Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜನ ಸಾಮಾನ್ಯರೇ ಎಚ್ಚರ !
    Viral

    ಜನ ಸಾಮಾನ್ಯರೇ ಎಚ್ಚರ !

    vartha chakraBy vartha chakraಮೇ 12, 202520 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಮೇ.12-
    ಭಾರತ-ಪಾಕ್ ನಡುವೆ ಉಂಟಾಗಿರುವ ಸಂಘರ್ಷ ಸನ್ನಿವೇಶದಲ್ಲಿ ಸೈಬರ್ ವಂಚಕರ ಕುರಿತು ಎಚ್ಚರಿಕೆ ವಹಿಸುವಂತೆ ಸಾರ್ವಜನಿಕರಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ಮನವಿ ಮಾಡಿದ್ದಾರೆ.
    ಉಭಯ ದೇಶಗಳ ನಡುವಿನ ಪರಿಸ್ಥಿತಿಯ ಕುರಿತು ಜನಸಾಮಾನ್ಯರ ಕುತೂಹಲವನ್ನು ಬಳಸಿಕೊಳ್ಳುವ ಸೈಬರ್ ವಂಚಕರು ಸುಳ್ಳು ಸುದ್ದಿ, ಫಿಶಿಂಗ್, ನಕಲಿ ಲಿಂಕ್‌ಗಳ ಮೂಲಕ ವಂಚಿಸುವ ಸಾಧ್ಯತೆಗಳಿವೆ ಎಂದು ಅವರು  ಎಚ್ಚರಿಸಿದ್ದಾರೆ.
    ಇಂಡೋ-ಪಾಕ್ ಸಂಘರ್ಷ ಸನ್ನಿವೇಶದ ಕುರಿತ ಎಕ್ಸ್‌ಕ್ಲ್ಯೂಸಿವ್ ದೃಶ್ಯಗಳು, ವೈರಲ್ ವಿಡಿಯೋ, ಆಫರ್ ಕುರಿತ ಸಂದೇಶಗಳು ನಕಲಿ ವೆಬ್‌ಸೈಟ್‌ಗಳ ಮೂಲಕ ಸೃಷ್ಟಿಯಾಗಿರಬಹುದು. ಹಾಗೂ ನಿಮ್ಮ ಫೋನ್‌ಗಳಿಗೆ ಮಾಲ್‌ವೇರ್‌ಗಳನ್ನು ಇನ್‌ಸ್ಟಾಲ್ ಮಾಡಬಹುದು. ನಕಲಿ ಲಿಂಕ್‌ಗಳ ಮೂಲಕ ಸೇನೆಯಲ್ಲಿ ಕೆಲಸದ ಅಪ್ಲಿಕೇಶನ್ ಹೆಸರಿನಲ್ಲಿ ನಿಮ್ಮ ವೈಯಕ್ತಿಕ ಮಾಹಿತಿಗಳನ್ನು ಸೈಬರ್ ವಂಚಕರು ಕಳುವು ಮಾಡಬಹುದು. ತುರ್ತಾಗಿ ಆರ್ಮಿ ನೇಮಕಾತಿ ಮತ್ತಿತರ ಕುರಿತು ಅಪರಿಚಿತರಿಂದ ಮೇಲ್‌ಗಳನ್ನು ಸ್ವೀಕರಿಸಿದರೆ ಅವುಗಳನ್ನು ತೆರೆಯದಿರಿ. ಅವುಗಳ ಮೂಲಕ ನಿಮ್ಮ ವೈಯಕ್ತಿಕ ಮಾಹಿತಿಗಳನ್ನು ಕದಿಯುವ ಸಾಧ್ಯತೆಗಳಿವೆ ಎಂದು
    ಎಚ್ಚರಿಸಿದ್ದಾರೆ
    ವಾಟ್ಸ್ಆ್ಯಪ್‌ ಸೇರಿದಂತೆ ಇತರೆ ಸಾಮಾಜಿಕ ಜಾಲತಾಣಗಳ ಮೂಲಕ ಬರುವ ಅಪರಿಚಿತ ಕರೆ ಅಥವಾ ಸಂದೇಶಗಳನ್ನು ತೆರೆಯದಿರಿ.
    ನಿಮ್ಮ ಪರಿಚಿತರಿಂದಲೇ ಅನುಮಾನಾಸ್ಪದ ಫೈಲ್‌ಗಳನ್ನು ಸ್ವೀಕರಿಸಿದರೂ ಸಹ ತೆರೆಯದಿರಿ ಹಾಗೂ ಇತರರೊಂದಿಗೆ ಹಂಚಿಕೊಳ್ಳದಿರಿ, ಬದಲಿಗೆ ಅವುಗಳನ್ನು ಡಿಲೀಟ್ ಮಾಡುವುದು ಸೂಕ್ತ ಎಂದು ತಿಳಿಸಿದ್ದಾರೆ.
    ಸಾರ್ವಜನಿಕರ ಎಚ್ಚರಿಕೆಯಿಂದ ಭಾರತವನ್ನು ಸುರಕ್ಷಿತವಾಗಿರಿಸಲು ಸಹಾಯವಾಗಲಿದೆ. ಸಾರ್ವಜನಿಕರು ಸುರಕ್ಷಿತವಾಗಿ ಎಚ್ಚರವಾಗಿರುವ ಮೂಲಕ ಈ ಕಠಿಣ ಸಂದರ್ಭದಲ್ಲಿ ಸೈಬರ್ ವಂಚಕರನ್ನು ನಾವು ಒಟ್ಟಾಗಿ ಎದುರಿಸಬಹುದು ಎಂದು ಕಮೀಷನರ್ ತಿಳಿಸಿದ್ದಾರೆ.
