Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚೀನಾ ವೈರಸ್ ಬಂದಿದೆ ಹುಷಾರ್
    ಮಾಹಿತಿ

    ಚೀನಾ ವೈರಸ್ ಬಂದಿದೆ ಹುಷಾರ್

    vartha chakraBy vartha chakraಜನವರಿ 7, 202516 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು:ಚೀನಾದಲ್ಲಿ ಹೊಸ ಹ್ಯೂಮನ್ ಮೆಟಾ ಫ್ನ್ಯೊಮೋ ವೈರಸ್ (ಹೆಚ್‌ಎಂಪಿವಿ) ಆತಂಕ ಸೃಷ್ಟಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಸಲಹೆ ಮೇರೆಗೆ ರಾಜ್ಯಸರ್ಕಾರ ಮುನ್ನೆಚ್ಚೆರಿಕೆ ಕ್ರಮವಾಗಿ ರಾಜ್ಯದಲ್ಲಿ
    ಕೆಲವು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
    ಜನನಿಬಿಡ ಪ್ರದೇಶಗಳಲ್ಲಿ ಅನಗತ್ಯ ಓಡಾಟ ತಪ್ಪಿಸಿ ಆಗಾಗ್ಗೆ ಕೈಗಳನ್ನೂ ಸಾಬೂನು ಹಾಗೂ ಸ್ಯಾನಿಟೈಸರ್‌ಗಳಿಂದ ಸ್ವಚ್ಛಗೊಳಿಸಿ ಜ್ವರ, ಕೆಮ್ಮು, ನೆಗಡಿ ಇರುವವರು ಆದಷ್ಟು ಹೊರಗೆ ಓಡಾಡೆದೆ ಮನೆಯಲ್ಲೇ ಇದ್ದು, ಚಿಕಿತ್ಸೆ ಪಡೆಯಿರಿ. ಇಂತಹವರು ಬಳಿಸಿದ ಟವಲ್ ಮತ್ತು ಬಟ್ಟೆಗಳನ್ನು ಬೇರೆಯವರು ಬಳಸದಂತೆಯೂ ಆರೋಗ್ಯ ಇಲಾಖೆ ಸಲಹೆ ನೀಡಿದೆ.
    ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದನ್ನು ತಪ್ಪಿಸಿ ಸ್ವಯಂ ಔಷಧಗಳನ್ನು ಸೇವಿಸದೆ ನೆಗಡಿ, ಕೆಮ್ಮು ಕಾಣಿಸಿಕೊಂಡರೆ ವೈದ್ಯರನ್ನು ಭೇಟಿ ಮಾಡಿ ಚಿಕಿತ್ಸೆ ಪಡೆಯುವಂತೆಯೂ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಮಾರ್ಗಸೂಚಿಗಳಲ್ಲಿ ತಿಳಿಸಿದೆ.
    ಮನೆ ಮತ್ತು ಸುತ್ತಲಿನ ಪ್ರದೇಶಗಳಲ್ಲಿ, ಕಚೇರಿಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಿ. ಪೌಷ್ಠಿಕಾಂಶವಿರುವ ಆಹಾರ ಸೇವಿಸಿ, ಮಕ್ಕಳು ಹಾಗೂ ಹಿರಿಯರ ಬಗ್ಗೆ ಹೆಚ್ಚಿನ ಜಾಗೃತೆ ವಹಿಸಿ ಎಂದು ಆರೋಗ್ಯ ಇಲಾಖೆ ಸೂಚಿಸಿದೆ.
    ಚೀನಾದಲ್ಲಿ ಕಾಣಿಸಿಕೊಂಡಿರುವ ಹೆಚ್‌ಎಂಪಿವಿ ವೈರಸ್ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಎಲ್ಲ ಮುನ್ನೆಚ್ಚೆರಿಕೆ ವಹಿಸಿದೆ ಎಂದು ಹೇಳಿರುವ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತ ಅವರು ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷದ ಡಿಸೆಂಬರ್‌ನಲ್ಲಿ ಸಾಮಾನ್ಯ ಶೀತ, ಐಎಲ್‌ಯ ಮತ್ತು ಸಾರಿ ಪ್ರಕರಣಗಳಲ್ಲಿ ಯಾವುದೇ ಗಮನಾರ್ಹ ಏರಿಕೆ ಇಲ್ಲ ಎಂದಿದ್ದಾರೆ.
    ಹೆಚ್‌ಎಂಪಿವಿ ಒಂದು ಉಸಿರಾಟದ ಕಾಯಿಲೆಯಾಗಿದ್ದು, ಚಳಿಗಾಲದಲ್ಲಿ ಶೀತ ಮತ್ತು ಜ್ವರದ ತರಹದ ಲಕ್ಷಣಗಳನ್ನು ಉಂಟು ಮಾಡುತ್ತದೆ,. ವಿಶೇಷವಾಗಿ ಮಕ್ಕಳು ಮತ್ತು ವಯಸ್ಸಾದ ವ್ಯಕ್ತಿಗಳ ಮೇಲೆ ಪರಿಣಾಮ ಬೀರುತ್ತದೆ. ಆತಂಕಪಡುವ ಅಗತ್ಯವಿಲ್ಲ ಎಂದು ರಾಜ್ಯದ ಸಮಗ್ರ ರೋಗ ಕಣ್ಗಾವಲು ಕಾರ್ಯಕ್ರಮದ ಯೋಜನಾ ನಿರ್ದೇಶಕ ಡಾ. ಅನ್ಸಾರ್ ಅಹ್ಮದ್ ಹೇಳಿದ್ದಾರೆ.

