ಬೆಂಗಳೂರು,ಏ.15:
ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನೀಡಿರುವ
ಜಾತಿಗಣತಿ ವರದಿ ಸಂಪೂರ್ಣ ದ್ವೇಷದ ಗಣತಿ ಹಾಗೂ ಸಿದ್ಧ ಷಡ್ಯಂತ್ರ ಎಂದು ಕಿಡಿಕಾರಿರುವ ಕೇಂದ್ರ ಕೈಗಾರಿಕೆ ಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಯಾವುದೇ ಕಾರಣಕ್ಕೂ ಇದನ್ನು ಒಪ್ಪುವುದಿಲ್ಲ ಎಂದು ಹೇಳಿದ್ದಾರೆ.
ಈ ಕುರಿತು ಹೇಳಿಕೆಯೊಂದನ್ನು ಬಿಡುಗಡೆ ಮಾಡಿರುವ ಅವರು ಇದು ಜಾತಿಗಣತಿಯೋ.. ದ್ವೇಷಗಣತಿಯೋ..? ಎಂದು ಪ್ರಶ್ನೆ ಮಾಡಿದ್ದಾರೆ.
ಅಲ್ಲದೆ, ಹಿಂದೆ ಜಾತಿ ಗಣತಿ ವರದಿಯನ್ನು ವಿರೋಧಿಸಿದ್ದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಈಗ ಯೂಟರ್ನ್ ಹೊಡೆದಿರುವ ಬಗ್ಗೆ ವ್ಯಂಗ್ಯವಾಡಿದ್ದು, ವರದಿಯ ವಿರುದ್ಧ ಹೋರಾಟ ನಡೆಸುವುದಾಗಿ ಎಚ್ಚರಿಸಿದ್ದಾರೆ.
ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂ.ಗ್ರಾಮಾಂತರ, ತುಮಕೂರು, ಚಿತ್ರದುರ್ಗ ಸೇರಿ ಹಳೇ ಮೈಸೂರು ಜಿಲ್ಲೆಗಳಲ್ಲಿ ವಾಸಿಸುವ ಒಕ್ಕಲಿಗ ಸಮುದಾಯದ ಸಂಖ್ಯೆ ಎಷ್ಟು? ಎಂದು ಕೇಳಿರುವ ಅವರು,ಒಕ್ಕಲಿಗ ಸಮಾಜಕ್ಕೆ ಸೇರಿದ ಅಂಕೆ-ಸಂಖ್ಯೆ ಅಷ್ಟೇ ಅಲ್ಲ, ವೀರಶೈವ ಲಿಂಗಾಯತ ಮತ್ತು ಇನ್ನಿತರೆ ಸಮಾಜಗಳ ಸಂಖ್ಯೆಯೂ ನನಗೆ ಅಚ್ಚರಿ ಹುಟ್ಟಿಸಿದೆ ಎಂದು ಹೇಳಿದ್ದಾರೆ
ಜಾತಿ ಗಣತಿ ಗಜಪ್ರಸವ ತಥಂಗಕ್ಕೆ ಸಂಪುಟದಲ್ಲಿ ಶಾಸ್ತ್ರೋಕ್ತವಾಗಿ ಅರಿಶಿಣ ಕಂಕುಮ ಹಚ್ಚಿ ಕಡ್ಡಿ ಹಚ್ಚಲಾಗಿದೆ. ಆ ವರದಿಯದ್ದು ಎನ್ನಲಾದ ಅಂಕಿ-ಅಂಶಗಳು ಎಲ್ಲೆಡೆ ತೇಲಾಡುತ್ತಿವೆ! ಯಾವುದೋ ಅಜ್ಞಾತ ಕೈ ಅದನ್ನು ವ್ಯವಸ್ಥಿತವಾಗಿ ತೇಲಿಬಿಟ್ಟಿದೆ ಎಂದಿದ್ದಾರೆ
ಗಣತಿಯ ವರದಿ ಗ್ಯಾರಂಟಿ ರಾಜ್ಯದಲ್ಲಿ ಅಲ್ಲೋಲಕಲ್ಲೋಲವೆಬ್ಬಿಸಲು ಹೂಡಿದ ಷಡ್ಯಂತ್ರ್ಯವೇ? ಅಥವಾ ಸರಣಿ ದರ ಏರಿಕೆ, ಸಾಲುಸಾಲು ಭ್ರಷ್ಟ ಹಗರಣಗಳ ಮುಜುಗರದಿಂದ ಮುಖ ಮುಚ್ಚಿಕೊಳ್ಳಲು ಜನರ ಗಮನ ಬೇರೆಡೆಗೆ ಹೊರಳಿಸಲು ರೂಪಿಸಿದ ಸಂಚೇ? ಎಂದು ಹೇಳಿರುವ ಅವರು,ಇಡೀ ರಾಜ್ಯವು ಜಾತಿ ಬೆಂಕಿಯಲ್ಲಿ ಹೊತ್ತಿ ಉರಿಯುತ್ತಿದ್ದರೆ, ಕಾಂಗ್ರೆಸ್ ಸರ್ಕಾರದ ಈ ನಡೆ ಕೆಲ ನಿರ್ದಿಷ್ಟ ಸಮುದಾಯಗಳ ಮೇಲೆ ರಾಜಕೀಯ, ಸಾಮಾಜಿಕವಾಗಿ ಹಗೆತನ ಸಾಧಿಸುವ ಮುಂದುವರಿದ ಅಧ್ಯಾಯವಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಮುಖ್ಯಮಂತ್ರಿ ಕುರ್ಚಿ ಹತ್ತಲು ಚಾತಕ ಪಕ್ಷಿಯಂತೆ ನಿದ್ದೆಗೆಟ್ಟು, ‘ಒಂದ್ ಸಲ ನಂಗೂ ಪೆನ್ನೂ-ಪೇಪರ್ ಕೊಡಿ’ ಎಂದು ಸಮುದಾಯದ ಮುಂದೆ ಮಂಡಿಯೂರಿ ಗೋಗರೆದ ವ್ಯಕ್ತಿ ಸಿದ್ದಷಡ್ಯಂತ್ರ್ಯ ವರದಿಗೆ ಶಿರಬಾಗಿ ಸಮ್ಮತಿಸಿಸುವರೇ..? ಹಿಂದೊಮ್ಮೆ ನಾಡಪ್ರಭು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕ್ಷೀಣದನಿಯಲ್ಲಿ ಗಣತಿ ವರದಿಯನ್ನು ವಿರೋಧಿಸಿದ್ದವರು ಈಗ ನಾಲಿಗೆ ಬದಲಿಸಿದ್ದಾ ಶಿವ ಶಿವಾ ಎಂದು ವ್ಯಂಗ್ಯವಾಡಿದ್ದಾರೆ
