ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚಿನ್ನಾಭರಣ ಕದ್ದು ಗಟ್ಟಿ ಮಾಡುತ್ತಿದ್ದ ಕಳ್ಳರು !
    ಬಂಧನ

    ಚಿನ್ನಾಭರಣ ಕದ್ದು ಗಟ್ಟಿ ಮಾಡುತ್ತಿದ್ದ ಕಳ್ಳರು !

    vartha chakraBy vartha chakraಮೇ 16, 20257 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮೇ.16-
    ಮನೆಗಳಿಗೆ ಕನ್ನ ಹಾಕಿ ಕಳವು ಮಾಡಿದ ಚಿನ್ನಾಭರಣಗಳನ್ನು ಕರಗಿಸಿ ಗಟ್ಟಿ ಮಾಡಿ ಮಾರಾಟ ಮಾಡುತ್ತಿದ್ದ ಮುಂಬೈನ ರಿಕ್ಷಾ ಚಾಲಕ ಸೇರಿ  ಇಬ್ಬರನ್ನು ಬಂಧಿಸಿರುವ ಬೆಂಗಳೂರಿನ ಯಲಹಂಕ ಪೊಲೀಸರು 16 ಲಕ್ಷ ಮೌಲ್ಯದ 180 ಗ್ರಾಂ ಚಿನ್ನದ ಗಟ್ಟಿಗಳನ್ನು ಜಪ್ತಿ ಮಾಡಿದ್ದಾರೆ.
    ಮಹಾರಾಷ್ಟ್ರದ ಮುಂಬೈನ ಜೇಮ್ಸ್ ಜಪ್ರಿನ್ (39)ಹಾಗೂ ಸಲಾವುದ್ದೀನ್ ಶೇಖ್(29) ಬಂಧಿತ ಆರೋಪಿಗಳಾಗಿದ್ದಾರೆ,ಬಂಧಿತರು ಮಹಾರಾಷ್ಟ್ರದ, ಓಶಿವಾರದಲ್ಲಿನ ತಮ್ಮ ವಾಸದ ಮನೆಯಲ್ಲಿಟ್ಟಿದ್ದ 175 ಗ್ರಾಂ ತೂಕದ15 ಚಿನ್ನದ ಗಟ್ಟಿಗಳು, 5 ಗ್ರಾಂ  ಚಿನ್ನದ ಉಂಗುರಗಳು ಸೇರಿ 180 ಗ್ರಾಂ ಚಿನ್ನವನ್ನು ಜಪ್ತಿ ಮಾಡಲಾಗಿದೆ.ಇದರ ಮೌಲ್ಯ 16  ಲಕ್ಷ ರೂಪಾಯಿಗಳೆಂದು ಅಂದಾಜು ಮಾಡಲಾಗಿದೆ.
    ಯಲಹಂಕ ಪೊಲೀಸ್ ಠಾಣಾ ಸರಹದ್ದಿನ, ಪ್ರಕೃತಿನಗರದ ಅಪಾರ್ಟಮೆಂಟ್‍ ನ ವೇಣುಪ್ರಸಾದ್ ಅವರು ಕಳೆದ ಫೆ.6 ರಂದು ಬೆಳಿಗ್ಗೆ ಕೆಲಸಕ್ಕೆಂದು ಹೋದವರು ಸಂಜೆ ಕೆಲಸ ಮುಗಿಸಿಕೊಂಡು ವಾಪಸ್ ಪ್ಲಾಟ್‍ಗೆ ಬಂದು ನೋಡಿದಾಗ ಪ್ಲಾಟ್‍ನ ಬಾಗಿಲು ಮುರಿದು ಒಳನುಗ್ಗಿ ಬೀರುವಿನಲ್ಲಿದ್ದ 250 ಗ್ರಾಂ ಚಿನ್ನಾಭರಣಗಳು, ಬೆಳ್ಳಿಯ ವಸ್ತುಗಳು ಹಾಗೂ ನಗದನ್ನು ಕಳವು ಮಾಡಲಾಗಿತ್ತು.
    ಈ ಸಂಬಂಧ ಪ್ರಕರಣ ದಾಖಲಿಸಿದ ಯಲಹಂಕ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು   ಖಚಿತ ಮಾಹಿತಿಯನ್ನು ಕಲೆಹಾಕಿ, ಗುಜರಾತ್ ರಾಜ್ಯದ ಸೂರತ್ ಸಿಟಿ ಸೆಂಟ್ರಲ್ ಜೈಲಿನಲ್ಲಿದ್ದ ಅರೋಪಿಗಳಿಬ್ಬರನ್ನು ಬಾಡಿವಾರೆಂಟ್ ಮೇಲೆ ಕಳೆದ ಏ.29 ರಂದು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕಳವು ಮಾಡಿರುವುದನ್ನು ಬಾಯ್ಬಿಟ್ಟಿದ್ದಾರೆ.
    ಆರೋಪಿಗಳಿಬ್ಬರನ್ನು ಸುದೀರ್ಘ ವಿಚಾರಣೆ ನಡೆಸಿದಾಗ ಕಳವು ಮಾಡಿದ ಚಿನ್ನಾಭರಣಗಳನ್ನು ಕರಗಿಸಿ ಗಟ್ಟಿಯನ್ನಾಗಿಸಿ ಮನೆಯಲ್ಲಿಟ್ಟಿರುವುದಾಗಿ ತಿಳಿಸಿದ್ದಾರೆ.
    ಆರೋಪಿಗಳಿಬ್ಬರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ಗುಜರಾತ್ ರಾಜ್ಯದ ಸೂರತ್ ಸಿಟಿ ಸೆಂಟ್ರಲ್ ಜೈಲಿಗೆ ಬಿಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ದಯಾನಂದ ಅವರು ತಿಳಿಸಿದ್ದಾರೆ.

