ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚುರುಕಾದ ನಕ್ಸಲರು.
    Trending

    ಚುರುಕಾದ ನಕ್ಸಲರು.

    vartha chakraBy vartha chakraನವೆಂಬರ್ 12, 20243 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಚಿಕ್ಕಮಗಳೂರು,ನ.12-
    ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸ್ಥಗಿತಗೊಂಡಿದ್ದ ನಕ್ಸಲ್ ಚಟುವಟಿಕೆ ಮತ್ತೆ ಆರಂಭವಾಗಿದೆ ಎಂಬ ಅನುಮಾನಗಳು ತೀವ್ರ ಗೊಂಡಿವೆ ಇದರ ಬೆನ್ನಲ್ಲೇ ತನಿಖೆ ನಡೆಸಿದ ನಕ್ಸಲ್ ನಿಗ್ರಹ ಪಡೆಗೆ ಕೆಲವು ಸಾಕ್ಷಿಗಳು ಲಭ್ಯವಾಗಿದ್ದು ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ.
    ಕಳೆದ ಕೆಲ ದಿನಗಳ ಹಿಂದೆ ಉಡುಪಿ ಜಿಲ್ಲೆಯಲ್ಲಿ ಮತ್ತೆ ನಕ್ಸಲರ ಓಡಾಟದ ಬಗ್ಗೆ ಮಾಹಿತಿ ದೊರೆತ ಬೆನ್ನಲ್ಲೇ ಚಿಕ್ಕಮಗಳೂರು  ಜಿಲ್ಲೆಯ ಜಯಪುರ ಠಾಣಾ ವ್ಯಾಪ್ತಿಯ ಕೆಲವು ಮನೆಗಳಿಗೆ ಮನೆಗಳಿಗೆ ನಕ್ಸಲರು ಭೇಟಿ ನೀಡಿರುವ ಶಂಕೆ ವ್ಯಕ್ತವಾಗಿದೆ.
    ಈ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಆಮ್ಟೆ ಮತ್ತು ನಕ್ಸಲ್ ನಿಗ್ರಹ ಪಡೆ ಎಸ್ಪಿ ಜಿತೇಂದ್ರ ನೇತೃತ್ವದಲ್ಲಿ ತನಿಖೆ ಮಾಡಲಾಗಿದೆ.
    ಅರಣ್ಯ ಒತ್ತುವರಿ ತೆರವು ಮತ್ತು ಕಸ್ತೂರಿ ರಂಗನ್ ವರದಿ ಸಂಬಂಧ ಕೊಪ್ಪ ತಾಲೂಕಿನ ಯಡಗುಂದಿ ಗ್ರಾಮಕ್ಕೆ ನಕ್ಸಲರು ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಸಭೆ ನಡೆಸಿರುವ ಶಂಕೆ ವ್ಯಕ್ತವಾಗಿದೆ.
    ಹೀಗಾಗಿ ಗ್ರಾಮದ ಪ್ರತಿ ಮನೆಯಲ್ಲೂ ಪೊಲೀಸರಿಂದ ಶೋಧ ಮಾಡಲಾಗಿದೆ. ರೆ.
    ಕಾರ್ಯಾಚರಣೆ ವೇಳೆ ಕೊಪ್ಪ ತಾಲೂಕಿನ ಕಡೆಗುಂಡಿ ಗ್ರಾಮದ ಸುಬ್ಬೆಗೌಡ ಎಂಬುವರ ಮನೆಯಲ್ಲಿ 3 ಬಂದೂಕು ಪತ್ತೆಯಾಗಿವೆ. ಈ ಮನೆಗೆ ನಕ್ಸಲ್ ನಾಯಕಿ ಮುಂಗಾರು ಲತಾ ಮತ್ತು ಆಕೆಯ ತಂಡ ಭೇಟಿ ನೀಡಿರುವ ಮಾಹಿತಿ ಲಭ್ಯವಾಗಿದೆ.
    ಬಂದೂಕು ಸಿಕ್ಕಿರುವ ಸಂಬಂಧ ಜಯಪುರ ಪೊಲೀಸ್ ‌ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪಶ್ಚಿಮ ವಲಯದ ಐಜಿಪಿ ಅಮಿತ್ ಸಿಂಗ್, ಸಿಐಟಿ ಡಿಜಿಪಿ ಪ್ರಣಬ್ ಮೊಹಂತಿ ಭೇಟಿ, ಪರಿಶೀಲನೆ ನಡೆಸಿದರು.
    ಉಡುಪಿ ಬಳಿ ನಕ್ಸಲ್ ಶಂಕೆ:
    ಉಡುಪಿ ಜಿಲ್ಲೆಯ ಕಾರ್ಕಳ ತಾಲ್ಲೂಕಿನ ಈದು ಗ್ರಾಮದಲ್ಲಿ ನಕ್ಸಲರ ಓಡಾಟದ ಶಂಕೆ ವ್ಯಕ್ತವಾಗಿತ್ತು. ಹಾಗಾಗಿ ನಕ್ಸಲ್ ನಿಗ್ರಹ ಪಡೆ ಕಾರ್ಯಾಚರಣೆ ಮಾಡಿದ್ದರು. ಕೆಲವು ದಿನಗಳಿಂದ ಅನುಮಾನಾಸ್ಪದ ವ್ಯಕ್ತಿಗಳು ಓಡಾಡುತ್ತಿದ್ದಾರೆ ಎಂಬ ವದಂತಿಗಳು ಹಬ್ಬಿದ್ದವು. ಈ ಬಗ್ಗೆ ಎಎನ್ಎಫ್ ಸಿಬ್ಬಂದಿ ಸ್ಥಳೀಯರನ್ನು ವಿಚಾಣೆ ಮಾಡಿದ್ದಾರೆ. ಆದರೆ ಸ್ಥಳೀಯರಿಂದ ಯಾವುದೇ ಮಾಹಿತಿ ದೊರೆತ್ತಿಲ್ಲ ಎಂಬುವುದು ಎಎನ್ಎಫ್ ಮೂಲಗಳು ತಿಳಿಸಿವೆ.