    ಎಚ್ಚರಿಕೆ:
    *ಎಪಿಕೆ ಫೈಲ್‌ಗಳನ್ನು ತೆರೆಯದಿರಿ, ಆ್ಯಪ್‌ಗಳನ್ನು ಡೌನ್‌ಲೋಡ್ ಮಾಡಲು ಅಧಿಕೃತವಾದ ಪ್ಲೇ-ಸ್ಟೋರ್‌ನ್ನು ಬಳಸಿ. ಸೂಕ್ಷ್ಮ ಹಾಗೂ ಎಕ್ಸ್‌ಕ್ಲ್ಯೂಸೀವ್ ಸುದ್ದಿ, ವಿಡಿಯೋಗಳನ್ನೊಳಗೊಂಡಿದೆ ಎನ್ನಲಾದ ಲಿಂಕ್‌ಗಳನ್ನು ಕ್ಲಿಕ್ ಮಾಡಬೇಡಿ.
    *ಅಪರಿಚಿತ, ಅನುಮಾನಾಸ್ಪದ ಸಂದೇಶಗಳ ಬಗ್ಗೆ ಯಾವಾಗಲೂ ಎಚ್ಚರದಿಂದಿರಿ. ಅಂತಹ ವಾಟ್ಸ್ಆ್ಯಪ್‌ ಗ್ರೂಪ್‌ಗಳ ಕುರಿತು ಎಕ್ಸಿಟ್, ರಿಪೋರ್ಟ್ ಮತ್ತು ಡಿಲಿಟ್ ಸೂತ್ರ ಅನುಸರಿಸಿ.
    *ವೆರಿಫೈಡ್‌ ಅಲ್ಲದ ವಿಚಾರಗಳನ್ನು ರಿಪೋರ್ಟ್ ಮಾಡಿ.
    *ವಾಟ್ಸ್ಆ್ಯಪ್‌ ಸೆಕ್ಯೂರಿಟಿ ಸೆಟ್ಟಿಂಗ್ಸ್ ಬಳಸಿ, ಮೀಡಿಯಾ (ಫೋಟೋ, ವಿಡಿಯೋ, ಆಡಿಯೋ ಹಾಗೂ ಡಾಕ್ಯುಮೆಂಟ್) ಆಟೋ ಡೌನ್‌ಲೋಡ್ ಆಫ್ ಮಾಡಿ.
    *ವಾಟ್ಸ್ಆ್ಯಪ್‌ ಸೇರಿದಂತೆ ನಿಮ್ಮ ಎಲ್ಲಾ ಖಾತೆಗಳಿಗೆ 2 ಫ್ಯಾಕ್ಟರ್ ಅಥೆಂಟಿಕೇಶನ್ ಸೆಟ್ಟಿಂಗ್ಸ್ ಚಾಲ್ತಿಯಲ್ಲಿರಿಸುವ ಮೂಲಕ ಹೆಚ್ಚುವರಿ ಸೆಕ್ಯೂರಿಟಿ ಖಚಿತಪಡಿಸಿಕೊಳ್ಳಿ.
    *ಅಪರಿಚಿತರ ಮೂಲಕ ಸ್ವೀಕರಿಸುವ ಮೇಲ್‌ಗಳನ್ನು ತೆರೆಯದಿರಿ, ಮುಖ್ಯವಾಗಿ ತುರ್ತು ವಿಚಾರ, ಇಂಡೋ-ಪಾಕ್ ಯುದ್ಧ ಸನ್ನಿವೇಶದ ಕುರಿತು ಎಂಬ ತಲೆಬರಹವಿರುವ ಮೇಲ್‌ಗಳನ್ನು ತೆರೆಯಲೇಬೇಡಿ.
    *ಅನುಮಾನಾಸ್ಪದ ಲಿಂಕ್‌ಗಳ ಕುರಿತು ಎಚ್ಚರವಿರಲಿ, ವಂಚಕರು ಅಧಿಕೃತ ಸಂಸ್ಥೆಗಳ ಹೆಸರಿನಲ್ಲಿ ಮೇಲ್ ಸಂದೇಶಗಳನ್ನು ರವಾನಿಸಬಹುದು.
    *ಅಪ್‌ಡೇಟೆಡ್ ಆ್ಯಂಟಿ-ವೈರಸ್ ಸಾಫ್ಟ್‌ವೇರ್‌, ಸ್ಪ್ಯಾಮ್ ಫಿಲ್ಟರ್‌ಗಳನ್ನು ಬಳಸಿ.
    *ನಿಮ್ಮ ಅತಿಮುಖ್ಯ ಡೇಟಾಗಳನ್ನು ಕ್ಲೌಡ್ ಅಥವಾ ಹೆಚ್ಚುವರಿ ಸ್ಟೋರೇಜ್‌ನಲ್ಲಿ ಬ್ಯಾಕ್‌ಅಪ್ ಇರಿಸುವುದು ಸೂಕ್ತ.
    *ಸಾಫ್ಟ್‌ವೇರ್ ಅಪ್‌ಡೇಟ್ ಮೂಲಕ ನಿಮ್ಮ ಮಾಹಿತಿಗಳನ್ನು ಸುರಕ್ಷಿತವಾಗಿರಿಸಿ.
    ವೆರಿಫೈಡ್ ಅಲ್ಲದ ಸುದ್ದಿ, ವಿಚಾರಗಳನ್ನು ಹಂಚಿಕೊಳ್ಳದಿರಿ, ಅಧಿಕೃತ ಸಾಮಾಜಿಕ ಜಾಲತಾಣ ಖಾತೆ, ವೆಬ್‌ಸೈಟ್‌ಗಳ ಮೂಲಕ ಖಚಿತಪಡಿಸಿಕೊಳ್ಳಿ.
    *ಈ ರೀತಿಯ ಸೈಬರ್ ದಾಳಿಗೊಳಗಾದರೆ ಆತಂಕಪಡಬೇಡಿ, ಸೈಬರ್ ಕ್ರೈಂ ಸಹಾಯವಾಣಿ (1930) ಯನ್ನು ಸಂಪರ್ಕಿಸಿ, ಅಥವಾ cybercrime.gov.in ನಲ್ಲಿ ರಿಪೋರ್ಟ್ ಮಾಡಿ.