    ಆರೋಗ್ಯ ಬೆಂಗಳೂರು ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಚಳಿ ಚಳಿ ತಾಳೆನು ಈ ಚಳಿಯಾ…
    Next Article ಪ್ರೇಯಸಿಯನ್ನು ಮೆಚ್ಚಿಸಲು ಹೋಗಿ ಸಿಂಹಗಳಿಗೆ ಆಹಾರವಾದ
    vartha chakra
    • Website

    Related Posts

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    ಜುಲೈ 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಜುಲೈ 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ಜುಲೈ 22, 2025

    16 ಪ್ರತಿಕ್ರಿಯೆಗಳು

    1. 6s3c8 on ಜೂನ್ 5, 2025 2:41 ಅಪರಾಹ್ನ

      cost generic clomid for sale can i buy clomid no prescription clomiphene tablet price clomiphene medication cost clomiphene contraindications generic clomid price where to get clomiphene without dr prescription

      Reply
    2. cialis discount offers on ಜೂನ್ 10, 2025 4:43 ಫೂರ್ವಾಹ್ನ

      This is the kind of delivery I turn up helpful.

      Reply
    3. order metronidazole sale on ಜೂನ್ 11, 2025 11:07 ಅಪರಾಹ್ನ

      Thanks on sharing. It’s top quality.

      Reply
    4. cyo86 on ಜೂನ್ 24, 2025 10:40 ಫೂರ್ವಾಹ್ನ

      where to buy azithromycin without a prescription – nebivolol 20mg uk bystolic online

      Reply
    5. 3crot on ಜೂನ್ 29, 2025 6:36 ಫೂರ್ವಾಹ್ನ

      buy coumadin pills for sale – https://coumamide.com/ cozaar 50mg generic

      Reply
    6. 1ca1y on ಜುಲೈ 4, 2025 3:40 ಫೂರ್ವಾಹ್ನ

      causes of ed – https://fastedtotake.com/ buy ed medications online

      Reply
    7. ttvly on ಜುಲೈ 9, 2025 8:25 ಅಪರಾಹ್ನ

      where can i buy fluconazole – https://gpdifluca.com/ diflucan online order

      Reply
    8. 4xvqv on ಜುಲೈ 11, 2025 2:59 ಫೂರ್ವಾಹ್ನ

      lexapro 20mg drug – lexapro pill buy generic escitalopram 10mg

      Reply
    9. 21pfw on ಜುಲೈ 11, 2025 9:50 ಫೂರ್ವಾಹ್ನ

      cenforce price – oral cenforce 100mg buy cenforce 50mg without prescription

      Reply
    10. woelj on ಜುಲೈ 14, 2025 6:23 ಫೂರ್ವಾಹ್ನ

      tadalafil 20mg (generic equivalent to cialis) – https://strongtadafl.com/# cialis where can i buy

      Reply
    11. nva8o on ಜುಲೈ 16, 2025 12:22 ಅಪರಾಹ್ನ

      amazon viagra 100mg – click sildenafil oral jelly 100mg

      Reply
    12. 1ehu9 on ಜುಲೈ 18, 2025 11:01 ಫೂರ್ವಾಹ್ನ

      I couldn’t hold back commenting. Well written! https://buyfastonl.com/azithromycin.html

      Reply
    13. Connietaups on ಜುಲೈ 18, 2025 3:49 ಅಪರಾಹ್ನ

      This is the gentle of writing I rightly appreciate. este sitio

      Reply
    14. Connietaups on ಜುಲೈ 21, 2025 12:56 ಫೂರ್ವಾಹ್ನ

      The sagacity in this serving is exceptional. https://ursxdol.com/levitra-vardenafil-online/

      Reply
    15. pyqqi on ಜುಲೈ 21, 2025 1:58 ಅಪರಾಹ್ನ

      This is a theme which is near to my fundamentals… Diverse thanks! Exactly where can I notice the phone details in the course of questions? diltiazem cheap

      Reply
    16. r5vw1 on ಜುಲೈ 24, 2025 6:03 ಫೂರ್ವಾಹ್ನ

      The thoroughness in this break down is noteworthy. https://aranitidine.com/fr/ciagra-professional-20-mg/

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • generalnay_uborka_dePl ರಲ್ಲಿ ಬೆಂಗಳೂರಿನ ಈ‌ ರಸ್ತೆಗಳಲ್ಲಿ ಸುರಂಗ ಮಾರ್ಗ ನಿರ್ಮಾಣ | Tunnel Roads
    • generalnay_uborka_giPl ರಲ್ಲಿ ಪ್ರಜ್ವಲ್ ರೇವಣ್ಣ ಮೊಬೈಲ್ ನಲ್ಲಿ ಎರಡು ಸಾವಿರ ಅಶ್ಲೀಲ ವಿಡಿಯೋ
    • generalnay_uborka_bkPl ರಲ್ಲಿ ಶನಿವಾರkpcc ಕಚೇರಿಗೆ ಸಿಎಂ ಬರುತ್ತಾರೆ.
    Latest Kannada News

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    ಜುಲೈ 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಜುಲೈ 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ಜುಲೈ 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸರೋಜಾದೇವಿ, SM ಕೃಷ್ಣ ಮದ್ವೆ ಆಗಲಿಲ್ಲವೇಕೆ
    Subscribe