Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚೀನಾ ನಂಬಿ ಕೆಟ್ಟ ಪಾಪಿ ಪಾಕಿಸ್ತಾನ..!
    ಅಂತಾರಾಷ್ಟ್ರೀಯ

    ಚೀನಾ ನಂಬಿ ಕೆಟ್ಟ ಪಾಪಿ ಪಾಕಿಸ್ತಾನ..!

    vartha chakraBy vartha chakraಮೇ 9, 202523 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಆಪರೇಷನ್ ಸಿಂಧೂರಕ್ಕೆ ಪ್ರತೀಕಾರ ತೆಗೆದುಕೊಳ್ಳಲು ಮುಂದಾದ ಪಾಕ್​​ ಇದೀಗ ಹೈರಾಣಾಗಿದೆ. ಶತ್ರುಕಡೆಯಿಂದ ನುಗ್ಗಿ ಬಂದ ಮಿಸೈಲ್​ಗಳನ್ನ ಭಾರತ ಭಸ್ಮ ಮಾಡಿದೆ. ಪಾಕಿಸ್ತಾನದ ಚೀನಾ ನಿರ್ಮಿತ ಎಚ್‌ಕ್ಯು 16 ಅನ್ನು ಉಡೀಸ್ ಮಾಡಿದೆ. ಪಾಕ್​​ನ 15 ನಗರಗಳ ಮೇಲೆ ಇಂಡಿಯನ್ ಡ್ರೋನ್ ಎರಗಿವೆ. ಬೆಚ್ಚಿಬಿದ್ದಿರೋ ಪಾಕಿಸ್ತಾನ ಸಿಯಾಲ್‌ಕೋಟ್, ಕರಾಚಿ ಲಾಹೋರ್ ವಿಮಾನ ನಿಲ್ದಾಣದಲ್ಲಿ ಕಾರ್ಯಾಚರಣೆ ಸ್ಥಗಿತಗೊಳಿಸಿದೆ. ಯಾಕಾದ್ರೂ ಪಹಲ್ಗಾಂ ತಂಟೆಗೆ ಹೋದ್ನೋ ಅಂತಾ ಗೋಳಾಡ್ತಿದೆ.
    ಪಹಲ್ಗಾಂ ಉಗ್ರರ ದಾಳಿಗೆ ಕೆರಳಿರೋ ಭಾರತ ಪ್ರತೀಕಾರದ ರಣಕಹಳೆ ಊದಿದೆ. ಪಾಕ್​​​ಗೆ ನುಗ್ಗಿ ಉಗ್ರರನ್ನ ಸದೆಬಡೀತಿದೆ. ಬಿಲದಲ್ಲಿ ಅಡಗಿದ್ದ ಪಾಕ್ ಬೆಂಬಲಿತ ಉಗ್ರರು ಇದೀಗ ಅಯ್ಯಯ್ಯೋ ಅಂತಾ ಹೊರ ಬರದೇ ಅಡಗಿಕುಳಿತುಕೊಳ್ತಿದ್ದಾರೆ. ಎಲ್ಲಿ ಹೊರಗೆ ಬಂದ್ರೆ ಮೋದಿ ಬ್ರಹ್ಮಾಸ್ತ್ರಕ್ಕೆ ಬಲಿಯಾಗಿಬಿಡ್ತಿವೋ ಅನ್ನೋ ಆತಂಕ ಕಾಡ್ತಿದೆ ಉಗ್ರರಿಗೆ. ಇದೆಲ್ಲದ್ರ ಮಧ್ಯೆ ಭಾರತ ಆಪರೇಷನ್ ಸಿಂಧೂರವನ್ನ ಎರಡನೇ ದಿನಕ್ಕೂ ಮುಂದುವರೆಸಿದಂತೆ ಕಾಣುತ್ತೆ.ಯಾಕಂದ್ರೆ ಈಗಾಗ್ಲೇ ಪಾಕ್​​ನ 15 ನಗರಗಳ ಮೇಲೆ ಇಂಡಿಯನ್ ಡ್ರೋನ್ ಎರಗಿ ಬೂದಿಮಾಡಿದೆ.