    crime g m ಬೆಂಗಳೂರು ವೈರಲ್ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಯುದ್ದ ಆಗಬಹುದು ಹುಷಾರ್ !
    Next Article ಪಾಕ್ ಮೇಲಿನ ದಾಳಿಯ ಕೀರ್ತಿ ಯಾರಿಗೆ ಸೇರಬೇಕು
    vartha chakra
    • Website

    Related Posts

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    ಜುಲೈ 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಜುಲೈ 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ಜುಲೈ 22, 2025

    20 ಪ್ರತಿಕ್ರಿಯೆಗಳು

    1. mmzj1 on ಜೂನ್ 8, 2025 10:20 ಫೂರ್ವಾಹ್ನ

      how to buy generic clomiphene pill can i get clomid prices clomiphene prescription uk buying generic clomiphene cost of generic clomiphene can i get generic clomiphene online buy cheap clomid without dr prescription

      Reply
    2. order cialis no prescription online on ಜೂನ್ 10, 2025 4:13 ಫೂರ್ವಾಹ್ನ

      More posts like this would bring about the blogosphere more useful.

      Reply
    3. what are side effects of flagyl on ಜೂನ್ 11, 2025 10:33 ಅಪರಾಹ್ನ

      I am in point of fact enchant‚e ‘ to glance at this blog posts which consists of tons of profitable facts, thanks towards providing such data.

