ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜನಿವಾರ ತೆಗೆದಿದ್ದಕ್ಕೆ ಸಸ್ಪೆಂಡ್.
    ಸುದ್ದಿ

    ಜನಿವಾರ ತೆಗೆದಿದ್ದಕ್ಕೆ ಸಸ್ಪೆಂಡ್.

    vartha chakraBy vartha chakraಏಪ್ರಿಲ್ 18, 20251 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಏ.18-
    ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಶಿಕ್ಷಣ ಕೋರ್ಸುಗಳ ಪ್ರವೇಶಕ್ಕೆ ನಡೆಸಲಾದ ಸಿಇಟಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ಹಾಕಿಕೊಂಡಿದ್ದ ಜನಿವಾರವನ್ನು ಪರೀಕ್ಷೆಗೆ ಮುನ್ನ ತೆಗೆಸಿದ ಕ್ರಮ ವಿವಾದ ಸೃಷ್ಟಿಸಿದೆ.
    ಶಿವಮೊಗ್ಗ ಹಾಗೂ ಬೀದರ್‌ನಲ್ಲಿ ಸಿಇಟಿ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿಗಳು ಹಾಕಿಕೊಂಡಿದ್ದ ಜನಿವಾರ ತೆಗೆಯುವಂತೆ ಪರೀಕ್ಷೆಯ ಮೇಲ್ವಿಚಾರಕರು ಸೂಚಿಸಿದ್ದರು. ಪರೀಕ್ಷೆಗೆ ಸಿಇಟಿ ಪ್ರಾಧಿಕಾರ ಹೊರಡಿಸಿರುವ ಮಾರ್ಗಸೂಚಿ ಅನುಸಾರ ತಾವು ಕ್ರಮ ಕೈಗೊಂಡಿರುವಾಗಿ ಅಧಿಕಾರಿಗಳು ತಿಳಿಸಿದ್ದರು
    ಈ ಪ್ರಕರಣಕ್ಕೆ ರಾಜ್ಯಾದ್ಯಂತ ಖಂಡನೆ ವ್ಯಕ್ತವಾಗಿದೆ. ಜನಿವಾರ ತೆಗೆಸಿದ ಅಧಿಕಾರಿಯ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯಗಳು ಕೇಳಿ ಬಂದಿದೆ. ಇದರ ಬೆನ್ನಲ್ಲೇ ಉನ್ನತ ಶಿಕ್ಷಣ ಸಚಿವ ಡಾ. ಸುಧಾಕರ್ ಈ ಪ್ರಕರಣದ ಬಗ್ಗೆ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
    ಜನಿವಾರ ತೆಗೆಸಿದ ಪ್ರಕರಣ ಕುರಿತಂತೆ ಉನ್ನತ
    ಅಧಿಕಾರಿಗಳಿಂದ ವರದಿ ಪಡೆದು ಕ್ರಮಕೈಗೊಳ್ಳುವ ಭರವಸೆ ನೀಡಿದ್ದಾರೆ. ಮತ್ತೊಂದೆಡೆ, ಶಿವಮೊಗ್ಗದಲ್ಲಿ ಜನಿವಾರ ತೆಗೆಸಿದ ಅಧಿಕಾರಿಯ ಅಮಾನತಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸೂಚಿಸಿದ್ದಾರೆ.
    ವಿದ್ಯಾರ್ಥಿಯ ಜನಿವಾರ ತೆಗೆಯುವ ಅಧಿಕಾರ ಯಾವ ಅಧಿಕಾರಿಗೂ ಇಲ್ಲ ಈ ರೀತಿ ಮಾಡಿರುವುದು ಸರಿಯಲ್ಲ. ಈ ವಿಚಾರ ತಮ್ಮ ವ್ಯಾಪ್ತಿಗೆ ಬರದಿದ್ದರೂ ಶಿವಮೊಗ್ಗ ಜಿಲ್ಲೆಯಲ್ಲಿ ಈ ಪ್ರಕರಣ ನಡೆದಿರುವುದರಿಂದ ಅಧಿಕಾರಿಯ ಅಮಾನತ್ತಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು,

    Verbattle
    Verbattle
    Verbattle
    ಬೆಂಗಳೂರು ವಿದ್ಯಾ ವಿದ್ಯಾರ್ಥಿ ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous Articleಮನೆ‌ ಬಾಗಿಲಲ್ಲಿ ನಿಂತ ಸಲಗ
    Next Article ನಿವೃತ್ತ ಡಿಜಿಪಿ ಕೊಲೆ ಹೇಗಾಯ್ತು ಗೊತ್ತಾ?
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    1 ಟಿಪ್ಪಣಿ

    1. Vxldro on ಮಾರ್ಚ್ 22, 2026 4:27 ಅಪರಾಹ್ನ

      Descubra o Mostbet: bГґnus de 200% + 325 rodadas grГЎtis para novos jogadores – https://mostbetpt.pro/bonus/ , No Mostbet cada novo jogador Г© recebido como VIP desde o cadastro .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MichaelEnalt ರಲ್ಲಿ ಕಾಲೇಜುಗಳಲ್ಲಿ ಋತು ಚಕ್ರ ರಜೆ.?
    • Edwardcem ರಲ್ಲಿ ಯುಗಾದಿ ಮಾಂಸದ ಆಸೆಯಲ್ಲಿದ್ದವರಿಗೆ ಉಂಡೇನಾಮ | Ugadi
    • MatthewZig ರಲ್ಲಿ ಅಧಿಕಾರ ಹಂಚಿಕೆ ಒಪ್ಪಂದ ಆಗಿಲ್ಲವೇ..?
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.