Previous Article5 ಕೋಟಿ ಮೌಲ್ಯದ ಡ್ರಗ್ಸ್ ಸೀಜ್
Next Article ‘ಬುರ್ಖಾ ತೆಗೆಯಲು ಹೇಳಿ ರೆಕಾರ್ಡ್ ಮಾಡಿದ

21 ಪ್ರತಿಕ್ರಿಯೆಗಳು
http://certifiedmaplerx.com/# CertifiedMaple RX
BorderValue RX: BorderValue RX – mexican pharmacies that ship to the united states
CertifiedMaple RX: CertifiedMaple RX – CertifiedMaple RX
https://bordervaluerx.shop/# mexico border medications usa access
https://trustedindiacarerx.com/# pharmacy open near me
реабилитационный центр от алкоголизма vyvod-iz-zapoya-na-domu-voronezh-1.ru .
http://trustedindiacarerx.com/# cheap pharmacy no prescription
http://certifiedmaplerx.com/# legit canadian pharmacy
нарколог на дом нарколог на дом .
http://bordervaluerx.com/# BorderValueRX
http://trustedindiacarerx.com/# canadianpharmacymeds com
https://bordervaluerx.shop/# affordable border pharmacy mexico
https://bordervaluerx.shop/# farmacia mexicana en linea
http://bordervaluerx.com/# mexican drugstore shipping to usa
BorderValue RX: affordable border pharmacy mexico – mexico border medications usa access
Этот информативный текст отличается привлекательным содержанием и актуальными данными. Мы предлагаем читателям взглянуть на привычные вещи под новым углом, предоставляя интересный и доступный материал. Получите удовольствие от чтения и расширьте кругозор!
Углубиться в тему – https://vivod-iz-zapoya-2.ru/
amoxil 500mg tablets usa: amoxil 500mg tablets usa – amoxil
amoxil without prescription usa: amoxicillin 500 mg cost – bacterial infection medication
prednisone 40 mg tablet: prednisone without prescription usa – prednisone 10mg
prednisone 12 mg: prednisone for inflammation treatment – 50 mg prednisone from canada
buy stromectol online usa: trusted ivermectin pharmacy – stromectol delivery united states