      Reply
    4. nr0ps on ಜೂನ್ 19, 2025 10:51 ಫೂರ್ವಾಹ್ನ

      inderal 10mg usa – methotrexate 5mg for sale cost methotrexate 10mg

      Reply
    5. vby88 on ಜೂನ್ 22, 2025 7:05 ಫೂರ್ವಾಹ್ನ

      cheap amoxicillin online – diovan 160mg price ipratropium 100mcg sale

      Reply
    6. pi79t on ಜೂನ್ 26, 2025 5:03 ಫೂರ್ವಾಹ್ನ

      order augmentin 375mg generic – https://atbioinfo.com/ order ampicillin for sale

      Reply
    7. aiakg on ಜೂನ್ 27, 2025 8:41 ಅಪರಾಹ್ನ

      purchase nexium online cheap – https://anexamate.com/ nexium medication

      Reply
    8. 6kiys on ಜೂನ್ 29, 2025 6:08 ಫೂರ್ವಾಹ್ನ

      coumadin generic – https://coumamide.com/ order losartan 25mg generic

      Reply
    9. u65va on ಜುಲೈ 1, 2025 3:54 ಫೂರ್ವಾಹ್ನ

      order generic mobic 7.5mg – https://moboxsin.com/ order meloxicam 7.5mg pills

      Reply
    10. s1rwf on ಜುಲೈ 4, 2025 3:15 ಫೂರ್ವಾಹ್ನ

      best ed pills online – fastedtotake.com ed pills cheap

      Reply
    11. 85ya4 on ಜುಲೈ 10, 2025 6:23 ಫೂರ್ವಾಹ್ನ

      fluconazole 200mg us – https://gpdifluca.com/# cost fluconazole

      Reply
    12. o3zyo on ಜುಲೈ 11, 2025 7:30 ಅಪರಾಹ್ನ

      buy cenforce online – cenforce drug cost cenforce 50mg

      Reply
    13. jcfl3 on ಜುಲೈ 13, 2025 5:22 ಫೂರ್ವಾಹ್ನ

      tamsulosin vs. tadalafil – who makes cialis canadian online pharmacy cialis

      Reply
    14. c775z on ಜುಲೈ 14, 2025 11:23 ಅಪರಾಹ್ನ

      best price on generic cialis – https://strongtadafl.com/# tadalafil online canadian pharmacy

      Reply
    15. Connietaups on ಜುಲೈ 15, 2025 9:34 ಅಪರಾಹ್ನ

      buy zantac for sale – https://aranitidine.com/ order zantac online cheap

      Reply
    16. 5nvy7 on ಜುಲೈ 17, 2025 4:07 ಫೂರ್ವಾಹ್ನ

      buy female viagra – https://strongvpls.com/# 100mg sildenafil

      Reply
    17. qp58c on ಜುಲೈ 19, 2025 4:18 ಫೂರ್ವಾಹ್ನ

      With thanks. Loads of knowledge! https://buyfastonl.com/isotretinoin.html

      Reply
    18. Connietaups on ಜುಲೈ 21, 2025 12:22 ಫೂರ್ವಾಹ್ನ

      More posts like this would prosper the blogosphere more useful. https://ursxdol.com/get-metformin-pills/

      Reply
    19. 0yd8x on ಜುಲೈ 22, 2025 2:02 ಫೂರ್ವಾಹ್ನ

      More text pieces like this would insinuate the web better. https://prohnrg.com/product/lisinopril-5-mg/

      Reply
    20. yzu9z on ಜುಲೈ 24, 2025 4:35 ಅಪರಾಹ್ನ

      The thoroughness in this break down is noteworthy. online

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • BurtonEroke ರಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿ
    • http://ihuopin.com/2025/07/23/obzor-pinko-kazino-zerkalo-dostup-k-igram-bez/ ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • BurtonEroke ರಲ್ಲಿ IT ದಾಳಿಯಲ್ಲಿ ಸಿಕ್ಕ ಹಣ ಬಿಜೆಪಿಯವರದ್ದಂತೆ! | IT Raid
    Latest Kannada News

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    ಜುಲೈ 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಜುಲೈ 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ಜುಲೈ 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸರೋಜಾದೇವಿ, SM ಕೃಷ್ಣ ಮದ್ವೆ ಆಗಲಿಲ್ಲವೇಕೆ
    Subscribe