ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗಾಳಿ ಬಿಟ್ಟ ಗೋವಿಂದ ಜೈಲಿಗೆ
    Viral

    ಗಾಳಿ ಬಿಟ್ಟ ಗೋವಿಂದ ಜೈಲಿಗೆ

    vartha chakraBy vartha chakraಜೂನ್ 18, 2025ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.18-
    ಕ್ಷುಲ್ಲಕ ಕಾರಣಕ್ಕೆ ಜೊತೆಯಲ್ಲಿ ಕೆಲಸ ಮಾಡುವ ಕಾರ್ಮಿಕ ಸ್ನಾನ ಮಾಡುತ್ತಿರುವಾಗ ಒಳ ಉಡುಪು ತೆಗೆದು ಏರ್‌ಗನ್‌ನಿಂದ ಗುದದ್ವಾರಕ್ಕೆ ಗಾಳಿ ಬಿಟ್ಟ ಭೂಪ, ಹಾರೋಹಳ್ಳಿ ಪೊಲೀಸರ ಅತಿಥಿಯಾಗಿದ್ದಾನೆ.
    ಹಾರೋಹಳ್ಳಿ ಕೈಗಾರಿಕಾ ಪ್ರದೇಶದ ಸ್ಟವ್ ಕ್ರಾಫ್ಟ್ ಕಾರ್ಖಾನೆಯಲ್ಲಿ ಹಾಸನ ಮೂಲದ ಪರಮೇಶ್ ಎಂಬುವವರು ಕಳೆದ 17 ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದಾರೆ.
    ಜತೆಯಲ್ಲೇ ಕೆಲಸ ನಿರ್ವಹಿಸುತ್ತಿದ್ದ ಗೋವಿಂದ ಎಂಬಾತನಿಗೂ ಪರಮೇಶ್ ಅವರಿಗೂ ಸಣ್ಣ ಜಗಳವಾಗಿದೆ. ಇದೇ ಸಣ್ಣ ಜಗಳಕ್ಕೆ ಪರಮೇಶ್ ಅವರ ಮೇಲೆ ಕೋಪಗೊಂಡಿದ್ದ ಗೋವಿಂದ, ಕೆಲಸ ಮುಗಿಸಿ ಸ್ನಾನ ಮಾಡುತ್ತಿರುವಾಗ ಏರ್ ಕಂಪ್ರೆಸರ್ ಹಿಡಿದು ಪರಮೇಶ್‌ನ ಒಳಉಡುಪು ತೆಗೆದು ಗುದದ್ವಾರಕ್ಕೆ ಗಾಳಿ ಬಿಟ್ಟಿದ್ದಾನೆ.
    ಇದರಿಂದ ಪರಮೇಶ್ ಅವರ ಹೊಟ್ಟೆ ಊದಿಕೊಂಡಿದ್ದು, ನೋವು ತಡೆಯಲು ಸಾಧ್ಯವಾಗದೆ ಕಿರುಚಿಕೊಂಡಿದ್ದಾನೆ. ಕೂಡಲೇ ಗೋವಿಂದ ಸ್ಥಳದಿಂದ ಓಡಿ ಹೋಗಿದ್ದಾನೆ. ತಕ್ಷಣವೇ ಪರಮೇಶ್ ಕಾರ್ಖಾನೆಯ ವೈದ್ಯರಿಗೆ ತೋರಿಸಿ ನಂತರ ಹೆಚ್ಚಿನ ಚಿಕಿತ್ಸೆಗೆ ಪಕ್ಕದಲ್ಲೇ ಇರುವ ಚಂದ್ರಮ್ಮ ದಯಾನಂದ ಸಾಗರ ಆಸ್ಪತ್ರೆಗೆ ದಾಖಲಿಸಿದ್ದಾರೆ.
    ‘ಕಳೆದ 24 ದಿನದಿಂದ ಚಿಕಿತ್ಸೆ ಕೊಡಿಸುತ್ತಿದ್ದು, ಗೋವಿಂದ ಎಂಬುವವನು ನನ್ನ ಗಂಡನ ಗುದದ್ವಾರದ ಒಳಗೆ ಗಾಳಿ ಬಿಟ್ಟು ಕೊಲ್ಲಲು ಪ್ರಯತ್ನಿಸಿದ್ದಾನೆ. ಕೂಡಲೇ ಆತನ ವಿರುದ್ದ ಕ್ರಮ ಕೈಗೊಳ್ಳಬೇಕುʼ ಎಂದು ಪರಮೇಶ್ ಅವರ ಪತ್ನಿ ಹಾರೋಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪರಮೇಶ್ ಪತ್ನಿ ನೀಡಿದ ದೂರು ಆಧರಿಸಿ ಹಾರೋಹಳ್ಳಿ ಪೊಲೀಸರು ಇದೀಗ ಗಾಳಿ ಬಿಟ್ಟ ಗೋವಿಂದನನ್ನು ಬಂಧಿಸಿ ವಿಚಾರಣೆ ಕೈಗೊಂಡಿದ್ದಾರೆ.

    Verbattle
    Verbattle
    Verbattle
    ಬೆಂಗಳೂರು ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleವಿಜಯೇಂದ್ರಗೆ ಹೈಕಮಾಂಡ್ ಮನ್ನಣೆ.
    Next Article ಮದುವೆಯಾಗುವುದಾಗಿ ನಂಬಿಸಿ ಕುತ್ತಿಗೆ ಕೊಯ್ದ.
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.