ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜಾತಿವಾರು ಸಮೀಕ್ಷೆಗೆ ರಾಜಕೀಯ ಬೇಡ.
    ರಾಜಕೀಯ

    ಜಾತಿವಾರು ಸಮೀಕ್ಷೆಗೆ ರಾಜಕೀಯ ಬೇಡ.

    vartha chakraBy vartha chakraಜೂನ್ 12, 2025ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜೂ.12:
    ಜಾತಿವಾರು ಜನಗಣತಿಯ ವಿಚಾರದಲ್ಲಿ ನಮಗೆ ರಾಜಕೀಯ ಬಣ್ಣ ಬೇಡ. ಸಾಮಾಜಿಕ ನ್ಯಾಯ ಬೇಕು. ಈ ಕಾರಣಕ್ಕೆ ನಾವು ಮತ್ತೊಮ್ಮೆ ಜಾತಿ ಜನಗಣತಿ ಮಾಡಲು ತೀರ್ಮಾನ ಮಾಡಿದ್ದೇವೆ‌ ಎಂದು ಉಪಮುಖ್ಯಮಂತ್ರಿಯ ಡಿಕೆ ಶಿವಕುಮಾರ್ ತಿಳಿಸಿದ್ದಾರೆ
    ಸಚಿವ ಸಂಪುಟ ಸಭೆಯ ನಂತರ‌ ಸುದ್ದಿಗಾರರೊಂದಿಗೆ ಅವರು ಜಾತಿಗಣತಿ ವಿಚಾರವಾಗಿ ಮರುಸಮೀಕ್ಷೆಗೆ ಮುಂದಾಗಿರುವ ಸರ್ಕಾರದ ಕ್ರಮವನ್ನ ಟೀಕಿಸುತ್ತಿರುವ ವಿರೋಧ ಪಕ್ಷಗಳು ಮಾಧ್ಯಮಗೋಷ್ಠಿ ಮಾಡಿ ಹಳೆಯ ವರದಿಯನ್ನೇ ಸ್ವೀಕರಿಸಿ ಎಂದು ಈಗ ಹೇಳಲಿ ಎಂದು ಆಗ್ರಹಿಸಿದರು.
    ವಿರೋಧ ಪಕ್ಷದವರು ಈಗ ಏನೇನೋ ಮಾತನಾಡುತ್ತಿದ್ದಾರೆ. ಇದಕ್ಕೆ ನಿಧಾನಕ್ಕೆ ಉತ್ತರ ನೀಡೋಣ. ಯಾರು, ಯಾರು ಏನೇನು ಹೇಳುತ್ತಿದ್ದರು, ಅಶೋಕ್ ಏನು ಹೇಳಿದ್ದಾರೆ ಎಂಬುದನ್ನು ಮಾಧ್ಯಮಗಳು ಮತ್ತೆ ಪ್ರಸಾರ ಮಾಡಿಲಿ. ವಿರೋಧ ಪಕ್ಷದವರು ಹಿಂದೆ ಒಂದು, ಮುಂದೆ ಒಂದು ಮಾತನಾಡಿ ರಾಜಕೀಯವಾಗಿ ಬಣ್ಣ ಕಟ್ಟುತ್ತಿದ್ದಾರೆ” ಎಂದರು.
    “ಯಾರು ಏನು ಬೇಕಾದರೂ ಹೇಳಲಿ. ಜನರು, ಶಾಸಕರುಗಳ ಭಾವನೆ, ಅಭಿಪ್ರಾಯ ಅರಿತು ಕಾನೂನಾತ್ಮಕವಾಗಿ ಜಾತಿ ಗಣತಿ ಮರುಸಮೀಕ್ಷೆಗೆ ಒಪ್ಪಿಗೆ ಕೊಟ್ಟಿದ್ದೇವೆ. ಸೆಕ್ಷನ್ 11 ರ ಪ್ರಕಾರ ಜಾತಿ ಗಣತಿಗೆ 10 ವರ್ಷವಾಗಿದೆ ಎಂದು ಬೇಕಾದಷ್ಟು ಜನ ನ್ಯಾಯಾಲಯಕ್ಕೆ ಹೋಗಿ ತಡೆಯಾಜ್ಞೆ ತರಬಹುದು. 11.04.2015 ಅಲ್ಲಿ ಜಾತಿಗಣತಿ ಪ್ರಾರಂಭವಾಗಿ 30.05.2015 ರಲ್ಲಿ ಮುಗಿದಿತ್ತು. ಈ ವರ್ಷ ಫೆ. 