ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚೇತನ್ ಅಹಿಂಸಾ ವಿರುದ್ಧ ಪ್ರಕರಣ ದಾಖಲು
    ಧಾರ್ಮಿಕ

    ಚೇತನ್ ಅಹಿಂಸಾ ವಿರುದ್ಧ ಪ್ರಕರಣ ದಾಖಲು

    vartha chakraBy vartha chakraಅಕ್ಟೋಬರ್ 22, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಅ.22-ವಿವಾದಾತ್ಮಕ ಹೇಳಿಕೆಯ ವಿಚಾರವಾಗಿ ನಟ ಚೇತನ್ ಮೇಲೆ ಮತ್ತೊಂದು ದೂರು ದಾಖಲಾಗಿದೆ. ಭೂತಾರಾಧನೆಯ ಕುರಿತಾಗಿ ವಿವಾದಾತ್ಮಕ ಹೇಳಿಕೆ ನೀಡಿ ಅದು ಹಿಂದೂ ಸಂಸ್ಕೃತಿಯ ಭಾಗವಲ್ಲ ಎಂದು ಮಾತನಾಡಿರುವ ಚೇತನ್ ವಿರುದ್ಧ ಭಜರಂಗದ ದಳದ ಕಾರ್ಯಕರ್ತ ಮಂಜುನಾಥ್ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
    ನಟ ಚೇತನ್ ಹಿಂದೂ ದೇವರ ಹಾಗೂ ಸಂಸ್ಕೃತಿಯ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆಗಳನ್ನು ನೀಡಿದ್ದಾರೆ. ಅವರ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ದಾಖಲಿಸಿದ್ದಾರೆ.
    ಈ ಹಿಂದೆಯೂ ಚೇತನ್ ವಿರುದ್ಧ ಪಂಜುರ್ಲಿ ದೈವಕ್ಕೆ ದೂರು ನೀಡಲು ನಿರ್ಧರಿಸಲಾಗಿತ್ತು. ಈ ಸಂಬಂಧವಾಗಿ ಉಡುಪಿಯಲ್ಲಿ ಹಿರಿಯ ದೈವರಾಧಕ ಕುಮಾರ ಪಂಪದ ಮೂಲ ಆರಾಧನೆಯ ಪಂಜುರ್ಲಿ ದೈವದ ಮುಂದೆ ಈ ಬಗ್ಗೆ ಪ್ರಾರ್ಥನೆ ಸಲ್ಲಿಸುತ್ತೇವೆ ಎಂದು ಹೇಳಿದ್ದರು.
    ಭೂತಕೋಲ, ದೈವಾರಾಧನೆ ಹಿಂದೂ ಸಂಸ್ಕೃತಿಯ ಭಾಗ ಎಂದು ನಿರ್ದೇಶಕ ರಿಷಬ್ ಶೆಟ್ಟಿ ಹೇಳಿದ್ದರು. ಕಾಂತಾರ ಸಿನಿಮಾ ರಿಲೀಸ್ ಆದ ಬೆನ್ನಲ್ಲೇ ಈ ಹೇಳಿಕೆ ಮಹತ್ವ ಪಡೆದುಕೊಂಡಿತ್ತು. ಈ ಮಾತಿಗೆ ವಿರೋಧ ಎನ್ನುವಂತೆ ನಟ ಚೇತನ್ ಸೋಷಿಯಲ್ ಮೀಡಿಯಾದಲ್ಲಿ ತಮ್ಮದೇ ಆದ ರೀತಿಯಲ್ಲಿ ಸಮರ್ಥನೆ ನೀಡಿದ್ದರು. ಭೂತಕೋಲವು ಹಿಂದೂ ಸಂಸ್ಕೃತಿಯೇ ಅಲ್ಲ ಎಂದು ವಿರೋಧಿಸಿದ್ದರು. ಈ ಕುರಿತು ಪರ ವಿರೋಧ ಚರ್ಚೆ ಕೂಡ ನಡೆದಿತ್ತು. ಇದಕ್ಕೆ ಚೇತನ್ ಮತ್ತೆ ಸ್ಪಷ್ಟನೆ ನೀಡಿದ್ದಾರೆ. ರಿಷಬ್ ಬಳಸಿದ ‘ಹಿಂದೂ ಸಂಸ್ಕೃತಿ’ ಪದಕ್ಕೆ ನನ್ನ ಆಕ್ಷೇಪಣೆ ಇದೆ ಎಂದಿದ್ದಾರೆ.
    ಚೇತನ್ ಆಡಿದ ಮಾತುಗಳಿಗೆ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆ ಶುರುವಾಗುತ್ತಿದ್ದಂತೆಯೇ ಅದಕ್ಕೆ ಸ್ಪಷ್ಟನೆ ಎನ್ನುವಂತೆ ಇಂದು ಮಾಧ್ಯಮ ಗೋಷ್ಠಿ ಕರೆದಿದ್ದರು ನಟ. ಅಲ್ಲಿಯೂ ತಾವಾಡಿದ ಮಾತಿಗೆ ಬದ್ಧರಾಗಿಯೇ ಮಾತನಾಡಿದರು. ಬುಡಕಟ್ಟು ನಮ್ಮ ಮೂಲ ಸಂಸ್ಕೃತಿ. ಇವರಿಗೆ 70 ಸಾವಿರ ವರ್ಷಕ್ಕೂ ಅಧಿಕ ಇತಿಹಾಸವಿದೆ. ಹಿಂದೂ ಧರ್ಮಕ್ಕೆ ಕೇವಲ ಮೂರುವರೆ ಸಾವಿರ ವರ್ಷ ಇತಿಹಾಸ. ದೈವಾರಾಧನೆ, ಭೂತಕೋಲ ಇವುಗಳು ಬುಡಕಟ್ಟು ಸಂಸ್ಕೃತಿಗಳು. ಅದು ಹೇಗೆ ಹಿಂದೂ ಸಂಸ್ಕೃತಿ ಆಗುತ್ತವೆ? ಎಂದು ನಿರೂಪಿಸಿದರು

    Verbattle
    Verbattle
    Verbattle
    ಉಡುಪಿ ಕಾನೂನು ಧರ್ಮ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಜಯನಗರದ ಫುಟ್ ಪಾತ್ ಗಳನ್ನು ನುಂಗಲು ಹೊರಟವರು!
    Next Article ಕಳ್ಳತನಕ್ಕೆ ಬಂದು ನೇಣಿಗೆ ಶರಣಾದ..
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Thomasticle ರಲ್ಲಿ ರಾಜ್ಯಪಾಲರಾಗಲಿರುವ ಈಶ್ವರಪ್ಪ | Eshwarappa
    • Peterwaide ರಲ್ಲಿ ವಕೀಲರಿಗೆ ಕಪ್ಪು ಕೋಟ್ ಬೇಕಿಲ್ಲ | Lawyers
    • Bnnrmoism ರಲ್ಲಿ ಗಗನಯಾತ್ರೆ ಮಾಡಬೇಕಾ..ಇಲ್ಲಿದೆ ಸಿಹಿ ಸುದ್ದಿ..
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.