Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜೆಡಿಎಸ್ ಶಾಸಕರು ಪಕ್ಷ ಬಿಡೋದು ನಿಜಾನಾ !
    ರಾಜಕೀಯ

    ಜೆಡಿಎಸ್ ಶಾಸಕರು ಪಕ್ಷ ಬಿಡೋದು ನಿಜಾನಾ !

    vartha chakraBy vartha chakraಜನವರಿ 24, 2025Updated:ಜನವರಿ 24, 202526 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜ.24:
    ನಾಯಕತ್ವದ ಕೊರತೆ ಸೇರಿದಂತೆ ಹಲವು ಕಾರಣಗಳಿಂದ ಬೇಸರಗೊಂಡಿರುವ ಜೆಡಿಎಸ್ ನ 12ಕ್ಕೂ ಹೆಚ್ಚು ಶಾಸಕರು ಪಕ್ಷ ತೊರೆದು ಕಾಂಗ್ರೆಸ್ ಸೇರಲು ಸಜ್ಜಾಗಿದ್ದಾರೆ ಎಂಬ ವರದಿಗಳ ಬೆನ್ನಲ್ಲೇ ಕಾಂಗ್ರೆಸ್ ವಿರುದ್ಧ ಕೇಂದ್ರ ಮಂತ್ರಿ ಕುಮಾರಸ್ವಾಮಿ ಕಿಡಿ ಕಿಡಿಯಾಗಿದ್ದಾರೆ
    ಕಾಂಗ್ರೆಸ್‌ನವರು ಉತ್ತಮವಾಗಿ ಸರ್ಕಾರ ನಡೆಸಿ, ಜನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಬದಲಿಗೆ ವಿರೋಧ ಪಕ್ಷಗಳನ್ನು ಅಸ್ಥಿರಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ’ ಎಂದು ಗುಡುಗಿದ್ದಾರೆ.
    ಕುಮಾರಸ್ವಾಮಿ ಅವರ ಈ ಆರೋಪಗಳನ್ನು ಗಮನಿಸಿದಾಗ ಸದ್ಯದಲ್ಲಿಯೇ ಜೆಡಿಎಸ್ನ ಹಲವು ಶಾಸಕರು ಪಕ್ಷಕ್ಕೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರಲಿದ್ದಾರೆ ಎನ್ನುವ ಸುದ್ದಿಗಳು ಖಚಿತ ಎಂಬಂತೆ ಭಾಸವಾಗುತ್ತದೆ.
    ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ ಅವರು, ಒಳ್ಳೆಯ ಕೆಲಸಗಳನ್ನು ಮಾಡಲೆಂದು ಜನರು ಅವರಿಗೆ ಆಶೀರ್ವದಿಸಿದರು. ಆದರೆ, ಈ ಸರ್ಕಾರದವರು ಮಾಡುತ್ತಿರುವುದೇನು? ಆಡಳಿತದ ವಿಷಯದಲ್ಲಿ ರಾಜ್ಯಕ್ಕೆ ಇದ್ದ ಹೆಸರು ಸರ್ವನಾಶಕ್ಕೆ ಹೊರಟಿದ್ದಾರೆ’ ಎಂದು ಆರೋಪಿಸಿದರು.