    ಪಾಕ್‌ನ 15 ನಗರಗಳ ಮೇಲೆ ಭಾರತದ ಡ್ರೋನ್​ಗಳು ಭೀಕರ ದಾಳಿ ನಡೆಸಿದೆ. ಅಷ್ಟೇ ಅಲ್ದೇ, ಪಾಕಿಸ್ತಾನದ ಚೀನಾ ನಿರ್ಮಿತ ಎಚ್‌ಕ್ಯು 16 ಅನ್ನು ಉಡೀಸ್ ಮಾಡಲಾಗಿದೆ. ಎಡಿಎಸ್‌ 16 ಸಿಸ್ಟಮ್‌ ಸಂಪೂರ್ಣ ಧ್ವಂಸವಾಗಿದೆ. ಡ್ರೋನ್ ದಾಳಿಗಳಲ್ಲಿ ನಾಲ್ವರು ಪಾಕಿಸ್ತಾನಿ ಸೈನಿಕರು ಗಾಯಗೊಂಡಿದ್ದಾರೆನ್ನಲಾಗಿದೆ. ಹಾಗೆಯೇ ಲಾಹೋರ್‌ನಲ್ಲಿ, ವಾಲ್ಟನ್ ಏರ್​ಪೋರ್ಟ್​​​​ ಬಳಿ ಸ್ಫೋಟ ಶಬ್ದ ಕೇಳಿಬಂದಿದೆ. ರಾವಲ್ಪಿಂಡಿ ಕ್ರಿಕೆಟ್‌ ಸ್ಟೇಡಿಯಂ, ಸೇನಾ ಮುಖ್ಯ ಕಚೇರಿ ಮೇಲೆ ಭಾರತದ ಸೇನೆ ಟಾರ್ಗೆಟ್‌ ನಡೆಸಿರೋದು ಗೊತ್ತಾಗಿದೆ.
    ಸದ್ಯ ಬೆಚ್ಚಿಬಿದ್ದಿರೋ ಪಾಕಿಸ್ತಾನ ಸಿಯಾಲ್‌ಕೋಟ್, ಕರಾಚಿ ಮತ್ತು ಲಾಹೋರ್ ವಿಮಾನ ನಿಲ್ದಾಣಗಳಲ್ಲಿ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಸದ್ಯಕ್ಕಂತೂ ಯಾವುದೇ ಸಾವುನೋವು ಸಂಭವಿಸಿಲ್ಲ. ನಾಗರಿಕ ಮೂಲಸೌಕರ್ಯಕ್ಕೆ ಹಾನಿಯಾಗಿಲ್ಲ ಅಂತ್ಲೇ ಹೇಳಲಾಗ್ತಿದೆ. ಭಾರತ ಏನಿದ್ರು ಮುಖ್ಯವಾಗಿ ಉಗ್ರ ಬೆಂಬಲಿತ ಶಕ್ತಿಗಳ ಮೇಲೆಯೇ ತನ್ನ ಗುರಿ ಇಟ್ಟಿರೋದು ಪಕ್ಕಾ ಆಗಿದೆ.
    ಮಾಡೋದೆಲ್ಲಾ ಮಾಡಿ ಇದೀಗ ಭಾರತದ ದಾಳಿಗೆ ಪಾಕಿಸ್ತಾನ ತತ್ತರಿಸಿದೆ. ಅಲ್ಲಿನ ಸಂಸದರು ಪಾಕ್ ಸಂಸತ್ತಿನಲ್ಲಿ ಮಾತನಾಡುವಾಗ್ಲೇ ಕಣ್ಣೀರು ಹಾಕ್ತಿದ್ದಾರೆ. ಅಯ್ಯೋ ನಮ್ಮನ್ನ ಭಾರತದಿಂದ ದಯವಿಟ್ಟು ಕಾಪಾಡಿ ಅಂತಾ ಅಂಗಲಾಚುತ್ತಿದ್ದಾರೆ. ನಿವೃತ್ತ ಮೇಜರ್ ತಾಹಿರ್ ಇಕ್ಬಾಲ್ ಕಣ್ಣೀರು ಹಾಕಿರೋದು ಇದೀಗ ಸಿಕ್ಕಾಪಟ್ಟೆ ವೈರಲ್ ಆಗ್ತಿದೆ. ಕೆಣಕಿದ ಭಾರತದಿಂದ ಪ್ರತೀಕಾರದ ಸ್ಯಾಂಪಲ್​ಗೆ ಪಾಕ್​​​ ಪತರುಗುಟ್ಟಿಹೋಗಿದೆ.