    Verbattle
    Verbattle
    Verbattle
    ಕಲೆ ಚಿನ್ನ ನ್ಯಾಯ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಬೆತ್ತಲೆ ಕಳ್ಳನಿಗಾಗಿ ಪೊಲೀಸ್ ಶೋಧ
    Next Article ಬಾಂಬ್ ತಯಾರಿ ಮಾಡುತ್ತಿದ್ದರೋ ಸಿಕ್ಕಿಬಿದ್ದರು
    vartha chakra
    • Website

    Related Posts

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    7 ಪ್ರತಿಕ್ರಿಯೆಗಳು

    1. Zoddpc on ಫೆಬ್ರವರಿ 13, 2026 2:24 ಅಪರಾಹ್ನ

      bet mgm grand app betmgm-play betmgm NE

      Reply
    2. Fmwtmg on ಫೆಬ್ರವರಿ 26, 2026 6:52 ಅಪರಾಹ್ನ

      Power your play with buffalo brute force. where to play buffalo slots online features endless free spins, multipliers, and major payouts. Dominate!

      Reply
    3. Fmwtmg on ಫೆಬ್ರವರಿ 26, 2026 6:56 ಅಪರಾಹ್ನ

      Power your play with buffalo brute force. where to play buffalo slots online features endless free spins, multipliers, and major payouts. Dominate!

      Reply
    4. Qonpmk on ಫೆಬ್ರವರಿ 28, 2026 10:04 ಅಪರಾಹ್ನ

      macumba — free to join, thrilling to play, rewarding to win. Claim your welcome Sweeps Coins and experience social casino done right. Play today!

      Reply
    5. Pqwefo on ಮಾರ್ಚ್ 2, 2026 7:30 ಅಪರಾಹ್ನ

      Over 5,000 games, original stake original games exclusives, and weekly giveaways worth millions. Crypto deposits in seconds, withdrawals even faster. This is how modern gambling should feel.

      Reply
    6. Ojpspn on ಮಾರ್ಚ್ 7, 2026 1:50 ಅಪರಾಹ್ನ

      Kvalita, na kterou se muzete spolehnout. Cena, ktera vas potesi
      https://opravdovalekarna.cz

      Reply
    7. Ojpspn on ಮಾರ್ಚ್ 7, 2026 1:53 ಅಪರಾಹ್ನ

      Kvalita, na kterou se muzete spolehnout. Cena, ktera vas potesi
      https://opravdovalekarna.cz

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • NakrutkaTelegramsal ರಲ್ಲಿ ಆಭರಣದಂಗಡಿ ದೋಚಿದ್ದ ಕಳ್ಳರ ಬಂಧನ | Robbery
    • DavidLag ರಲ್ಲಿ ಧರೆಗುರುಳಿದ ಭಾರೀ ಗಾತ್ರದ ತೇರು | Anekal
    • Jamesjaini ರಲ್ಲಿ ನಾಲ್ವರಿಗೆ ಒಲಿದ ಅದೃಷ್ಟ !
    Latest Kannada News

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.