ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗುಂಡಿನ ಗಮ್ಮತ್ತಿನಲ್ಲಿ ಇನ್ಸ್ಪೆಕ್ಟರ್ ದಂಪತಿ ಮಾಡಿದ್ದೇನು ಗೊತ್ತಾ
    ಸುದ್ದಿ

    ಗುಂಡಿನ ಗಮ್ಮತ್ತಿನಲ್ಲಿ ಇನ್ಸ್ಪೆಕ್ಟರ್ ದಂಪತಿ ಮಾಡಿದ್ದೇನು ಗೊತ್ತಾ

    vartha chakraBy vartha chakraಸೆಪ್ಟೆಂಬರ್ 4, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಸೆ.4- ಇನ್ಸ್‌ಪೆಕ್ಟರ್ ದಂಪತಿ ಕುಡಿದ ಮತ್ತಿನಲ್ಲಿ ಅಪಘಾತ ನಡೆಸಿ ಹೈಡ್ರಾಮಾ ಸೃಷ್ಟಿಸಿರುವ ಘಟನೆ ಚಾಮರಾಜಪೇಟೆ ಠಾಣೆ ಎದುರು ನಡೆದಿದೆ.
    ಸಿಎಆರ್ ಇನ್ಸ್‌ಪೆಕ್ಟರ್ ಸಂಜೀವ್ ಹಾಗೂ ಅವರ ಪತ್ನಿ ಉಷಾ ಕುಡಿದ ಮತ್ತಿನಲ್ಲಿ ತಡರಾತ್ರಿ ಜಾಲಿ ರೈಡ್‍ಗೆ ಬಂದಿದ್ದರು. ಈ ವೇಳೆ ಕಾರು ಚಲಾಯಿಸಿ ಉಷಾ ಅಪಘಾತ ಉಂಟು ಮಾಡಿದ್ದಾರೆ.
    ಚಾಮರಾಜಪೇಟೆಯ 6ನೇ ಮುಖ್ಯರಸ್ತೆಯಲ್ಲಿ ಕಾರಿಗೆ ಡಿಕ್ಕಿ ಹೊಡೆದು ಕಿರಿಕ್ ಮಾಡಿದ್ದಾರೆ. ಅಲ್ಲದೇ ಗಲಾಟೆ ಮಾಡಿದ್ದ ದಂಪತಿ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ ಚಾಮರಾಜಪೇಟೆಯಲ್ಲಿ ದೂರು-ಪ್ರತಿದೂರು ದಾಖಲಾಗಿದೆ.
    ಬಳಿಕ ತಪಾಸಣೆ ನಡೆಸಿದ ಪೊಲೀಸರಿಗೆ ಇಬ್ಬರೂ ಕುಡಿದಿರುವುದು ಪತ್ತೆ ಆಗಿದೆ. ಇನ್ಸ್‌ಪೆಕ್ಟರ್ ಸಂಜೀವ್, ಉಷಾ ಮದ್ಯಸೇವನೆ ದೃಢ ಹಿನ್ನೆಲೆ ಚಿಕ್ಕಪೇಟೆ ಸಂಚಾರಿ ಠಾಣೆಯಲ್ಲಿ ಡ್ರಂಕ್ ಅಂಡ್ ಡ್ರೈವ್ ಕೇಸ್ ದಾಖಲಾಗಿದೆ.
    ಇದೇ ರೀತಿ ಕಳೆದ ಸೆ.2ರ ತಡರಾತ್ರಿ ಹಲಸೂರು ಸಂಚಾರ ಪೊಲೀಸ್ ಠಾಣೆ ಮುಂಭಾಗ ಕುಡಿದು ಬೈಕ್ ಚಲಾಯಿಸಿಕೊಂಡು ಬರುತ್ತಿದ್ದ ವ್ಯಕ್ತಿಗೆ ಪೊಲೀಸರು ವಾಹನವನ್ನು ‌ಪಕ್ಕಕ್ಕೆ ಹಾಕುವಂತೆ ಹೇಳಿದ್ದಾರೆ.
    ಅಷ್ಟಕ್ಕೇ ಆತ ಸಂಚಾರ ಸಿಬ್ಬಂದಿಯನ್ನು ನಾಯಿಗೆ ಹೋಲಿಸಿ ಅವಾಚ್ಯವಾಗಿ ನಿಂದಿಸಿದ್ದನು. ಬಳಿಕ ಆತನಿಂದ ದಂಡ ಕಟ್ಟಿಸಿಕೊಂಡು ಪೊಲೀಸರು ಬಿಟ್ಟು ಕಳಿಸಿದ್ದರು.

    Verbattle
    Verbattle
    Verbattle
    ಅಪಘಾತ ಕಾರು ಡಿಕ್ಕಿ ಬೈಕ್
    Share. Facebook Twitter Pinterest LinkedIn Tumblr Email WhatsApp
    Previous Articleಅವತಾರ ಪುರುಷ ಮಾಡಿದ್ದು ಅನಾಚಾರ
    Next Article ಮಕ್ಕಳಿಗೆ ವಿಷವಿಟ್ಟು ತಾಯಿ ಸಾವಿಗೆ ಶರಣು
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Andrewhooca ರಲ್ಲಿ ಕಾಲೇಜುಗಳಲ್ಲಿ ಋತು ಚಕ್ರ ರಜೆ.?
    • 1win_dxsn ರಲ್ಲಿ ರಾಜ್ಯ ಸರ್ಕಾರದ ವಿರುದ್ಧ BJP ಬೀದಿ ಹೋರಾಟ
    • Robertmib ರಲ್ಲಿ ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.