ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜಾತಿ ಜನಗಣತಿ ವರದಿ ಮಂಡನೆ
    Viral

    ಜಾತಿ ಜನಗಣತಿ ವರದಿ ಮಂಡನೆ

    vartha chakraBy vartha chakraಏಪ್ರಿಲ್ 11, 2025Updated:ಏಪ್ರಿಲ್ 11, 20253 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಏ.11-
    ರಾಜ್ಯಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಜಾತಿವಾರು ಜನಗಣತಿ ವರದಿಯನ್ನು ರಾಜ್ಯ ಸರ್ಕಾರ
    ಒಪ್ಪಿಕೊಂಡಿದೆ.
    ಕಾಂತರಾಜು ನೇತೃತ್ವದ ಆಯೋಗ ಸಿದ್ಧಪಡಿಸಿದ್ದ ವರದಿಯನ್ನು ಆನಂತರ ಸಮಗ್ರವಾಗಿ ಪರಿಶೀಲನೆ ನಡೆಸಿ ಲಭ್ಯವಿರುವ ದತ್ತಾಂಶಗಳ ಆಧಾರದಲ್ಲಿ ಜಯಪ್ರಕಾಶ್ ಹೆಗಡೆ ನೇತೃತ್ವದ ಆಯೋಗ ರಾಜ್ಯ ಸರ್ಕಾರಕ್ಕೆ ಸಲ್ಲಿಸಿದೆ.
    ಈ ವರದಿಯನ್ನು ಇಂದು ನಡೆದ ಸಂಪುಟ ಸಭೆಯಲ್ಲಿ ಮಂಡಿಸಲು ಒಪ್ಪಿಗೆ ಸೂಚಿಸಲಾಯಿತು. ಸಂಪುಟ ಸಭೆಯ ನಂತರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿ, ಸಂಪುಟ ಸಭೆಯಲ್ಲಿ ಮಂಡಿಸಲಾಗಿರುವ ವರದಿಯ ಬಗ್ಗೆ ವಿಸ್ತೃತವಾಗಿ ಚರ್ಚಿಸಿ ನಿರ್ಧಾರ ಕೈಗೊಳ್ಳಲು 17ರಂದು ವಿಶೇಷ ಸಂಪುಟ ಸಭೆ ಕರೆಯಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.
    ಈ ಹಿಂದೆ ಕಾಂತರಾಜು ನೇತೃತ್ವದ ಆಯೋಗ ಹಿಂದುಳಿದ ವರ್ಗಗಳ ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಮಾಡಲು ತೀರ್ಮಾನಿಸಿತ್ತು ರಾಜ್ಯದ,ಒಟ್ಟು 6.35 ಕೋಟಿ ಜನರ ಸಮೀಕ್ಷೆ ಮಾಡಬೇಕೆಂದು ಗುರಿ ಹಾಕಿಕೊಳ್ಳಲಾಗಿತ್ತು. ಆನಂತರದಲ್ಲಿ 5.98 ಕೋಟಿ ಜನರನ್ನು ಒಳಗೊಂಡ 1.35 ಕೋಟಿ ಕುಟುಂಬಗಳು ಸಮೀಕ್ಷೆಗೆ ಒಳಪಡಿಸಲಾಗಿದೆ. ಇದರಲ್ಲಿ ಶೇ. 97.4‌ ಜನರ ಮಾಹಿತಿ ಇದೆ. 37 ಲಕ್ಷ ಜನ‌ಮಾತ್ರ ಸಮೀಕ್ಷೆಯಿಂದ ಹೊರಗಡೆ ಉಳಿದಿದ್ದಾರೆ ಎಂದು ವಿವರಿಸಿದರು
    ಜಿಲ್ಲಾಧಿಕಾರಿಗಳು, ಆಯುಕ್ತರು, ಅಧಿಕಾರಿಗಳು, ಜಿ.ಪಂ ಸಿಇಒಗಳು, ಹಿಂದುಳಿದ ವರ್ಗದ ಅಧಿಕಾರಿಗಳು,‌ ತಹಶೀಲ್ದಾರ್, ಕಂದಾಯ ಇಲಾಖೆ ಅಧಿಕಾರಿಗಳು, ಶಿಕ್ಷಕರು ಸಮೀಕ್ಷೆಯಲ್ಲಿ ಪಾಲ್ಗೊಂಡಿದ್ದರು. 54 ಮಾನದಂಡದಡಿ ಸಮೀಕ್ಷೆ ನಡೆಸಲಾಗಿತ್ತು. ಸಮೀಕ್ಷೆ ಮಾಡಲು ತಜ್ಞರ ತಂಡ ಇತ್ತು. ಈ ಸಮೀಕ್ಷೆಗೆ 192 ಕೋಟಿ ವೆಚ್ಚವಾಗಿದೆ ಎಂದರು.
    ವರದಿಯ ಮುಖ್ಯಾಂಶಗಳ ಪ್ರತಿಯನ್ನು ಎಲ್ಲ ಸಚಿವರಿಗೂ ಕೊಡಲಾಗಿದೆ. ಇದೇ 17 ರ ವಿಶೇಷ ಸಂಪುಟ ಸಭೆಗೆ ಅಧ್ಯಯನ ಮಾಡಿಕೊಂಡು ಬರಬೇಕು ಎಂದು ಸೂಚಿಸಲಾಗಿದೆ. ಅಂದು ವಿಸ್ತೃತ ಚರ್ಚೆಯ ಬಳಿಕ ಅಂತಿಮ ತೀರ್ಮಾನ ಪ್ರಕಟಿಸಲಾಗುವುದು ಎಂದು ತಿಳಿಸಿದರು.

    Verbattle
    Verbattle
    Verbattle
    ಬೆಂಗಳೂರು ಸರ್ಕಾರ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಕಮೀಷನ್ ಆರೋಪ ತನಿಖೆಗೆ ಎಸ್.ಐ.ಟಿ.ರಚನೆ
    Next Article ಪೋಸ್ಟರ್ ಅಂಟಿಸಿದವರಿಗೆ ಸಿಕ್ತು ನೋಡಿ
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Peterwaide ರಲ್ಲಿ ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ
    • Narkolog na dom_leKn ರಲ್ಲಿ ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    • phuypsl ರಲ್ಲಿ ಬಾಬಾ ಸಿದ್ಧಿಕ್ಕಿ ಹತ್ಯೆ ನಂತರ, ಸಲ್ಮಾನ್‌ ಖಾನ್ ಹತ್ಯೆ ಮಾಡಲು ಟಾರ್ಗೆಟ್ ಮಾಡುತ್ತಿರುವ ಬಿಷ್ಣೋಯ್‌ ಗ್ಯಾಂಗ್!
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.