ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜಾನಿ ಮಾಸ್ಟರ್ ಅರೆಸ್ಟ್.
    Trending

    ಜಾನಿ ಮಾಸ್ಟರ್ ಅರೆಸ್ಟ್.

    vartha chakraBy vartha chakraಸೆಪ್ಟೆಂಬರ್ 19, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಸೆ.19-ಲೈಂಗಿಕ ನಿಂದನೆ ಆರೋಪ ಎದುರಿಸುತ್ತಿರುವ ಟಾಲಿವುಡ್‌ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ನನ್ನು ನಗರದಲ್ಲಿ ಕಾರ್ಯಾಚರಣೆ ಕೈಗೊಂಡ ಪೊಲೀಸರು ಬಂಧಿಸಿದ್ದಾರೆ.
    ಜಾನಿ ಮಾಸ್ಟರ್ ವಿರುದ್ಧ ಮಕ್ಕಳ ಲೈಂಗಿಕ ಅಪರಾಧಗಳ ರಕ್ಷಣೆ ಕಾಯ್ದೆ (ಪೋಸ್ಕೋ) ಸೇರಿದಂತೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಹಲವು ಪ್ರಕರಣಗಳನ್ನು ದಾಖಲಿಸಿ ವಿಚಾರಣೆ ನಡೆಸಲಾಗಿದೆ.
    ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ಗಾಗಿ ಹೈದರಾಬಾದ್ ಪೊಲೀಸರು ನಾಲ್ಕು ವಿಶೇಷ ತಂಡಗಳು (ಎಸ್‌ಒಟಿ) ರಚಿಸಲಾಗಿತ್ತು. ಇದರಲ್ಲಿ ಒಂದು ತಂಡ ಜಾನಿ ಮಾಸ್ಟರ್ ಬೆಂಗಳೂರಿನಲ್ಲಿದ್ದ ಮಾಹಿತಿ ಪಡೆದು ವಶಕ್ಕೆ ಪಡೆದಿದ್ದಾರೆ.
    ಜಾನಿ ಮಾಸ್ಟರ್ ವಿರುದ್ಧ ಮಕ್ಕಳ ಲೈಂಗಿಕ ಅಪರಾಧಗಳ ರಕ್ಷಣೆ ಕಾಯ್ದೆ (ಪೋಸ್ಕೋ) ಸೇರಿದಂತೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಹಲವು ಪ್ರಕರಣಗಳನ್ನು ದಾಖಲಿಸಲಾಗಿದೆ. ಘಟನೆ ನಡೆದಾಗ ಸಂತ್ರಸ್ತೆ ಅಪ್ರಾಪ್ತ ವಯಸ್ಕಳಾಗಿದ್ದಳು ಎನ್ನುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.
    ಸಂತ್ರಸ್ತೆ ಆಯೋಗವನ್ನು ಸಂಪರ್ಕಿಸಿ ದೂರು ದಾಖಲಿಸಿದ್ದಾರೆ ಎಂದು ತೆಲಂಗಾಣ ಮಹಿಳಾ ಆಯೋಗ ತಿಳಿಸಿದೆ. ರಾಷ್ಟ್ರಪ್ರಶಸ್ತಿ ವಿಜೇತ ನೃತ್ಯ ನಿರ್ದೇಶಕ ಜಾನಿ ಮಾಸ್ಟ‌ರ್ ನೃತ್ಯ ಸಂಯೋಜಕಿಯ ಮೇಲೆ ಪದೇ ಪದೇ ಅತ್ಯಾಚಾರ, ಕಿರುಕುಳ ಮತ್ತು ಹಲ್ಲೆ ಮಾಡಿದ ಆರೋಪವಿದೆ. ಮತ್ತೊಂದೆಡೆ, ತೆಲುಗು ಫಿಲ್ಡ್ ಚೇಂಬ‌ರ್ ಆಫ್ ಕಾಮರ್ಸ್ (ಟಿಎಫ್‌ಸಿಸಿ) ಕೂಡ ಪ್ರಕರಣವನ್ನು ಪರಿಶೀಲಿಸುತ್ತಿದೆ.
    ಜಾನಿ ಮಾಸ್ಟರ್ ದೇಶವನ್ನು ತೊರೆಯಲು ಯೋಜಿಸುತ್ತಿದ್ದ ಎನ್ನಲಾಗಿದೆ.ಆತ ಉತ್ತರ ಭಾರತಕ್ಕೆ ತೆರಳಿದ್ದಾರೆ ಎನ್ನಲಾಗುತ್ತಿತ್ತು. ಆದರೆ ಸುಳಿವಿನ ಮೇರೆಗೆ ಪೊಲೀಸರು ಜಾನಿ ಮಾಸ್ಟರ್‌ನನ್ನು ಬಂಧಿಸಲಾಗಿದೆ.

    Verbattle
    Verbattle
    Verbattle
    Entertainment Government Karnataka News Trending ಅಪರಾಧ ಸುದ್ದಿ ಕಲೆ ಕಾನೂನು ವೈರಲ್ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಶಿಗ್ಗಾವಿ ಕಾಂಗ್ರೆಸ್ ಟಿಕೆಟ್ ಗೆ ಮಠಾಧೀಶರ ಅರ್ಜಿ..
    Next Article ಲೋಕಾಯುಕ್ತಕ್ಕೆ ಏನಾಗಿದೆ.?
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    1 ಟಿಪ್ಪಣಿ

    1. Afgpaq on ಏಪ್ರಿಲ್ 7, 2026 10:45 ಅಪರಾಹ್ನ

      Produits bio, homГ©opathie et parapharmacie : tout est chez nous – https://acceslibre.beta.gouv.fr/app/58-magny-cours/a/pharmacie/erp/pharmacie-du-circuit/ , Pharmacie engagГ©e pour une santГ© responsable et durable .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.