ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.
    Trending

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    vartha chakraBy vartha chakraಅಕ್ಟೋಬರ್ 7, 202512 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಕೊಪ್ಪಳ,ಅ.6 :
    ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿರುವ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನು ತುಳಿಯುವ ಪ್ರಶ್ನೆಯಿಲ್ಲ. ಸಮಸಮಾಜವನ್ನು ಬಯಸದವರು ಸಮೀಕ್ಷೆಯನ್ನು ವಿರೋಧಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೇಲ್ಜಾತಿಗಳನ್ನು ತುಳಿಯಲು ಸಮೀಕ್ಷೆ ನಡೆಸಲಾಗುತ್ತಿದೆ ಎಂಬ ಕೇಂದ್ರ ಸಚಿವ ಸೋಮಣ್ಣ ಆರೋಪದ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
    ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯನ್ನು ನಡೆಸದಿದ್ದರೆ, ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ. ಈ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನು ತುಳಿಯುವ ಪ್ರಶ್ನೆಯಿಲ್ಲ. ಸಮಸಮಾಜ ನಿರ್ಮಾಣವನ್ನು ವಿರೋಧಿಸುವವರು ಇಂತಹ ಹೇಳಿಕೆಗಳನ್ನು ನೀಡುವ ಮೂಲಕ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು
    ಈಗಾಗಲೇ 1.10 ಕೋಟಿ ಕುಟುಂಬಗಳ ಸಮೀಕ್ಷಾ ಕಾರ್ಯ ಮುಗಿದಿದ್ದು, ನಿನ್ನೆವರೆಗೆ ಶೇ.63 ರಷ್ಟು
    ಸರ್ವೇ ಕಾರ್ಯ ಪ್ರಗತಿಯಾಗಿದೆ. ನಾಳೆ ಸಂಜೆವರೆಗೆ ಸಮೀಕ್ಷೆಯ ಪ್ರಗತಿಯನ್ನು ಪರಿಶೀಲಿಸಿ, ಸಮೀಕ್ಷೆ ಅವಧಿ ವಿಸ್ತರಣೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ ಅವರು, ಪ್ರಹ್ಲಾದ್ ಜೋಷಿಯವರು ಕೇಂದ್ರ ಸಚಿವರಾಗಿದ್ದಾರೆ. ಕೇಂದ್ರ ಸರ್ಕಾರ ನಡೆಸಲಿರುವ ಜಾತಿಗಣತಿಗೂ ವಿರೋಧ ವ್ಯಕ್ತಪಡಿಸುತ್ತಾರೆಯೇ ? ಎಂದು ಪ್ರಶ್ನಿಸಿದರು.
    ಜನರು ಸ್ವಯಂಪ್ರೇರಣೆಯಿಂದ ತಮ್ಮ ಧರ್ಮವನ್ನು ತಿಳಿಸಿದಂತೆ, ಸಮೀಕ್ಷಾಗಾರರು ಧರ್ಮವನ್ನು ನಮೂದಿಸಿಕೊಳ್ಳುತ್ತಾರೆ. ಈ ಹಿನ್ನೆಲೆಯಲ್ಲಿ ಲಿಂಗಾಯತ ಧರ್ಮದ ಕುರಿತು ಜನರ ನಿಲುವೇ ನನ್ನ ನಿಲುವು ಎಂದರು.
    ಬಲ್ಡೋಟಾ ಕಾರ್ಖಾನೆ ಯೋಜನೆ ಕುರಿತಂತೆ ಕೊಪ್ಪಳದಲ್ಲಿ ಹೋರಾಟಗಳು ನಡೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಬಲ್ಡೋಟಾ ಕಾರ್ಖಾನೆಯ ವಿಚಾರ ನ್ಯಾಯಾಲಯದಲ್ಲಿ ವಿಲೇ ಇದ್ದು, ತೀರ್ಪಿನ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು .
    ಎಂಎಸ್ ಪಿ ಎಲ್ ಸೇರಿದಂತೆ ವಿವಿಧ ಕೈಗಾರಿಕೆಗಳಿಂದ ಬರುವ ಧೂಳಿಂದ ಪರಿಸರ ಮಾಲಿನ್ಯವಾಗುತ್ತಿದ್ದು, ಇದನ್ನು ತಡೆಗಟ್ಟಲು ಸರ್ಕಾರದ ಕ್ರಮ ತೆಗೆದುಕೊಳ್ಳುತ್ತಿದೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಕಾರ್ಖಾನೆಗಳಿಂದ ಬರುವ ಧೂಳನ್ನು ಪರೀಕ್ಷೆ ನಡೆಸಿ, ಧೂಳು ಬರದಂತೆ ಕ್ರಮ ತೆಗೆದುಕೊಳ್ಳುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದರು.

