ನವದೆಹಲಿ: ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಜೂನ್ 21ರಂದು ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಭೇಟಿ ನೀಡುತ್ತಿದ್ದಾರೆ. ಈ ಕುರಿತು ಪ್ರಧಾನಿ ಸಚಿವಾಲಯ ಖಚಿತಪಡಿಸಿದೆ. ಪ್ರಧಾನಮಂತ್ರಿ ಕಾರ್ಯಾಲಯವು ಈಗಾಗಲೇ ರಾಜ್ಯ ಸರ್ಕಾರಕ್ಕೆ ಈ ಕುರಿತು ಪತ್ರ ಬರೆದಿದೆ.
ಪ್ರಧಾನಿ ಮೋದಿ ಮೈಸೂರು ಭೇಟಿ ಕುರಿತು ಸಂಸದ ಪ್ರತಾಪ್ ಸಿಂಹ ತಮ್ಮ ಟ್ವಿಟರ್ ಖಾತೆಯಲ್ಲೂ ಮಾಹಿತಿ ಹಂಚಿಕೊಂಡಿದ್ದಾರೆ.
Previous Articleವಾರಣಾಸಿ ಕೋರ್ಟ್ನಿಂದ ಜಿಲ್ಲಾ ನ್ಯಾಯಾಧೀಶರಿಗೆ ಗ್ಯಾನ್ವಾಪಿ ಮಸೀದಿ ಪ್ರಕರಣ: ಸುಪ್ರೀಂ ಕೋರ್ಟ್ ಆದೇಶ
Next Article 1,526 ಕೋಟಿ ಮೌಲ್ಯದ ಹೆರಾಯಿನ್ ವಶ