ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗುತ್ತಿಗೆದಾರ ಆತ್ಮಹತ್ಯೆ..
    ಸುದ್ದಿ

    ಗುತ್ತಿಗೆದಾರ ಆತ್ಮಹತ್ಯೆ..

    vartha chakraBy vartha chakraಏಪ್ರಿಲ್ 12, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಶೇ.40 ರಷ್ಟು ಕಮಿಷನ್ ಆರೋಪ ಮಾಡಿದ್ದ ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆಗೆ ಶರಣಾಗಿದ್ದಾರೆ. ಉಡುಪಿಯ ಲಾಡ್ಜ್​ನಲ್ಲಿ ತಂಗಿದ್ದ ಗುತ್ತಿಗೆದಾರ ಸಂತೋಷ ಪಾಟೀಲ ಕಳೆದ ರಾತ್ರಿ ನೇಣಿಗೆ ಶರಣಾಗಿದ್ದು, ಇದಕ್ಕೂ ಮುನ್ನ ವಾಟ್ಸಪ್​ನಲ್ಲಿ ಸಂದೇಶವೊಂದನ್ನು ಕಳಿಸಿದ್ದಾರೆ. ಇದರಲ್ಲಿ ‘ನನ್ನ ಸಾವಿಗೆ ಸಚಿವ ಕೆ.ಎಸ್. ಈಶ್ವರಪ್ಪ ಕಾರಣ. ಇವರಿಗೆ ತಕ್ಕ ಶಿಕ್ಷೆ ಆಗಬೇಕು. ನನ್ನೆಲ್ಲ ಆಸೆಗಳನ್ನು ಬದಿಗೊತ್ತಿ ಈ ನಿರ್ಧಾರ ಮಾಡಿರುತ್ತೇನೆ. ನನ್ನ ಹೆಂಡತಿ, ಮಗುವಿಗೆ ಸರ್ಕಾರ ಅಂದರೆ ಪ್ರಧಾನಿ ಹಾಗು ಮುಖ್ಯಮಂತ್ರಿಗಳು ಮತ್ತು ನಮ್ಮ ಹಿರಿಯ ಲಿಂಗಾಯತ ನಾಯಕರಾದ ಬಿ.ಎಸ್. ಯಡಿಯೂರಪ್ಪನವರು ಸಹಾಯಹಸ್ತ ನೀಡಬೇಕೆಂದು ಕೈಮುಗಿದು ಕೇಳಿಕೋಳುತೇನೆ. ಮಾಧ್ಯಮ ಮಿತ್ರರಿಗೆ ಕೋಟಿ ಕೋಟಿ ಧನ್ಯವಾದಗಳು. ನನ್ನ ಜೊತೆ ಬಂದ ನನ್ನ ಗೆಳೆಯರಾದ ಸಂತೋಷ ಮತ್ತು ಪ್ರಶಾಂತಗೆ ನಾನು ಪ್ರವಾಸ ಹೋಗೋಣ ಎಂದು ನನ್ನ ಜೊತೆಗೆ ಕರೆದುಕೊಂಡ ಬಂದಿರುತ್ತೇನೆ ಅಷ್ಟೇ. ಅವರಿಗೂ ಮತ್ತು ನನ್ನ ಸಾವಿಗೂ ಯಾವುದೇ ಸಂಬಂಧ ಇರುವುದಿಲ್ಲ’ ಎಂದು ಹೇಳಿದ್ದಾರೆ.
    ಈ ಸಂದೇಶ ಬರುತ್ತಿದ್ದಂತೆ ಬೆಳಗಾವಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಆಗ ಸಂತೋಷ ಮೊಬೈಲ್ ಉಡುಪಿಯಲ್ಲಿ ಇರುವುದು ಪತ್ತೆಯಾಗಿತ್ತು. ತಕ್ಷಣವೇ ಉಡುಪಿ ಪೊಲೀಸರ ಗಮನಕ್ಕೆ ತರಲಾಗಿತ್ತು.
    ಬೆಳಗಾವಿ ಪೊಲೀಸರ ಮಾಹಿತಿ ಆಧರಿಸಿ ಉಡುಪಿ ಟೌನ್ ಪೊಲೀಸರು ಲಾಡ್ಜ್ ಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ವೇಳೆ ಸಂತೋಷ್ ಆತ್ಮಹತ್ಯೆಗೆ‌ ಶರಣಾಗಿದ್ದರು.
    ಈ‌ ಸುದ್ದಿ ಹೊರಬೀಳುತ್ತಿದ್ದಂತೆ ಸಚಿವ ಈಶ್ವರಪ್ಪ ವಿರುದ್ದ ಪ್ರಹಾರ ನಡೆಸಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಎಐಸಿಸಿ‌ ನಾಯಕ ಸುರ್ಜೇವಾಲ ತಕ್ಷಣವೇ ಈಶ್ವರಪ್ಪ ಅವರನ್ನು ಮಂತ್ರಿಮಂಡಲದಿಂದ ವಜಾಗೊಳಿಸಿ ಅವರ ವಿರುದ್ದ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದರು.

    Verbattle
    Verbattle
    Verbattle
    #Belgaum #eshwarappa #Suicide #Udupi Politics
    Share. Facebook Twitter Pinterest LinkedIn Tumblr Email WhatsApp
    Previous Articleಜಗದೀಶ್ ಶೆಟ್ಟರ್ ಕಿಡಿ
    Next Article ತಿರುಪತಿಯಲ್ಲಿ ಕಾಲ್ತುಳಿತ…
    vartha chakra
    • Website

    Related Posts

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • vavada kazino_hmKa ರಲ್ಲಿ ಇವರಿಗೆ ಬೆಂಗಳೂರು ಬೇಡವಂತೆ.
    • RichardJeart ರಲ್ಲಿ ನಟ ಕಿರಣ್ ರಾಜ್ ಸ್ಥಿತಿ ಗಂಭೀರ
    • Peterwaide ರಲ್ಲಿ ಕಾಲ್ ಗರ್ಲ್ ಎಂದು ತನ್ನ ಪತ್ನಿಯ ಫೋಟೋ ಹಾಕಿದ ಪತಿ | Call Girl
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.