ಹಾಸನ,ಜೂ.10- ಡೇರಿಯಲ್ಲಿ ಹಾಲು ಅಳೆಸುವ ವಿಚಾರಕ್ಕೆ ಎರಡು ಗುಂಪುಗಳ ನಡುವೆ ನಡೆದ ಜಗಳದಲ್ಲಿ ಮಧ್ಯೆ ಹೋದ ನಿವೃತ್ತ ಸರ್ಕಾರಿ ನೌಕರರೊಬ್ಬರು ಕೊಲೆಯಾಗಿರುವ ದುರ್ಘಟನೆ ದುದ್ದ ಹೋಬಳಿಯ ಮಾಯಸಂದ್ರ ಸರ್ಕಲ್‌ನಲ್ಲಿ ನಡೆದಿದೆ.
ನಿವೃತ್ತ ಸರ್ಕಾರಿ ನೌಕರ ಅಣ್ಣಪ್ಪ (65) ಕೊಲೆಯಾದವರು,ಹಾಲು ಅಳೆಸುವ ವಿಚಾರಕ್ಕೆ ಉದ್ದೂರುಹಳ್ಳಿ ಧರ್ಮ ಮತ್ತು ಮಂಜುನಾಥ್ ನಡುವೆ ಗಲಾಟೆ ನಡೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ.
ಈ ವೇಳೆ ಸ್ಥಳೀಯರು ಜಗಳ ಬಿಡಿಸಿ ಇಬ್ಬರನ್ನು ಸಮಾಧಾನ ಮಾಡಿ ಕಳುಹಿಸಿದ್ದು, ಇಷ್ಟಕ್ಕೇ ಸುಮನಾಗದೇ ಮಂಜುನಾಥ್ ಹಾಗೂ ಮೃತ ಅಣ್ಣಪ್ಪ ನಡೆದುಕೊಂಡು ಹೋಗುತ್ತಿದ್ದಾಗ ವೇಗವಾಗಿ ಕಾರು ಚಲಾಯಿಸಿಕೊಂಡು ಬಂದ ಧರ್ಮ ಇಬ್ಬರ ಮೇಲೆ ಕಾರು ಹತ್ತಿಸಿದ್ದಾನೆ. ಅಣ್ಣಪ್ಪನಿಗೆ ಗಂಭೀರವಾಗಿ ಗಾಯಗಳಾಗಿ ಸ್ಥಳದಲ್ಲೇ ಸಾವನ್ನಪ್ಪಿದರೆ ಮಂಜುನಾಥ್ ಪ್ರಾಣಾಪಾಯದಿಂದ ಪಾರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅಣ್ಣಪ್ಪ ಎಂಸಿಇ ಇಲಾಖೆಯ ನಿವೃತ್ತ ನೌಕರರಾಗಿದ್ದು, ತನ್ನದಲ್ಲದ ತಪ್ಪಿಗೆ ಮೂರನೇಯವನು ಪ್ರಾಣ ಕಳೆದುಕೊಂಡಂತಾಗಿದೆ.ಈ ಸಂಬಂಧ ದುದ್ದ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಸಂಗ್ರಹಗಳು
- ಏಪ್ರಿಲ್ 2026
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022
