ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚಿರತೆ ಪತ್ತೆಗೆ ಡ್ರೋನ್ ಬಳಕೆ
    ಸುದ್ದಿ

    ಚಿರತೆ ಪತ್ತೆಗೆ ಡ್ರೋನ್ ಬಳಕೆ

    vartha chakraBy vartha chakraಆಗಷ್ಟ್ 23, 2022Updated:ಆಗಷ್ಟ್ 23, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಳಗಾವಿ,ಆ.23-ನಗರದ ಗಾಲ್ಫ್ ಮೈದಾನದಲ್ಲಿ ಕಾಣಿಸಿಕೊಂಡಿರುವ ಚಿರತೆಯನ್ನು ಸೆರೆ ಹಿಡಿಯುವ ಕಾರ್ಯಾಚರಣೆ ಇಂದು ಮುಂದುವರಿದಿದೆ. ಅರಣ್ಯ ಇಲಾಖೆ ಮತ್ತು ಪೊಲೀಸ್ ಸಿಬ್ಬಂದಿ ಜಂಟಿ ಕಾರ್ಯಾಚರಣೆ ಆರಂಭಿಸಿದ್ದು, ಹೆಚ್ಚುವರಿಯಾಗಿ ಇಬ್ಬರು ಶೂಟರ್​ಗಳೂ ಪಾಲ್ಗೊಂಡಿದ್ದಾರೆ.
    ಚಿರತೆ ಸೆರೆ ಕಾರ್ಯಾಚರಣೆಗೆ ನೆರವಾಗಲು ಸಂಜೆ ವೇಳೆಗೆ ಸಕ್ರೆಬೈಲ್‌‌ನಿಂದ ಆನೆಗಳು ಬರುವ ಸಾಧ್ಯತೆಯಿದೆ. 250 ಎಕರೆ ಪ್ರದೇಶ ವಿಸ್ತೀರ್ಣದ ಗಾಲ್ಫ್ ಮೈದಾನದಿಂದ ಚಿರತೆ ನಾಪತ್ತೆಯಾಗಿದ್ದು, ಹುಡುಕಾಟ ಮುಂದುವರಿದಿದೆ.
    ನಿನ್ನೆ ಎರಡು ಬಾರಿ ಚಿರತೆಗಾಗಿ ಅರಣ್ಯ ಇಲಾಖೆ ಸಿಬ್ಬಂದಿ ಶೋಧ ಕಾರ್ಯಾಚರಣೆ (ಕೂಂಬಿಂಗ್) ನಡೆಸಿದ್ದರು. ಆನೆಗಳು ಬಂದ ನಂತರ ಚಿರತೆಗಾಗಿ ಆನೆಗಳ ನೆರವಿನೊಂದಿಗೆ ಮತ್ತೊಮ್ಮೆ ಅರಣ್ಯ ಇಲಾಖೆ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸಲಿದ್ದಾರೆ.
    ಗಾಲ್ಫ್ ಮೈದಾನಕ್ಕೆ ಬಂದಿರುವ ಹಂದಿ ಹಿಡಿಯುವ ಯುವಕರು ತಮ್ಮೊಂದಿಗೆ ಸುಮಾರು 20 ನಾಯಿಗಳನ್ನು ಕರೆತಂದಿದ್ದಾರೆ. ನಾಯಿಗಳ ನೆರವಿನೊಂದಿಗೆ ಅವರೂ ಶೋಧ ಕಾರ್ಯಾಚರಣೆ ನಡೆಸಿದ್ದರು. ಗಾಲ್ಫ್ ಮೈದಾನದಲ್ಲಿ ಚಿರತೆ ಪತ್ತೆಯಾಗದ ಹಿನ್ನೆಲೆಯಲ್ಲಿ ಬೆಳಗಾವಿ ನಗರ ಮತ್ತು ಗ್ರಾಮೀಣ ವಲಯದ 22 ಶಾಲೆಗಳಿಗೆ ರಜೆಯನ್ನು ಮುಂದುವರಿಸಲು ತಾಲ್ಲೂಕು ಆಡಳಿತ ನಿರ್ಧರಿಸಿದೆ.
    ಗಾಲ್ಫ್ ಮೈದಾನಕ್ಕೆ ಶಾಸಕ ಅನಿಲ್​ ಬೆನಕೆ ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ, ಪೊಲೀಸರೊಂದಿಗೆ ಚರ್ಚಿಸಿ ಅಗತ್ಯ ಮಾಹಿತಿ ಪಡೆದುಕೊಂಡರು. ನಿನ್ನೆಯೂ ಕಾರ್ಯಾಚರಣೆ ಮುಗಿಯುವವರೆಗೂ ಶಾಸಕರು ಸ್ಥಳದಲ್ಲಿಯೇ ಬಿಡುಬಿಟ್ಟಿದ್ದರು. ಕಾರ್ಯಾಚರಣೆ ಸ್ಥಳಕ್ಕೆ ಡಿಸಿಪಿ ರವೀಂದ್ರ ಗಡಾದಿ ಭೇಟಿ ನೀಡಿ ಪರಿಶೀಲಿಸಿದರು.
    ಚಿರತೆ ಪತ್ತೆಗಾಗಿ ಬೆಂಗಳೂರಿನಿಂದ ವಿಶೇಷ ತಂತ್ರಜ್ಞಾನದ ಡ್ರೋನ್ ತರಲಾಗಿದೆ. ಗಾಲ್ಫ್ ಮೈದಾನದ ಸಿಬ್ಬಂದಿ ಗಸ್ತು ತಿರುಗುತ್ತಿದ್ದು, ಇಂದು ಚಿರತೆ ಹಿಡಿಯಲು ಪ್ರಯತ್ನ ಮಾಡುತ್ತೇವೆ ಎಂದು ಹೇಳಿದರು.

    Verbattle
    Verbattle
    Verbattle
    belgaum cheetah ಶಾಲೆ
    Share. Facebook Twitter Pinterest LinkedIn Tumblr Email WhatsApp
    Previous Articleಕೊಡಗಿನಲ್ಲಿ ನಿಷೇಧಾಜ್ಞೆ ಜಾರಿ
    Next Article ತಮಾಷೆಗಾಗಿ ಪಾಕ್ ಧ್ವಜ ಹಾರಿಸಿದ ಟೆಕ್ಕಿಗಳು
    vartha chakra
    • Website

    Related Posts

    ಆನೆ ದಾಳಿಗೆ ಕಮರಿದ ಪೂಜಾ

    ಮಾರ್ಚ್ 2, 2026

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    ಮಾರ್ಚ್ 1, 2026

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    ಮಾರ್ಚ್ 1, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Andrewhooca ರಲ್ಲಿ ರಾಹುಲ್ ಗಾಂಧಿಗೆ ರಾಜಣ್ಣ ಬರೆದ ಪತ್ರದಲ್ಲಿ ಏನಿದೆ ಗೊತ್ತಾ?
    • Andrewhooca ರಲ್ಲಿ ವಕೀಲರಿಗೆ ಕಪ್ಪು ಕೋಟ್ ಬೇಕಿಲ್ಲ | Lawyers
    • Tylermem ರಲ್ಲಿ ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ
    Latest Kannada News

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ಮಾರ್ಚ್ 4, 2026

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ಮಾರ್ಚ್ 4, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.