    ಉಗ್ರ ವೈರಲ್ ಸಂಸತ್
    Share. Facebook Twitter Pinterest LinkedIn Tumblr Email WhatsApp
    Previous Articleವಿಮಾನ ಹತ್ತಲು ಮೂರು ಗಂಟೆ ಮೊದಲು ಹೋಗಿ
    Next Article ಮಾಜಿ ಮಂತ್ರಿ ಮೊಮ್ಮಗ ಕತೆ ಕಟ್ಟಿದ
    vartha chakra
    • Website

    Related Posts

    ಮೆಡಿಕಲ್ ಸೀಟಿಗಾಗಿ ಕಿವುಡರಾದರು.

    ಸೆಪ್ಟೆಂಬರ್ 17, 2025

    ಭದ್ರಾವತಿಯಲ್ಲಿ ಕಿಡಿಗೇಡಿಗಳ ಕಿತಾಪತಿ.

    ಸೆಪ್ಟೆಂಬರ್ 9, 2025

    ಮಲ್ಲಿಗೆ ಮುಡಿದರೆ ಒಂದು ಲಕ್ಷ ದಂಡ.

    ಸೆಪ್ಟೆಂಬರ್ 9, 2025

    23 ಪ್ರತಿಕ್ರಿಯೆಗಳು

    1. liquid cialis for sale on ಜೂನ್ 9, 2025 12:43 ಫೂರ್ವಾಹ್ನ

      More posts like this would add up to the online space more useful.

      Reply
    2. can flagyl treat sti on ಜೂನ್ 10, 2025 6:34 ಅಪರಾಹ್ನ

      This is the kind of serenity I take advantage of reading.

      Reply
    3. gw0hn on ಜೂನ್ 18, 2025 1:16 ಫೂರ್ವಾಹ್ನ

      buy propranolol tablets – methotrexate 2.5mg tablet purchase methotrexate

      Reply
    4. udh6v on ಜೂನ್ 25, 2025 4:17 ಫೂರ್ವಾಹ್ನ

      augmentin 625mg without prescription – atbio info ampicillin usa

      Reply
    5. asqxf on ಜೂನ್ 26, 2025 8:59 ಅಪರಾಹ್ನ

      buy esomeprazole tablets – https://anexamate.com/ order nexium 40mg without prescription

      Reply
    6. zdzdq on ಜೂನ್ 28, 2025 7:31 ಫೂರ್ವಾಹ್ನ

      medex over the counter – blood thinner buy losartan 50mg online cheap

      Reply
    7. u9j29 on ಜೂನ್ 30, 2025 4:48 ಫೂರ್ವಾಹ್ನ

      mobic 15mg usa – mobo sin buy cheap meloxicam

      Reply
    8. 0knl2 on ಜುಲೈ 3, 2025 6:33 ಫೂರ್ವಾಹ್ನ

      buy ed pills for sale – buy ed medications buy generic ed pills online

      Reply
    9. 1zvtt on ಜುಲೈ 4, 2025 5:59 ಅಪರಾಹ್ನ

      buy amoxil tablets – amoxil without prescription purchase amoxicillin generic

      Reply
    10. wk324 on ಜುಲೈ 10, 2025 12:14 ಫೂರ್ವಾಹ್ನ

      purchase diflucan generic – oral fluconazole 200mg forcan price

      Reply
    11. yyaiq on ಜುಲೈ 11, 2025 1:29 ಅಪರಾಹ್ನ

      buy cenforce 100mg generic – https://cenforcers.com/ cenforce 50mg oral

      Reply
    12. yu5kq on ಜುಲೈ 12, 2025 11:45 ಅಪರಾಹ್ನ

      cialis patent expiration – on this site cialis side effects

      Reply
    13. Connietaups on ಜುಲೈ 14, 2025 5:17 ಫೂರ್ವಾಹ್ನ

      buy zantac sale – click zantac 150mg tablet

      Reply
    14. vhj9n on ಜುಲೈ 14, 2025 1:35 ಅಪರಾಹ್ನ

      buy cialis with dapoxetine in canada – cialis tablets for sell cialis for sale over the counter

      Reply
    15. Connietaups on ಜುಲೈ 16, 2025 10:05 ಫೂರ್ವಾಹ್ನ

      Thanks on putting this up. It’s okay done. comprar kamagra barcelona

      Reply
    16. 2y0n5 on ಜುಲೈ 18, 2025 4:39 ಅಪರಾಹ್ನ

      This is the description of content I have reading. https://buyfastonl.com/furosemide.html

      Reply
    17. Connietaups on ಜುಲೈ 19, 2025 10:03 ಫೂರ್ವಾಹ್ನ

      I am in truth thrilled to glance at this blog posts which consists of tons of of use facts, thanks object of providing such data. https://ursxdol.com/prednisone-5mg-tablets/

