Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜಿಟಿಡಿಯ ಗೌರಿ ಇನ್ನಿಲ್ಲ
    ಸುದ್ದಿ

    ಜಿಟಿಡಿಯ ಗೌರಿ ಇನ್ನಿಲ್ಲ

    vartha chakraBy vartha chakraಮೇ 15, 2022Updated:ಮೇ 15, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಆಂಕರ್: ಚಾಮುಂಡೇಶ್ವರಿ ಕ್ಷೇತ್ರದ ಶಾಸಕರಾದ ಜಿ.ಡಿ. ದೇವೇಗೌಡರ ಮೊಮ್ಮಗಳು ಹಾಗೂ ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಜಿ.ಡಿ. ಹರೀಶ್‌ಗೌಡ ಅವರ ಪುತ್ರಿ 3 ವರ್ಷದ ಗೌರಿ ಇಂದು ರಾತ್ರಿ ನಿಧನ ಹೊಂದಿದ್ದಾಳೆ.

    ಅನಾರೋಗ್ಯ ನಿಮಿತ್ತ ಬೆಂಗಳೂರಿನ ನಾರಾಯಣ ಹೃದ ಯಾಲಯದಲ್ಲಿ ದಾಖಲು ಮಾಡ ಲಾಗಿದ್ದ ಗೌರಿ ಚೇತರಿಸಿಕೊಂಡಿದ್ದಳು . ಆದರೆ ಇಂದು ಮಧ್ಯಾಹ್ನ ಇದ್ದಕ್ಕಿ ದ್ದಂತೆ ಆರೋಗ್ಯದಲ್ಲಿ ಏರುಪೇರು ಉಂಟಾಗಿ ರಾತ್ರಿ 12.30 ರ ವೇಳೆಗೆ ನಿಧನ ಹೊಂದಿದಳು ಎಂದು ಕುಟುಂಬದ ಮೂಲಗಳು ತಿಳಿಸಿವೆ .

    ( ಭಾನುವಾರ ) ಪಾರ್ಥಿವ ಶರೀರವನ್ನು ಮೈಸೂರು ತಾಲೂಕಿನ ಗುಂಗ್ರಾಲ್ ಛತ್ರದ ಜಿ.ಟಿ.ದೇವೇಗೌಡರ ಮನೆಗೆ ತರಲಾಗುತ್ತಿದ್ದು , ಮಧ್ಯಾಹ್ನ 12 ಗಂಟೆ ವೇಳೆಗೆ ಗೌಡರ ತೋಟದಲ್ಲಿ ಅಂತ್ಯ ಕ್ರಿಯೆ ನೆರವೇರಲಿದೆ ಎಂದು ತಿಳಿಸಲಾಗಿದೆ .

    Verbattle
    Verbattle
    Verbattle
    gt devegiwda grand daughter gauri exoired
    Share. Facebook Twitter Pinterest LinkedIn Tumblr Email WhatsApp
    Previous ArticleStrike ಅಂದ್ರೆ ಇದಪ್ಪ!!!
    Next Article ಸಾಹಾ ಸಾಹಸ: ಅಗ್ರ ಸ್ಥಾನದಲ್ಲಿ ಗುಜರಾತ್ ಭದ್ರ
    vartha chakra
    • Website

    Related Posts

    ಬೆಂಗಳೂರು ರಸ್ತೆಯಲ್ಲಿ ವಾಹನ ನಿಲುಗಡೆಗೆ ಶುಲ್ಕ

    ಫೆಬ್ರವರಿ 3, 2026

    ಅಧಿಕಾರ ಹಂಚಿಕೆ ಬಗ್ಗೆ ವಿಧಾನಸಭೆಯಲ್ಲಿ ಡಿಸಿಎಂ ಗುಡುಗು

    ಫೆಬ್ರವರಿ 2, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಫೆಬ್ರವರಿ 2, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರು ರಸ್ತೆಯಲ್ಲಿ ವಾಹನ ನಿಲುಗಡೆಗೆ ಶುಲ್ಕ

    ಅಧಿಕಾರ ಹಂಚಿಕೆ ಬಗ್ಗೆ ವಿಧಾನಸಭೆಯಲ್ಲಿ ಡಿಸಿಎಂ ಗುಡುಗು

    ನೇಪಾಳಿ ಗ್ಯಾಂಗ್ ಇದೆ ಹುಷಾರ್!

    ವಿಧಾನಸಭೆಯಲ್ಲಿ ಅಶೋಕ್ ವೀರಾವೇಶದ ಭಾಷಣ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jamespiedy ರಲ್ಲಿ ಬಳ್ಳಾರಿ ಎಸ್. ಪಿ. Suspend ಆಗಿದ್ದು ಯಾಕೆ ಗೊತ್ತಾ?
    • pussy8888_sySn ರಲ್ಲಿ ರಾಜ್ಯ ಸರ್ಕಾರದ ಗೆಜೆಟ್ ಸೃಷ್ಟಿಸಿದ ವಂಚಕರು
    • Jamespiedy ರಲ್ಲಿ ವಿಬಿಜಿ ರಾಮ್ ಜಿ ಗೆ ವಿಶೇಷ ಅಧಿವೇಶನ
    Latest Kannada News

    ಬೆಂಗಳೂರು ರಸ್ತೆಯಲ್ಲಿ ವಾಹನ ನಿಲುಗಡೆಗೆ ಶುಲ್ಕ

    ಫೆಬ್ರವರಿ 3, 2026

    ಅಧಿಕಾರ ಹಂಚಿಕೆ ಬಗ್ಗೆ ವಿಧಾನಸಭೆಯಲ್ಲಿ ಡಿಸಿಎಂ ಗುಡುಗು

    ಫೆಬ್ರವರಿ 2, 2026

    ನೇಪಾಳಿ ಗ್ಯಾಂಗ್ ಇದೆ ಹುಷಾರ್!

    ಫೆಬ್ರವರಿ 2, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.