    ‘ನಾವೆಲ್ಲರೂ ಒಂದಾಗಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುತ್ತಲೇ ಇರುತ್ತಾರೆ. ಯಾರಿಗೋಸ್ಕರ ಒಂದಾಗಿದ್ದಾರೆ‌? ಅಧಿಕಾರಕ್ಕೆ ಮತ್ತು ಕುರ್ಚಿಗಾಗಿ ಮಾತ್ರವೇ ಒಂದಾಗುತ್ತಿದ್ದಾರೆ. ಕುರ್ಚಿ ಕೊಟ್ಟ ಜನರಿಗಾಗಿ ಏನು ಮಾಡುತ್ತಿದ್ದಾರೆ; ಏನು ಕೊಟ್ಟಿದ್ದಾರೆ?’ ಎಂದು ಪ್ರಶ್ರ್ನಿಸಿದರು.
    ಫೈನಾನ್ಸ್ ಕಂಪನಿಗಳ ಹಾವಳಿ ಬಗ್ಗೆ ಒಂದು ತಿಂಗಳಿನಿಂದಲೂ ಚರ್ಚೆಯಾಗುತ್ತಿದೆ. ಅಲ್ಲಲ್ಲಿ ಬೇಸತ್ತ ಜನರು ಮನೆ- ಹಳ್ಳಿಗಳನ್ನೇ ಬಿಟ್ಟು ಹೋಗುತ್ತಿದ್ದಾರೆ. ಆದರೆ, ಇದರ ವಿರುದ್ಧ ಕ್ರಮ ಕೈಗೊಳ್ಳುವ ಕೆಲಸವನ್ನು ಈ ಸರ್ಕಾರ ಮಾಡಲೇ ಇಲ್ಲ. ನೊಂದವರಿಗೆ ಮಾನಸಿಕ ಸ್ಥೈರ್ಯವನ್ನೂ ತುಂಬಲಿಲ್ಲ. ಫೈನಾನ್ಸ್‌ಗಳು ಪರವಾನಗಿ ಇಲ್ಲದೇ ಅಣಬೆ ರೀತಿ ಹುಟ್ಟಿಕೊಂಡಿವೆ. ಕಿರುಕುಳದಿಂದ ಹಲವರು ಪ್ರಾಣ ಕಳೆದುಕೊಂಡ ಮೇಲೆ, ಊರು ಬಿಟ್ಟ ಹೋದ ಮೇಲೆ ಸಭೆ ನಡೆಸಿ ಚರ್ಚಿಸಿದರೇನು ಪ್ರಯೋಜನ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
    ಬಾಣಂತಿಯರು ಸಾಯುತ್ತಿದ್ದರೂ, ಕಳಪೆ ಔಷಧಿ ಪೂರೈಕೆ ಆಗುತ್ತಿದ್ದರೂ ಈ ಸರ್ಕಾರದಲ್ಲಿ ಕೇವಲ ಕುರ್ಚಿಗಾಗಿ ಚರ್ಚೆಯಾಗುತ್ತಿದೆ. ಎಷ್ಟು ದಿನ ಅಧಿಕಾರದಲ್ಲಿ ಇರುತ್ತೀರಾ ಎನ್ನುವುದು ಮುಖ್ಯವಲ್ಲ. ಜನರಿಗೆ ಏನು ಮಾಡಿದಿರಿ ಎಂಬುದು ಮುಖ್ಯ. ಇನ್ನೂ ಐದು ವರ್ಷ ನೀವೇ ಅಧಿಕಾರದಲ್ಲಿರಿ; ಮುಂದೆಯೂ ನೀವೇ ಬನ್ನಿ. ಆದರೆ, ಜನರ ಮೇಲಿನ ಸಾಲದ ಹೊರೆಯನ್ನು ಕಡಿಮೆ ಮಾಡಿ. ಬಡವರನ್ನು ಆರ್ಥಿಕವಾಗಿ ಬೆಳೆಸುತ್ತೇವೆ ಎನ್ನುತ್ತೀರಲ್ಲಾ, ಇದೇನಾ ಅದು?’ ಎಂದು ಕೇಳಿದರು.

