ್ಥಾನ ಪಡೆದರೆ, ತಮಿಳುನಾಡು 3ನೇ ಸ್ಥಾನ ಪಡೆದುಕೊಂಡಿದೆ.
ಕೆ.ಜೆ. ಜಾರ್ಜ್ ಸಂತಸ
ಅತ್ಯಧಿಕ ಪವನ ವಿದ್ಯುತ್ ಸಾಮರ್ಥ್ಯಕ್ಕಾಗಿ ಕರ್ನಾಟಕಕ್ಕೆ ಸಂದಿರುವ ಪ್ರಶಸ್ತಿ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಇಂಧನ ಸಚಿವ ಕೆ.ಜೆ. ಜಾರ್ಜ್, “ಈ ಪ್ರಶಸ್ತಿಯು ನವೀಕರಿಸಬಹುದಾದದ ಇಂಧನ ವಲಯದಲ್ಲಿನ ನಮ್ಮ ಬದ್ಧತೆಯನ್ನು ಹೆಚ್ಚಿಸಿದೆ. ಈ ಸಾಧನೆ ಹಿಂದೆ ಕ್ರೆಡಲ್ ಅಧಿಕಾರಗಳ ಶ್ರಮವಿದ್ದು, ಅವರಿಗೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸುತ್ತೇನೆ,” ಎಂದಿದ್ದಾರೆ.
“ವಿದ್ಯುತ್ ಉತ್ಪಾದನಾ ವಲಯದಲ್ಲಿ ನವೀಕರಿಸಬಹುದಾದ ಇಂಧನದ ಪಾಲನ್ನು ಹೆಚ್ಚಿಸುವತ್ತ ರಾಜ್ಯ ಸರ್ಕಾರ ಗಮನಹರಿಸಿದೆ. ಹವಾಮಾನ ಬದಲಾವಣೆ ಮತ್ತು ಜಾಗತಿಕ ತಾಪಮಾನದ ಸವಾಲುಗಳನ್ನು ಎದುರಿಸುವಲ್ಲಿ ಇಂಧನ ಸಂರಕ್ಷಣೆ ನಿರ್ಣಾಯಕ ಪಾತ್ರ ವಹಿಸುತ್ತದೆ. ನಮ್ಮ ಇಲಾಖೆಯು ಇಂಧನ ಸಂರಕ್ಷಣೆ, ಸ್ವಚ್ಛ ಮತ್ತು ಹಸಿರು ಇಂಧನ ಉಪಕ್ರಮಗಳಿಗೆ ಒತ್ತು ನೀಡುತ್ತದೆ,” ಎಂದು ತಿಳಿಸಿದ್ದಾರೆ.
ಪ್ರಶಸ್ತಿ ಬಗ್ಗೆ ಹರ್ಷ ವ್ಯಕ್ತಪಡಿಸಿರುವ ಇಂಧನ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಗೌರವ್ ಗುಪ್ತಾ, “ಒಳ್ಳೆಯ ಕೆಲಸ ಮಾಡಿದಾಗ ಅದನ್ನು ಗುರುತಿಸಿ ನೀಡುವ ಪ್ರಶಸ್ತಿ ಮತ್ತಷ್ಟು ಕೆಲಸ ಮಾಡುವ ಪ್ರೇರಣೆ ತುಂಬುತ್ತದೆ. ಇಂಗಾಲದ ಹೊರಸೂಸುವಿಕೆಯ ಪ್ರಮಾಣ ಕಡಿಮೆ ಮಾಡುವುದರ ಜತೆಗೆ ಗಾಳಿಯ ಗುಣಮಟ್ಟ ಸುಧಾರಿಸುವ ಪರಿಸರ ಸ್ನೇಹಿ ಕ್ರಮಗಳ ಹೊರತಾಗಿಯೂ ಪವನ ವಿದ್ಯುತ್ ಸುಸ್ಥಿರ ಆರ್ಥಿಕತೆ ಸಾಧಿಸಲು ನೆರವಾಗುತ್ತದೆ. ಇಂಧನ ಕ್ಷೇತ್ರಕ್ಕೆ ಪೂರಕವಾದ ನೀತಿ ಹಾಗೂ ಹೂಡಿಕೆಗಳು ಕರ್ನಾಟಕವನ್ನು ನವೀಕರಿಸಬಹುದಾದ ಇಂದನ ವಲಯದ ಶಕ್ತಿ ಕೇಂದ್ರವಾಗಿ ರೂಪಿಸುತ್ತಿವೆ,”ಎಂದರು.
Previous Articleಅಕಾಡೆಮಿ ಅಧ್ಯಕ್ಷರು ಬಂದರೆ ತಪ್ಪೇನಿದೆ.
Next Article ಮುತ್ತಯ್ಯ ಮುರಳೀಧರನ್ ಆಸಕ್ತಿ ನೋಡಿ.
25 ಪ್ರತಿಕ್ರಿಯೆಗಳು
how to get clomiphene where to get clomid cost of generic clomid for sale clomid price uk can i order generic clomid without insurance clomiphene price at clicks can i get clomiphene prices
More posts like this would create the online play more useful.
More peace pieces like this would urge the интернет better.
zithromax 250mg drug – buy floxin medication flagyl 400mg cost
amoxil order online – diovan ca order combivent 100 mcg online
esomeprazole buy online – https://anexamate.com/ purchase nexium online
order mobic 15mg for sale – tenderness buy mobic 15mg pills
Greetings, fans of the absurd !
Adult jokes that hit the funny bone every time – http://jokesforadults.guru/ best jokes of all time adult
May you enjoy incredible surprising gags!
order deltasone 20mg pill – aprep lson deltasone without prescription
buy generic ed pills online – fastedtotake cheap erectile dysfunction pills
cheap amoxicillin online – comba moxi buy amoxil pill
fluconazole us – https://gpdifluca.com/ order diflucan 200mg online cheap
purchase cenforce – https://cenforcers.com/ buy cenforce no prescription
usa peptides tadalafil – https://ciltadgn.com/ side effects of cialis tadalafil
cialis and alcohol – https://strongtadafl.com/# cialis sublingual
Thanks on putting this up. It’s evidently done. https://gnolvade.com/
Greetings! Extremely gainful suggestion within this article! It’s the crumb changes which wish turn the largest changes. Thanks a a quantity in the direction of sharing! order zithromax generic
Greetings! Utter useful suggestion within this article! It’s the petty changes which liking make the largest changes. Thanks a portion towards sharing! https://ursxdol.com/levitra-vardenafil-online/
More articles like this would frame the blogosphere richer. click
With thanks. Loads of expertise! https://aranitidine.com/fr/levitra_francaise/
This website exceedingly has all of the tidings and facts I needed adjacent to this case and didn’t know who to ask.
https://proisotrepl.com/product/baclofen/
Greetings! Extremely productive par‘nesis within this article! It’s the petty changes which choice turn the largest changes. Thanks a a quantity quest of sharing! http://www.predictive-datascience.com/forum/member.php?action=profile&uid=44941
order forxiga 10 mg online – https://janozin.com/ buy forxiga 10mg sale
buy xenical pills for sale – on this site orlistat buy online
Palatable blog you procure here.. It’s obdurate to on elevated quality writing like yours these days. I justifiably respect individuals like you! Withstand mindfulness!! https://lzdsxxb.com/home.php?mod=space&uid=5113079