    Verbattle
    Verbattle
    Verbattle
    Bangalore Government Karnataka News Politics Trending Varthachakra ಕಾನೂನು ಧರ್ಮ ನ್ಯಾಯ ಬೆಂಗಳೂರು ರಾಜಕೀಯ ಸರ್ಕಾರ ಸಿದ್ದರಾಮಯ್ಯ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.
    Next Article IAS ಅಧಿಕಾರಿ ಅಪಘಾತದಲ್ಲಿ ದುರ್ಮರಣ.
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    12 ಪ್ರತಿಕ್ರಿಯೆಗಳು

    1. Peterwaide on ಏಪ್ರಿಲ್ 18, 2026 7:51 ಫೂರ್ವಾಹ್ನ

      AccessBridge Pharmacy: AccessBridge Pharmacy – AccessBridge Pharmacy

      Reply
    2. Thomasticle on ಏಪ್ರಿಲ್ 18, 2026 8:01 ಅಪರಾಹ್ನ

      mexipharmacy reviews: AccessBridge Pharmacy – mexican drug stores

      Reply
    3. Peterwaide on ಏಪ್ರಿಲ್ 19, 2026 5:58 ಫೂರ್ವಾಹ್ನ

      SteadyMeds: SteadyMeds – buy prescription drugs from canada cheap

      Reply
    4. Peterwaide on ಏಪ್ರಿಲ್ 19, 2026 5:54 ಅಪರಾಹ್ನ

      SteadyMeds pharmacy: legal canadian pharmacy online – SteadyMeds pharmacy

      Reply
    5. Thomasticle on ಏಪ್ರಿಲ್ 20, 2026 2:58 ಫೂರ್ವಾಹ್ನ

      trusted online pharmacy: FormuLine Pharmacy – no script pharmacy

      Reply
    6. Peterwaide on ಏಪ್ರಿಲ್ 20, 2026 5:18 ಫೂರ್ವಾಹ್ನ

      best rated canadian pharmacy: SteadyMeds pharmacy – SteadyMeds

      Reply
    7. Peterwaide on ಏಪ್ರಿಲ್ 20, 2026 7:45 ಅಪರಾಹ್ನ

      medicine online order: FormuLine Pharmacy – legal online pharmacy

      Reply
    8. Thomasticle on ಏಪ್ರಿಲ್ 21, 2026 5:15 ಫೂರ್ವಾಹ್ನ

      AccessBridge: AccessBridge Pharmacy – AccessBridge Pharmacy

      Reply
    9. PedroSam on ಏಪ್ರಿಲ್ 22, 2026 12:40 ಫೂರ್ವಾಹ್ನ

      pet meds official website: Pet Canada Direct – п»їdog medication online

      Reply
    10. JasonSnora on ಏಪ್ರಿಲ್ 22, 2026 1:59 ಫೂರ್ವಾಹ್ನ

      discount pet meds: Pet Canada Direct – vet pharmacy

      Reply
    11. PedroSam on ಏಪ್ರಿಲ್ 22, 2026 10:32 ಫೂರ್ವಾಹ್ನ

      discount ed pills: online ed medication – pharmacy no prescription required

      Reply
    12. PedroSam on ಏಪ್ರಿಲ್ 22, 2026 2:38 ಅಪರಾಹ್ನ

      generic ed meds online: Ed Meds Coupon – online pharmacy no prescription

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • PedroSam ರಲ್ಲಿ ವಕೀಲರಿಗೆ ಕಪ್ಪು ಕೋಟ್ ಬೇಕಿಲ್ಲ | Lawyers
    • PedroSam ರಲ್ಲಿ ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ
    • PedroSam ರಲ್ಲಿ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.