    Verbattle
    Verbattle
    Verbattle
    ಉಡುಪಿ
    Share. Facebook Twitter Pinterest LinkedIn Tumblr Email WhatsApp
    Previous Articleಸುಳ್ಳು ಹೇಳಿದ್ರಾ ಪ್ರಹ್ಲಾದ್ ಜೋಷಿ.?
    Next Article ರಕ್ತ ಕಾರಿ ಸಾಯುತ್ತೇನೆ ಎಂದ ಮುನಿರತ್ನ.
    vartha chakra
    • Website

    Related Posts

    ತಾಯಿ ತೊರೆದ ಮರಿಗೆ ಬೊಂಬೆಯೇ ಸರ್ವಸ್ವ: ಪುಟಾಣಿ ಮಂಗ ‘ಪಂಚ್’ನ ಕರುಣಾಜನಕ ಕಥೆ!

    ಫೆಬ್ರವರಿ 22, 2026

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    ಫೆಬ್ರವರಿ 17, 2026

    ವಿಶ್ವ ಕ್ರಿಕೆಟ್‌ನಲ್ಲಿ ಭಾರತದ ಪಾರುಪತ್ಯ!

    ಫೆಬ್ರವರಿ 6, 2026

    3 ಪ್ರತಿಕ್ರಿಯೆಗಳು

    1. Uzomzh on ಮಾರ್ಚ್ 17, 2026 10:50 ಫೂರ್ವಾಹ್ನ

      The future of casino is Betano. Claim €500 welcome bonus https://betanogame.org/ and experience top-tier slots and live dealers. Payouts in minutes.

      Reply
    2. Etgiit on ಮಾರ್ಚ್ 21, 2026 10:57 ಅಪರಾಹ್ನ

      Mostbet: onde cada aposta pode virar uma grande vitГіria todos os dias – Mostbet 2026 , Descubra o Mostbet: bГґnus de 200% + 325 rodadas grГЎtis para novos jogadores .

      Reply
    3. Uluvmc on ಮಾರ್ಚ್ 25, 2026 8:32 ಫೂರ್ವಾಹ್ನ

      Chase the thrill Catch the win Live the moment – http://gketorolac.com/mostbet-casino-portugal-bonus-e-cassino-online-2026/ , Play like the jackpot already has your face on it .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ವಾಹನ ಸವಾರರೇ ಎಚ್ಚರ!

    IPL ಇತಿಹಾಸದಲ್ಲೇ ಮೆಗಾ ಡೀಲ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Ronaldpoila ರಲ್ಲಿ ಶಿಗ್ಗಾವಿ ಕಾಂಗ್ರೆಸ್ ಟಿಕೆಟ್ ಗೆ ಮಠಾಧೀಶರ ಅರ್ಜಿ..
    • RalphUnoto ರಲ್ಲಿ ರೆಸಾರ್ಟ್ ಮತ್ತು ಹೋಂ ಸ್ಟೇ ಗಳ ಭದ್ರತೆ ಹೆಚ್ಚಳ
    • MichaelHak ರಲ್ಲಿ ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ
    Latest Kannada News

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.