ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚಿನ್ನದ ಬೆಡಗಿ ರನ್ಯಾಗೆ ಮತ್ತೊಂದು ಹೊಡೆತ
    Viral

    ಚಿನ್ನದ ಬೆಡಗಿ ರನ್ಯಾಗೆ ಮತ್ತೊಂದು ಹೊಡೆತ

    vartha chakraBy vartha chakraಏಪ್ರಿಲ್ 2, 2025Updated:ಏಪ್ರಿಲ್ 2, 20252 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಏ.2-
    ವಿದೇಶಗಳಿಂದ ಅಕ್ರಮ ಚಿನ್ನ ಸಾಗಾಣಿಕೆ ಮಾಡಿದ ಆರೋಪದಲ್ಲಿ ಸಿಲುಕಿರುವ ಡಿಜಿಪಿ ಅವರ ಮಲಮಗಳು ನಟಿ ರನ್ಯಾ ರಾವ್ ಇದೀಗ ಮತ್ತೊಂದು ಸಂಕಷ್ಟಕ್ಕೆ ಸಿಲುಕಿದ್ದಾರೆ.
    ಚಿನ್ನ ಕಳ್ಳ ಸಾಗಾಣಿಕೆ ಆರೋಪದಲ್ಲಿ ತಮ್ಮ ಪತ್ನಿ ಹಾಗೂ ನಟಿ ರನ್ಯಾ ರಾವ್ ಅವರಿಂದ ವಿಚ್ಛೇದನ ಕೋರಿ‌ ಪತಿ ಜತಿನ್ ಹುಕ್ಕೇರಿ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
    ಮದುವೆಯಾದಾಗಿನಿಂದ ರನ್ಯಾ ಜೊತೆಗೆ ಒಂದಲ್ಲ ಒಂದು ತೊಂದರೆಗಳು ಕಾಣಿಸಿಕೊಳ್ಳುತ್ತಿವೆ. ಹೀಗಾಗಿ ಸದ್ಯ ರನ್ಯಾಳಿಂದ ಪತಿ ಜತಿನ್ ಅಂತರ ಕಾಯ್ದುಕೊಂಡಿದ್ದಾರೆ.
    ಕಳೆದ 2024 ಅಕ್ಟೋಬರ್ 6 ರಂದು ಬಾಸ್ಟಿನ್ ರೆಸ್ಟೋರೆಂಟ್ನಲ್ಲಿ ರನ್ಯಾ, ಜತಿನ್ ಇಬ್ಬರೂ ಮದುವೆ ಬ್ರೋಕರ್ ಮೂಲಕ ಭೇಟಿಯಾಗಿದ್ದರು. 2024 ಅಕ್ಟೋಬರ್ 23ರಂದು ರನ್ಯಾ, ಜತಿನ್ ನಿಶ್ಚಿತಾರ್ಥ ಆಗಿತ್ತು. 2024 ನವೆಂಬರ್ 27 ರಂದು ತಾಜ್ ವೆಸ್ಟ್ ಎಂಡ್ ಹೋಟೆಲ್ನಲ್ಲಿ ಅದ್ದೂರಿಯಾಗಿ ಮದುವೆ ಕೂಡ ಆಗಿತ್ತು. ಮದುವೆ ಬಳಿಕ ದಂಪತಿ ಲ್ಯಾವೆಲ್ಲೆ ರಸ್ತೆಯ ಅಪಾರ್ಟ್ ಮೆಂಟ್ನಲ್ಲಿ ಬಾಡಿಗೆ ಮನೆಯಲ್ಲಿ ವಾಸ್ತವ್ಯ ಹೂಡಿದ್ದರು.
    ಮದುವೆಯಾದ ಒಂದೇ ತಿಂಗಳಿಗೆ ರನ್ಯಾ, ಮತ್ತು ಜತಿನ್ ನಡುವೆ ಮನಸ್ತಾಪ ಶುರುವಾಗಿದ್ದು,ನಮ್ಮ ಸಂಬಂಧದಲ್ಲಿ ಪಾರದರ್ಶಕತೆ ಇಲ್ಲ, ಮಾತುಕತೆಯೂ ಇರಲಿಲ್ಲವೆಂದು ಪತಿ ಜತಿನ್ ಹುಕ್ಕೇರಿ ಹೈಕೋರ್ಟ್ಗೆ ಸಲ್ಲಿಸಿದ್ದ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ ಸಂಬಂಧಿಕರು ಸಂಧಾನಕ್ಕೆ ಪದೇ ಪದೇ ಯತ್ನಿಸಿದರೂ ಸಂಬಂಧ ಸರಿಹೋಗಿರಲಿಲ್ಲ.