      Reply
    18. nsom0 on ಜುಲೈ 21, 2025 6:27 ಅಪರಾಹ್ನ

      Greetings! Extremely gainful recommendation within this article! It’s the little changes which liking espy the largest changes. Thanks a portion in the direction of sharing! https://prohnrg.com/product/cytotec-online/

      Reply
    19. Connietaups on ಆಗಷ್ಟ್ 4, 2025 8:34 ಫೂರ್ವಾಹ್ನ

      Good blog you possess here.. It’s obdurate to espy high calibre belles-lettres like yours these days. I justifiably appreciate individuals like you! Rent care!! https://ondactone.com/product/domperidone/

      Reply
    20. Connietaups on ಆಗಷ್ಟ್ 10, 2025 1:00 ಫೂರ್ವಾಹ್ನ

      More posts like this would persuade the online play more useful. https://www.dansmovies.com/tp/out.php?link=cat&p=85&url=http%3A//https://wakelet.com/wake/Ygm_w25-9BwVAfPHOoN7B

      Reply
    21. Connietaups on ಆಗಷ್ಟ್ 14, 2025 9:41 ಫೂರ್ವಾಹ್ನ

      Proof blog you possess here.. It’s intricate to find strong worth writing like yours these days. I honestly comprehend individuals like you! Go through guardianship!! http://www.predictive-datascience.com/forum/member.php?action=profile&uid=44796

      Reply
    22. Connietaups on ಆಗಷ್ಟ್ 23, 2025 11:06 ಅಪರಾಹ್ನ

      buy generic xenical – https://asacostat.com/# buy xenical sale

      Reply
    23. Connietaups on ಆಗಷ್ಟ್ 28, 2025 8:49 ಅಪರಾಹ್ನ

      I am in fact delighted to coup d’oeil at this blog posts which consists of tons of profitable facts, thanks towards providing such data. http://www.dbgjjs.com/home.php?mod=space&uid=533026

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಂಗ್ಲೆ ಗುಡ್ಡ ರಹಸ್ಯದ ಬೆನ್ನು ಹತ್ತಿದ ಪೊಲೀಸ್.

    ಕಾಮುಕ ಯೋಗಗುರು ಅರೆಸ್ಟ್.

    ಡಿ.ಕೆ. ಶಿವಕುಮಾರ್ ಕೊಟ್ಟ ಟಾರ್ಗೆಟ್.

    ಇವರಿಗೆ ಬೆಂಗಳೂರು ಬೇಡವಂತೆ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • prague-drugs-151 ರಲ್ಲಿ ಅರಣ್ಯ ಇಲಾಖೆಗೆ ಸಾವಿರಾರು ಬಾಕಿ ಉಳಿಸಿಕೊಂಡ ಪ್ರತಿಷ್ಠಿತ ಕಂಪನಿಗಳು | Forest Dept
    • prague-drugs-4 ರಲ್ಲಿ ಕುಂಭಮೇಳದಲ್ಲಿ ಕಿನ್ನರ ಕಲರವ
    • prague-drugs-829 ರಲ್ಲಿ ಶಕ್ತಿ ಪ್ರದರ್ಶನಕ್ಕೆ ಸಜ್ಜಾದ ಈಶ್ವರಪ್ಪ.
    Latest Kannada News

    ಬಂಗ್ಲೆ ಗುಡ್ಡ ರಹಸ್ಯದ ಬೆನ್ನು ಹತ್ತಿದ ಪೊಲೀಸ್.

    ಸೆಪ್ಟೆಂಬರ್ 18, 2025

    ಕಾಮುಕ ಯೋಗಗುರು ಅರೆಸ್ಟ್.

    ಸೆಪ್ಟೆಂಬರ್ 18, 2025

    ಡಿ.ಕೆ. ಶಿವಕುಮಾರ್ ಕೊಟ್ಟ ಟಾರ್ಗೆಟ್.

    ಸೆಪ್ಟೆಂಬರ್ 18, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    9ನೇ ಕ್ಲಾಸ್ ವಿದ್ಯಾರ್ಥಿ ಬ್ಯಾಗಿನಲ್ಲಿ ಕಾಂಡೊಮ್, ಸಿಗರೇಟ್, ಆಲ್ಕೋಹಾಲ್ #varthachakra#medicalcheckup #parents
    Subscribe