Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗೃಹಮಂತ್ರಿ ರಾಜೀನಾಮೆ ಕೊಡಲಿ…
    ಸುದ್ದಿ

    ಗೃಹಮಂತ್ರಿ ರಾಜೀನಾಮೆ ಕೊಡಲಿ…

    vartha chakraBy vartha chakraಮೇ 1, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ (ಪಿಎಸ್‌ಐ) ನೇಮಕಾತಿ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮದ ಹೊಣೆ ಹೊತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್‌ ಆಗ್ರಹಿಸಿದ್ದಾರೆ
    ಈ ಸಂಬಂಧ , ‘ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮವೇ ನಡೆದಿಲ್ಲ ಎಂದು ಗೃಹ ಸಚಿವರು ಪದೇ ಪದೇ ಹೇಳಿಕೆ ನೀಡಿದ್ದರು. ಈಗ ಅಕ್ರಮ ನಡೆದಿರುವುದನ್ನು ಒಪ್ಪಿಕೊಂಡು ಪರೀಕ್ಷೆಯನ್ನೇ ರದ್ದು ಮಾಡಿದ್ದಾರೆ. ಇನ್ನು ಯಾವ ನೈತಿಕತೆಯ ಆಧಾರದ ಮೇಲೆ ಗೃಹ ಸಚಿವರ ಹುದ್ದೆಯಲ್ಲಿ ಮುಂದುವರಿಯುತ್ತಾರೆ’ ಎಂದು ಪ್ರಶ್ನಿಸಿದ್ದಾರೆ.

    ‘ದಕ್ಷತೆ ಮತ್ತು ಪ್ರಾಮಾಣಿಕತೆಗೆ ಹೆಸರಾಗಿದ್ದ ಕರ್ನಾಟಕ ಪೊಲೀಸ್‌ ಇಲಾಖೆಯ ಜಂಘಾಬಲವೇ ಕುಸಿಯುವಂತೆ ಮಾಡಿದ್ದೀರಿ. ನಿಮಗೆ ನೈತಿಕ ರಾಜಕೀಯ ಮೌಲ್ಯವೇ ಗೊತ್ತಿಲ್ಲದಿದ್ದರೆ ಪರವಾಗಿಲ್ಲ. ಗೃಹ ಸಚಿವಸ್ಥಾನಕ್ಕೆ ತನ್ನದೇ ಆದ ಘನತೆ, ಗೌರವಗಳಿವೆ. ಹೆಚ್ಚು ಮಾತಾಡದೆ ಈಶ್ವರಪ್ಪ ಮಾದರಿಯಲ್ಲಿ ‘ವೈಯಕ್ತಿಕ ಕಾರಣದಿಂದ ರಾಜೀನಾಮೆ ನೀಡುತ್ತಿದ್ದೇನೆ’ ಎಂದು ರಾಜ್ಯಪಾಲರಿಗೆ ರಾಜೀನಾಮೆ ನೀಡಿ ಕುರ್ಚಿ ಖಾಲಿ ಮಾಡಿ’ ಎಂದು ಒತ್ತಾಯಿಸಿದ್ದಾರೆ.

    ‘ಜ್ಞಾನೇಂದ್ರ ಅವರಿಗೆ ಎರಡು ನಾಲಿಗೆ ಇದೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ವಿಧಾನ ಪರಿಷತ್‌ ಅಧಿವೇಶನದಲ್ಲಿ ಪ್ರಸ್ತಾಪಿಸಿದ್ದೆ. ಹಗರಣವೇ ನಡೆದಿಲ್ಲ ಎಂದು ಗೃಹ ಸಚಿವರು ಎದೆತಟ್ಟಿ ಹೇಳಿದ್ದರು. ಈಗ, ‘ಪಿಎಸ್‌ಐ ನೇಮಕಾತಿಯಲ್ಲಿ ಭಾರಿ ಅವ್ಯವಹಾರ ನಡೆದಿದೆ. ನೇಮಕಾತಿ ರದ್ದುಪಡಿಸಿ, ಮರು ಪರೀಕ್ಷೆ ನಡೆಸುತ್ತೇವೆ’ ಎಂದು ನಡುಬಗ್ಗಿಸಿ ಹೇಳಿಕೆ ನೀಡಿದ್ದಾರೆ. ಹಾವಿಗೆ ಇರುವಂತೆ ಹಾವಿನಪುರದವರಿಗೂ ಎರಡು ನಾಲಿಗೆ ಇದೆ ಎಂಬುದನ್ನು ಗೃಹ ಸಚಿವರು ಸಾಬೀತು ಮಾಡಿದ್ದಾರೆ’ ಎಂದು ಹರಿಪ್ರಸಾದ್‌ ವಾಗ್ದಾಳಿ ನಡೆಸಿದ್ದಾರೆ.

    Verbattle
    Verbattle
    Verbattle
    #aragajnanendra #bkhariprasad #psi
    Share. Facebook Twitter Pinterest LinkedIn Tumblr Email WhatsApp
    Previous Articleರೈಲಿನಲ್ಲಿ ಕಾಣಿಸಿಕೊಂಡ ಬೆಂಕಿ: ಕೂದಲೆಳೆಯಲ್ಲಿ ಪಾರಾದ ಪ್ರಯಾಣಿಕರು
    Next Article ವಿದ್ಯುತ್ ಸ್ಟಾಕ್ ಇದೆ, ಭಯ ಪಡಬೇಡಿ
    vartha chakra
    • Website

    Related Posts

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    ಫೆಬ್ರವರಿ 20, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Michaelhix ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • Krovlyanub ರಲ್ಲಿ ಕಾಂಗ್ರೆಸ್ ಶಾಸಕರಿಗೆ ಸಿಎಂ ಕೊಡುವ ಆಫ಼ರ್ ಏನು | Siddaramaiah
    • Michaelhix ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಫೆಬ್ರವರಿ 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.