    ಕಾಂಗ್ರೆಸ್ ಜೆಡಿಎಸ್ ಬೆಂಗಳೂರು ಮೈ ಸರ್ಕಾರ ಸಿದ್ದರಾಮಯ್ಯ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleದಾಸನಿಗೆ ಮತ್ತೆ ಎದುರಾಯ್ತು ಸಂಕಷ್ಟ.
    Next Article ಬಿಜೆಪಿಯಲ್ಲಿ ತೀವ್ರಗೊಂಡ ಬಣ ಬಡಿದಾಟ
    vartha chakra
    • Website

    Related Posts

    ಅಭಿಮಾನ್ ಸ್ಟುಡಿಯೋ ಭೂಮಿ ಸರ್ಕಾರದ ವಶಕ್ಕೆ

    ಆಗಷ್ಟ್ 30, 2025

    ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ಆರ್ ಸಿ ಬಿ ಪರಿಹಾರ !

    ಆಗಷ್ಟ್ 30, 2025

    ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ

    ಆಗಷ್ಟ್ 30, 2025

    26 ಪ್ರತಿಕ್ರಿಯೆಗಳು

    1. fcsuk on ಜೂನ್ 4, 2025 12:42 ಫೂರ್ವಾಹ್ನ

      clomid uk buy clomid pills can you get cheap clomid without rx where to buy generic clomid tablets how to get cheap clomid without dr prescription can i order cheap clomiphene pills can i order cheap clomid online

      Reply
    2. order cheap cialis online on ಜೂನ್ 10, 2025 6:01 ಫೂರ್ವಾಹ್ನ

      This is the big-hearted of writing I in fact appreciate.

      Reply
    3. 3km6y on ಜೂನ್ 19, 2025 1:06 ಅಪರಾಹ್ನ

      order generic inderal – methotrexate 10mg us buy methotrexate pill

      Reply
    4. pf3et on ಜೂನ್ 22, 2025 9:07 ಫೂರ್ವಾಹ್ನ

      order amoxicillin pill – order ipratropium 100 mcg online cheap ipratropium 100 mcg us

      Reply
    5. b2l3e on ಜೂನ್ 24, 2025 12:07 ಅಪರಾಹ್ನ

      cost azithromycin – buy generic bystolic for sale order nebivolol 5mg without prescription

      Reply
    6. qh4mo on ಜೂನ್ 26, 2025 6:39 ಫೂರ್ವಾಹ್ನ

      augmentin uk – atbio info buy generic acillin over the counter

      Reply
    7. uairj on ಜೂನ್ 27, 2025 10:09 ಅಪರಾಹ್ನ

      buy esomeprazole 40mg pills – https://anexamate.com/ esomeprazole order

      Reply
    8. pix8n on ಜೂನ್ 29, 2025 7:38 ಫೂರ್ವಾಹ್ನ

      coumadin brand – coumamide cost losartan 50mg

      Reply
    9. 8lwxh on ಜುಲೈ 1, 2025 5:25 ಫೂರ್ವಾಹ್ನ

      meloxicam 15mg sale – swelling order mobic pills

      Reply
    10. jzckg on ಜುಲೈ 4, 2025 4:36 ಫೂರ್ವಾಹ್ನ

      fda approved over the counter ed pills – fast ed to take site medicine for impotence

      Reply
    11. g81zq on ಜುಲೈ 9, 2025 6:24 ಅಪರಾಹ್ನ

      buy fluconazole – https://gpdifluca.com/# purchase forcan online

      Reply
    12. a9ady on ಜುಲೈ 11, 2025 12:56 ಫೂರ್ವಾಹ್ನ

      buy lexapro generic – https://escitapro.com/# order lexapro 20mg pill

      Reply
    13. lrgxy on ಜುಲೈ 11, 2025 7:56 ಫೂರ್ವಾಹ್ನ

      cost cenforce 50mg – https://cenforcers.com/# buy cheap cenforce

      Reply
    14. w4lor on ಜುಲೈ 12, 2025 6:27 ಅಪರಾಹ್ನ

      online cialis – https://ciltadgn.com/ cialis maximum dose

      Reply
    15. cro4r on ಜುಲೈ 14, 2025 2:37 ಫೂರ್ವಾಹ್ನ

      side effects cialis – https://strongtadafl.com/ cialis is for daily use

      Reply
    16. Connietaups on ಜುಲೈ 15, 2025 11:40 ಅಪರಾಹ್ನ

      buy ranitidine 300mg without prescription – https://aranitidine.com/# order zantac pills

      Reply
    17. 8j848 on ಜುಲೈ 18, 2025 8:27 ಫೂರ್ವಾಹ್ನ

      More posts like this would bring about the blogosphere more useful. https://buyfastonl.com/gabapentin.html