29 ರಂದು ಜಾತಿಗಣತಿ ವರದಿ ಸಲ್ಲಿಕೆಯಾಗಿತ್ತು. ನಂತರ ಕ್ಯಾಬಿನೆಟ್ ನಲ್ಲಿ 5-6 ಬಾರಿ ಇದರ ಬಗ್ಗೆ ಚರ್ಚೆ ಮಾಡಲಾಗಿತ್ತು. ವಿರೋಧ ಪಕ್ಷದವರು ಸಹ ಮರು ಗಣತಿಗೆ ಒತ್ತಾಯ ಮಾಡುತ್ತಿದ್ದರು. ಈ ಮದ್ಯೆ ಹೈಕಮಾಂಡ್ ಅವರು ನಮ್ಮನ್ನು ಕರೆಸಿ ಈ ಬಗ್ಗೆ ಒಂದಷ್ಟು ಮಾರ್ಗದರ್ಶನ ನೀಡಿದ್ದಾರೆ” ಎಂದರು.
    ಲಿಂಗಾಯತ ಮತ್ತು ಒಕ್ಕಲಿಗರಿಂದ ಈ ಹಿಂದೆ ವಿರೋಧ ವ್ಯಕ್ತವಾದ ಬಗ್ಗೆ ಕೇಳಿದಾಗ, “ಇದರ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಸಮಾಜದ ಎಲ್ಲರನ್ನು ಒಳಗೊಂಡ ಸಮೀಕ್ಷೆ ಇದಾಗಲಿದೆ. ಹೊರನಾಡು ಕನ್ನಡಿಗರಿಗೆ ಆನ್ ಲೈನ್ ಮೂಲಕ ಸಮೀಕ್ಷೆಯಲ್ಲಿ ಭಾಗವಹಿಸುವಂತೆ ವ್ಯವಸ್ಥೆ ಕಲ್ಪಿಸಲಾಗುವುದು” ಎಂದು ಹೇಳಿದರು.
    ಹೈಕಮಾಂಡ್ ತೀರ್ಮಾನದಂತೆ ಮರು ಸಮೀಕ್ಷೆ ಮಾಡಲಾಗಿದೆಯೇ ಎಂದು ಕೇಳಿದಾಗ, “ಹೈಕಮಾಂಡ್ ನಮಗೆ ಮಾರ್ಗದರ್ಶನ ಮಾತ್ರ ನೀಡಿದೆ. 10 ವರ್ಷಗಳು ಆಗಿರುವ ಕಾರಣಕ್ಕೆ ಸಮಾಜದ ಎಲ್ಲರನ್ನು ಒಳಗೊಳ್ಳುವುದು ನಮ್ಮ ಉದ್ದೇಶ. ಇದು ಕಾಂಗ್ರೆಸ್ ಪಕ್ಷದ ಮೂಲ ಆಶಯ” ಎಂದರು.

    Verbattle
    Verbattle
    Verbattle
    ಆನ್ ಲೈನ್ ಕಾಂಗ್ರೆಸ್ ನ್ಯಾಯ ಬೆಂಗಳೂರು ರಾಜಕೀಯ ಸರ್ಕಾರ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous ArticleRCB ಪದಾಧಿಕಾರಿಗಳಿಗೆ ಜಾಮೀನು.
    Next Article ಅಹಮದಾಬಾದ್ ನಲ್ಲಿ ವಿಮಾನ ದುರಂತ.
    vartha chakra
    • Website

    Related Posts

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Williamdug ರಲ್ಲಿ ಭಾರತಕ್ಕೆ ಇನ್ನೊಬ್ಬ ವೈರಿ ಹುಟ್ಟಿಕೊಂಡನೇ?
    • Andrewhooca ರಲ್ಲಿ ಕಾಲೇಜುಗಳಲ್ಲಿ ಋತು ಚಕ್ರ ರಜೆ.?
    • Lylqqh ರಲ್ಲಿ ಛಲವಾದಿ ನಾರಾಯಣಸ್ವಾಮಿಗೆ ಗೆ ಬಂಪರ್.
    Latest Kannada News

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.