    ಪತಿಯ ಮಾತಿಗೆ ಕ್ಯಾರೆ ಎನ್ನದ ರನ್ಯಾ
    ಮದುವೆಯಾದ ಎರಡೇ ತಿಂಗಳಿಗೆ ದುಬೈಗೆ ಓಡಾಟ ನಡೆಸಿದ್ದರು. ಪದೇ ಪದೆ ರನ್ಯಾ ದುಬೈ ಪ್ರವಾಸಕ್ಕೆ ಹೋಗುತ್ತಿದ್ದು, ಪತಿಗೆ ಅನುಮಾನ ಬಂದು ಜಗಳವಾಗಿದೆ. ಈ ಜಗಳ ಡಿವೋರ್ಸ್ ಹಂತಕ್ಕೂ ತಲುಪಿತ್ತು. ಗಂಡನ ಜೊತೆ ಜಗಳವಾಡಿದರೂ ಕ್ಯಾರೆ ಎನ್ನದ ರನ್ಯಾ, ತನ್ನ ಫ್ರೆಂಡ್ ಆಗಿದ್ದ ತರುಣ್ ಜೊತೆ ಸೇರಿ ಚಿನ್ನಾ ಸಾಗಾಟಕ್ಕೆ ಇಳಿದಿದ್ದರು. ದುಬೈನಿಂದ ಬೆಂಗಳೂರಿಗೆ ಗೋಲ್ಡ್ ತರಿಸುತ್ತಿದ್ದೇ ತರುಣ್ ಎನ್ನುವುದು ಡಿಆರ್ಐ ತನಿಖೆಯಲ್ಲಿ ಗೊತ್ತಾಗಿತ್ತು.
    ಇನ್ನು ರನ್ಯಾರಾವ್ ಬಂಧನದ ಬಳಿಕ ಪತಿ ಜತೀನ್ ಹುಕ್ಕೇರಿಯನ್ನೂ ಡಿಆರ್ಐ ಅಧಿಕಾರಿಗಳು ವಿಚಾರಣೆ ಮಾಡಿದ್ದರು. ಇದರಿಂದ ಬಂಧನ ಭೀತಿಗೆ ಒಳಗಾಗಿದ್ದ ಜತೀನ್ ಹೈಕೋರ್ಟ್ ಮೆಟ್ಟಲೇರಿದ್ದರು.
    ಜತಿನ್ ಹುಕ್ಕೇರಿ ಪರ ಹಿರಿಯ ವಕೀಲ ಪ್ರಭುಲಿಂಗ್ ನಾವದಗಿ ವಾದ ಮಂಡಿಸಿದ್ದರು. ಪತ್ನಿಯ ಮೇಲಿನ ಆರೋಪಕ್ಕೂ ಜತಿನ್ಗೂ ಸಂಬಂಧವಿಲ್ಲ. ಮದುವೆಯಾದ ಒಂದೇ ತಿಂಗಳಿಗೆ ಇಬ್ಬರ ನಡುವೆ ಮನಸ್ತಾಪ ಇತ್ತು ಅಂತಾ ವಾದ ಮಾಡಿದ್ದರು. ಬಳಿಕ ಕೋರ್ಟ್ ಕಾನೂನು ಪ್ರಕ್ರಿಯೆಯಿಲ್ಲದೇ ಬಂಧಿಸುವಂತಿಲ್ಲವೆಂದು ಆದೇಶ ನೀಡಿತ್ತು.

    Verbattle
    Verbattle
    Verbattle
    ಕಾನೂನು ಚಿನ್ನ ಬೆಂಗಳೂರು ಮದುವೆ
    Share. Facebook Twitter Pinterest LinkedIn Tumblr Email WhatsApp
    Previous Articleಮುಖ್ಯಮಂತ್ರಿ ಪದಕ ವಿಜೇತ ಪೊಲೀಸ್ ಅಧಿಕಾರಿ ಕತೆ ನೋಡಿ
    Next Article ಬೆಂಗಳೂರಲ್ಲಿ ಗ್ಯಾಂಗ್ ರೇಪ್
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Vivod iz zapoya na domy_xbot ರಲ್ಲಿ ಬ್ಯಾಂಕ್ ದರೋಡೆಗೆ ಬೇಕರಿ ನಡೆಸುತ್ತಿದ್ದ ಕಳ್ಳರು
    • Vivod iz zapoya na domy_ormi ರಲ್ಲಿ ಹೈದರಾಬಾದ್ ನಲ್ಲಿ ಭೀಕರ ದುರಂತ.
    • Kevinjoync ರಲ್ಲಿ ಕೊಟ್ಟ ಮಾತಿನಂತೆ ನಡೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.