ಬೆಂಗಳೂರು:ನಗರದ ತುರಹಳ್ಳಿ ಅರಣ್ಯದ ಬನಶಂಕರಿ 6ನೇ ಹಂತದ ಮೊದಲ ಬ್ಲಾಕ್‌ನಲ್ಲಿ ತಾಯಿ ಮತ್ತು ಮರಿ ಚಿರತೆ ಪ್ರತ್ಯಕ್ಷವಾಗಿ ಆತಂಕಕ್ಕೆ ಕಾರಣವಾಗಿದೆ
3 ತಿಂಗಳಲ್ಲಿ 10ಕ್ಕೂ ಹೆಚ್ಚು ನಾಯಿ, ಮೇಕೆ, ಕುರಿಯನ್ನು ಚಿರತೆ ಕೊಂದಿದೆ. ಕೂಡಲೇ ಚಿರತೆ ಸೆರೆ ಹಿಡಿಯುವಂತೆ ಸ್ಥಳೀಯ ನಿವಾಸಿಗಳು ಒತ್ತಾಯಿಸಿದ್ದಾರೆ.
ಬೆಳಗ್ಗೆ, ಸಂಜೆ ವೇಳೆ ಮನೆಯಿಂದ ಹೊರಬರಲು ನಿವಾಸಿಗಳಿಗೆ ಆತಂಕ ಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಮಕ್ಕಳನ್ನು ನಿತ್ಯ ಶಾಲೆಗೆ ಕಳಿಸಲು ಪೋಷಕರು ಭಯ ಬೀಳುತ್ತಿದ್ದಾರೆ. ಡೆಲಿವರಿ ಬಾಯ್ಸ್ ಯಾವುದೇ ವಸ್ತುಗಳನ್ನು ಸರಬರಾಜು ಮಾಡುತ್ತಿಲ್ಲ.
ಚಿರತೆ ಪ್ರತ್ಯಕ್ಷ ಹಿನ್ನೆಲೆ ನೀರಿನ ಟ್ಯಾಂಕರ್‌ನವರೂ ಏರಿಯಾಗೆ ಬರುತ್ತಿಲ್ಲ. ಕುಡಿಯಲು ನೀರಿಲ್ಲದೆ ಪರದಾಡುವಂತಾಗಿದೆ ಎಂದು ನಿವಾಸಿಗಳು ಅಳಲು ತೊಡಿಕೊಂಡಿದ್ದಾರೆ. ಈ ಹಿಂದೆಯೂ ಬಿಎಂಟಿಸಿ ಬಸ್ ಚಾಲಕನ ಮೇಲೆ ಚಿರತೆ ದಾಳಿ ನಡೆಸಿತ್ತು. ಹಾಗಾಗಿ ನಿವಾಸಿಗಳು ಜೀವ ಕೈಯಲ್ಲಿಡಿದು ಜೀವನ ಮಾಡುವಂತಾಗಿದೆ.
ಇನ್ನು ನಿವಾಸಿಯೊಬ್ಬರು ಈ ಬಗ್ಗೆ ಸೊಶೀಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ನಮ್ಮ ಅಪಾರ್ಟ್‌ಮೆಂಟ್‌ನ ಪಕ್ಕದಲ್ಲಿರುವ ತುರಹಳ್ಳಿ ಅರಣ್ಯದೊಳಗಿನ ಬಂಡೆಯೊಂದರ ಮೇಲೆ ಚಿರತೆ ಮಲಗಿಕೊಂಡಿರುವುದು ಕಂಡುಬಂತು. ಸಂಜೆ 5.30ರ ಸುಮಾರಿಗೆ ತಮ್ಮ ಅಪಾರ್ಟ್‌ಮೆಂಟ್ ಬಾಲ್ಕನಿಯಿಂದ ನೋಡಿರುವುದಾಗಿ ಹೇಳಿದ್ದಾರೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