      Reply
    18. Connietaups on ಜುಲೈ 18, 2025 5:53 ಅಪರಾಹ್ನ

      This is the kind of topic I enjoy reading. sitio web

      Reply
    19. Connietaups on ಜುಲೈ 21, 2025 2:15 ಫೂರ್ವಾಹ್ನ

      With thanks. Loads of knowledge! https://ursxdol.com/sildenafil-50-mg-in/

      Reply
    20. k5o88 on ಜುಲೈ 21, 2025 11:13 ಫೂರ್ವಾಹ್ನ

      More articles like this would remedy the blogosphere richer. https://prohnrg.com/

      Reply
    21. ig9hs on ಜುಲೈ 24, 2025 3:56 ಫೂರ್ವಾಹ್ನ

      This is a question which is near to my fundamentals… Many thanks! Quite where can I lay one’s hands on the contact details due to the fact that questions? https://aranitidine.com/fr/acheter-propecia-en-ligne/

      Reply
    22. Connietaups on ಆಗಷ್ಟ್ 4, 2025 11:34 ಅಪರಾಹ್ನ

      Greetings! Very serviceable recommendation within this article! It’s the crumb changes which will turn the largest changes. Thanks a quantity towards sharing! https://ondactone.com/spironolactone/

      Reply
    23. Connietaups on ಆಗಷ್ಟ್ 7, 2025 8:27 ಅಪರಾಹ್ನ

      This is a topic which is virtually to my fundamentals… Diverse thanks! Quite where can I lay one’s hands on the acquaintance details for questions?
      get cheap tetracycline without dr prescription

      Reply
    24. Connietaups on ಆಗಷ್ಟ್ 15, 2025 6:05 ಫೂರ್ವಾಹ್ನ

      Thanks on putting this up. It’s okay done. http://mi.minfish.com/home.php?mod=space&uid=1411828

      Reply
    25. Connietaups on ಆಗಷ್ಟ್ 21, 2025 2:26 ಅಪರಾಹ್ನ

      pill forxiga 10 mg – https://janozin.com/# forxiga 10 mg pill

      Reply
    26. Connietaups on ಆಗಷ್ಟ್ 24, 2025 2:22 ಅಪರಾಹ್ನ

      buy xenical medication – janozin.com orlistat online order

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಭಿಮಾನ್ ಸ್ಟುಡಿಯೋ ಭೂಮಿ ಸರ್ಕಾರದ ವಶಕ್ಕೆ

    ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ಆರ್ ಸಿ ಬಿ ಪರಿಹಾರ !

    ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ

    SIT ಮುಂದೆ ಸುಜಾತಾ ಭಟ್ ಹೇಳಿದ್ದೇನು ಗೊತ್ತಾ ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • pansmskvucky ರಲ್ಲಿ ಕಾಡು ಕಡಿದವರನ್ನು ಹುಡುಕಿ | Uttara Kannada
    • pansionatmskvucky ರಲ್ಲಿ ರಶ್ಮಿಕಾ ತಂಟೆಗೆ ಬಂದರೆ ಹುಷಾರ್..!
    • domprestarelihmskvucky ರಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷರ ಬಗ್ಗೆ ಆರ್ ಅಶೋಕ್ ಹೇಳಿದ್ದೇನು ಗೊತ್ತಾ ?
    Latest Kannada News

    ಅಭಿಮಾನ್ ಸ್ಟುಡಿಯೋ ಭೂಮಿ ಸರ್ಕಾರದ ವಶಕ್ಕೆ

    ಆಗಷ್ಟ್ 30, 2025

    ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ಆರ್ ಸಿ ಬಿ ಪರಿಹಾರ !

    ಆಗಷ್ಟ್ 30, 2025

    ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ

    ಆಗಷ್ಟ್ 30, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ‘ಗಜ’ಪಡೆ ಜೊತೆ ವಿಜಯಲಕ್ಷ್ಮಿ ದರ್ಶನ್
    Subscribe